ಗುರುಪುರ 4 ಮನೆಗಳ ಮೇಲೆ ಕುಸಿದು ಬಿದ್ದ ಗುಡ್ಡ, ಇಬ್ಬರು ಮಕ್ಕಳು ಮಣ್ಣಿನಡಿ ಸಿಲುಕಿರುವ ಶಂಕೆ
Team Udayavani, Jul 5, 2020, 2:26 PM IST
ಮಂಗಳೂರು: ಗುಡ್ಡ ಕುಸಿದು ಇಬ್ಬರು ಮಕ್ಕಳು ಮಣ್ಣಿನಡಿ ಸಿಲುಕಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಗುರುಪುರ ಬಳಿ ರವಿವಾರ ನಡೆದಿದೆ.
ನಾಲ್ಕು ಮನೆಗಳ ಮೇಲೆ ಗುಡ್ಡ ಕುಸಿದು ಬಿದ್ದಿದೆ. ಇಬ್ಬರು ಮಕ್ಕಳು ಮಣ್ಣಿನಡಿಯಲ್ಲಿ ಸಿಲುಕಿದ್ದಾರೆ ಎಂದು ವರದಿಯಾಗಿದೆ. ಇನ್ನೂ ಎಂಟು ಮನೆಗಳು ಅಪಾಯದಲ್ಲಿದೆ.
ಗುಡ್ಡ ಇನ್ನೂ ಕುಸಿಯುತ್ತಿದೆ ಎನ್ನಲಾಗಿದೆ. ತೆಂಗಿನ ಮರ ಸೇರಿದಂತೆ ಕೆಲವು ಮರಗಳು ಮಣ್ಣಿನ ಜೊತೆಗೆ ಕುಸಿದು ಬಿದ್ದಿದೆ. ಘಟನಾ ಸ್ಥಳಕ್ಕೆ ಸ್ಥಳೀಯರು ಧಾವಿಸಿದ್ದು, ಸಿಲುಕಿರುವವರ ಹೊರತೆಗೆಯಲು ಪ್ರಯತ್ನಿಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
MUST WATCH
ಹೊಸ ಸೇರ್ಪಡೆ
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ; ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ