ಮಲ್ಲೂರು ಗ್ರಾ.ಪಂ: ಎಸ್ ಡಿಪಿಐ ಬೆಂಬಲಿತ ಅಭ್ಯರ್ಥಿಗಳು ಅಧ್ಯಕ್ಷ, ಉಪಾಧ್ಯಕ್ಷರಾಗಿ ಆಯ್ಕೆ
Team Udayavani, Feb 18, 2021, 5:05 PM IST
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ತಾಲೂಕಿನ ಮಲ್ಲೂರು ಗ್ರಾಮ ಪಂಚಾಯತ್ ಅಧ್ಯಕ್ಷ, ಉಪಾಧ್ಯಕ್ಷ ಆಯ್ಕೆ ಪ್ರಕ್ರಿಯೆ ಇಂದು ನಡೆದಿದೆ. ಅಧ್ಯಕ್ಷರಾಗಿ ಎಸ್ ಡಿಪಿಐ ಬೆಂಬಲಿತ ಅಭ್ಯರ್ಥಿ ಇಸ್ಮಾಯಿಲ್ ಎಂ.ಇ. ಮತ್ತು ಉಪಾಧ್ಯಕ್ಷೆಯಾಗಿ ಎಸ್ ಡಿಪಿಐ ಬೆಂಬಲಿತ ಅಭ್ಯರ್ಥಿ ಪ್ರೇಮಾ, ಇಬ್ಬರೂ ಅವಿರೋಧವಾಗಿ ಆಯ್ಕೆಯಾದರು.
ಮಲ್ಲೂರು ಗ್ರಾಮ ಪಂಚಾಯತ್ ನಲ್ಲಿ 9 ಸದಸ್ಯ ಬಲವಿದ್ದು, ಅದರಲ್ಲಿ ಬಹುಮತಕ್ಕೆ 5 ಸ್ಥಾನಗಳ ಅಗತ್ಯವಿತ್ತು. ಎಸ್ ಡಿಪಿಐ ಬೆಂಬಲಿತರು 5, ಕಾಂಗ್ರೆಸ್ ಬೆಂಬಲಿತರು 3 ಮತ್ತು ಬಿಜೆಪಿ ಬೆಂಬಲಿತರು 1 ಸ್ಥಾನಗಳಲ್ಲಿ ಗೆದ್ದಿದ್ದರು.
ಎಸ್ ಡಿಪಿಐ ಬೆಂಬಲಿತರು ಬಹುಮತಕ್ಕೆ ಬೇಕಾದಷ್ಟು ಸ್ಥಾನಗಳನ್ನು ಗೆದ್ದಿದ್ದುದರಿಂದ, ಅಧ್ಯಕ್ಷ ಮತ್ತು ಉಪಾಧ್ಯಕ್ಷೆ ಸ್ಥಾನಕ್ಕೆ ತಮ್ಮ ಬೆಂಬಲಿಗರೇ ಆಯ್ಕೆಯಾಗಲು ಅನುಕೂಲವಾಯಿತು. ಬಹುಮತ ಎಸ್ ಡಿಪಿಐ ಬೆಂಬಲಿತರ ಪರವಾಗಿದ್ದುದರಿಂದ, ಕಾಂಗ್ರೆಸ್ ಮತ್ತು ಬಿಜೆಪಿ ಬೆಂಬಲಿತರು ತಮ್ಮ ಅಭ್ಯರ್ಥಿಗಳನ್ನು ಅಧ್ಯಕ್ಷ, ಉಪಾಧ್ಯಕ್ಷೆ ಸ್ಥಾನಕ್ಕೆ ಕಣಕ್ಕಿಳಿಸಿಲ್ಲ.
ಇದನ್ನೂ ಓದಿ: ಐಪಿಎಲ್ ಇತಿಹಾಸದಲ್ಲಿ ಹೊಸ ದಾಖಲೆ ಬರೆದ ಕ್ರಿಸ್ ಮೊರಿಸ್: ರಾಜಸ್ಥಾನ ತಂಡಕ್ಕೆ ಸೇರ್ಪಡೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
ಮತದಾರರ ಚೀಟಿಯಲ್ಲಿ ಕ್ಯುಆರ್ ಕೋಡ್! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ
Mangaluru; ಮತದಾನ ಮಾಡಿದ ನಿವೃತ್ತ ಯೋಧ ನಿಧನ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ