ಮಂಗಳೂರು : ಗಿಲ್ ನೆಟ್ ಬೋಟ್ ಅವಘಡ : ಒಬ್ಬ ಮೀನುಗಾರ ನಾಪತ್ತೆ
Team Udayavani, Sep 11, 2021, 9:42 AM IST
ಮಂಗಳೂರು : ಇಲ್ಲಿನ ಪಣಂಬೂರು ಬೀಚ್ ಬಳಿ ಗಿಲ್ ನೆಟ್ ಬೋಟ್ ಅವಘಡ ಸಂಭವಿಸಿದ್ದು, ಒಬ್ಬ ಮೀನುಗಾರ ಸಮುದ್ರ ಪಾಲಾಗಿರುವ ಘಟನೆ ಶನಿವಾರ ನಡೆದಿದೆ.
ಬೋಟ್ ನಲ್ಲಿ ಇದ್ದ ಉಳಿದ 4 ಮಂದಿಯನ್ನು ಸ್ಥಳೀಯರು ರಕ್ಷಣೆ ಮಾಡಿದ್ದಾರೆ. ಇನ್ನು ನಾಪತ್ತೆಯಾಗಿರುವ ವ್ಯಕ್ತಿಯನ್ನು ಶರೀಫ್ ಎಂದು ಗುರುತಿಸಲಾಗಿದೆ. ಅವಘಡಕ್ಕೆ ಕಾರಣವಾದ ಗಿಲ್ ನೆಟ್ ಬೋಟ್ ಅಝರ್ ಎಂಬವರ ಮಾಲಕತ್ವದ್ದು ಎಂದು ಹೇಳಲಾಗಿದೆ.
ಕಾಣೆಯಾದ ವ್ಯಕ್ತಿ
ಅಬ್ದುಲ್ ಅಜೀಜ್, ಇಂತಿಯಾಜ್, ಸಿನಾನ್, ಫೈರೋಜ್ ದೋಣಿಯಲ್ಲಿದ್ದು, ಈ 4 ಜನ ಮೀನುಗರರನ್ನು ದಡದಲ್ಲಿದ್ದ ಸ್ಥಳೀಯರು ರಕ್ಷಣೆ ಮಾಡಿದ್ದಾರೆ. ಸದ್ಯ ಶರೀಫ್ ಗಾಗಿ ಹುಡುಕಾಟ ನಡೆಸುತ್ತಿದ್ದಾರೆ. ದೋಣಿಯನ್ನು ದಡಕ್ಕೆ ತರಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಂಗಳೂರು : ಜೂ. 25ರಂದು ಮೆಗಾ ಲೋಕ ಅದಾಲತ್
ಜೂ. 5ರಂದು ಕರಾವಳಿಗೆ ಮುಂಗಾರು ಪ್ರವೇಶ ಸಾಧ್ಯತೆ
ಗುದನಾಳದಲ್ಲಿಟ್ಟು ಚಿನ್ನ ಕಳ್ಳಸಾಗಾಣಿಕೆ : ಮಂಗಳೂರು ಕಸ್ಟಮ್ಸ್ ಅಧಿಕಾರಿಗಳ ವಶಕ್ಕೆ
ಅತಿಕ್ರಮಣ ವಿರುದ್ಧ ಕಟ್ಟು ನಿಟ್ಟಿನ ಕ್ರಮ; ಅಧಿಕಾರಿಗಳಿಗೆ ಡಾ| ಕೆ.ವಿ. ರಾಜೇಂದ್ರ ಸೂಚನೆ
ತರಗತಿ, ಲೈಬ್ರೆರಿಗೆ ಹಿಜಾಬ್ ನಿಷಿದ್ಧ; ಮಂಗಳೂರು ವಿ.ವಿ. ಕಾಲೇಜಿನ ಸಮಿತಿಯಿಂದ ನಿರ್ಧಾರ