ಮಂಗಳೂರು: ಬೈಕ್ ನಲ್ಲಿ ಬಂದ ದುಷ್ಕರ್ಮಿಯಿಂದ ಹೆಡ್ ಕಾನ್ಸ್ ಟೇಬಲ್ ಮೇಲೆ ಹಲ್ಲೆ !
Team Udayavani, Dec 16, 2020, 2:19 PM IST
ಮಂಗಳೂರು: ಬೈಕ್ ನಲ್ಲಿ ಬಂದಿದ್ದ ದುಷ್ಕರ್ಮಿಯೋರ್ವ ಹೆಡ್ ಕಾನ್ಸ್ ಟೇಬಲ್ ಮೇಲೆ ಮಾರಾಕಾಯುಧಗಳಿಂದ ದಾಳಿ ನಡೆಸಿದ ಘಟನೆ ನ್ಯೂಚಿತ್ರ ಜಂಕ್ಷನ್ ಬಳಿ ನಡೆದಿದೆ.
ಬಂದರು ಪೊಲೀಸ್ ಠಾಣೆಯ ಗಣೇಶ್ ಕಾಮತ್ ಹಲ್ಲೆಗೊಳಗಾದ ಹೆಡ್ ಕಾನ್ಸ್ ಟೇಬಲ್. ಇಂದು (ಡಿ.16) ಮಧ್ಯಾಹ್ನ ಇವರು ಕರ್ತವ್ಯದಲ್ಲಿದ್ದ ಸಂದರ್ಭದಲ್ಲಿ ಬೈಕ್ ನಲ್ಲಿ ಬಂದ ಅಪರಿಚಿತ ವ್ಯಕ್ತಿಯೋರ್ವ ಆಯುಧದಿಂದ ಹಲ್ಲೆ ನಡೆಸಿದ್ದಾನೆ.
ಪರಿಣಾಮವಾಗಿ ಗಣೇಶ್ ಕಾಮತ್ ಕೈಗೆ ತೀವ್ರವಾಗಿ ಗಾಯಗಳಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಆರೋಪಿಗೆ ಶೋಧ ನಡೆಸಲಾಗುತ್ತಿದೆ.
ಇದನ್ನೂ ಓದಿ: ಬಸ್- ಗ್ಯಾಸ್ ಟ್ಯಾಂಕರ್ ನಡುವೆ ಭೀಕರ ಅಪಘಾತ: ಏಳು ಜನರು ಸಾವು, 25 ಮಂದಿಗೆ ಗಾಯ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ