8 ತಿಂಗಳ ಬಳಿಕ ಮಂಗಳೂರು-ಕಾಸರಗೋಡು ಕೆಎಸ್ಆರ್ ಟಿಸಿ ಬಸ್ ಸಂಚಾರ ಆರಂಭ
Team Udayavani, Nov 16, 2020, 1:06 PM IST
ಮಂಗಳೂರು: ಕೋವಿಡ್-19 ಲಾಕ್ ಡೌನ್ ಕಾರಣದಿಂದ ಸ್ಥಗಿತವಾಗಿದ್ದ ಮಂಗಳೂರು- ಕಾಸರಗೋಡು ನಡುವಣ ಕೆಎಸ್ಸಾರ್ಟಿಸಿ ಬಸ್ ಸಂಚಾರ ಸೋಮವಾರ ಬೆಳಗ್ಗಿನಿಂದ ಆರಂಭವಾಗಿದೆ.
ಕೋವಿಡ್-19 ಲಾಕ್ ಡೌನ್ ಹಿನ್ನೆಲೆಯಲ್ಲಿ ಕಳೆದ ಎಂಟು ತಿಂಗಳಿನಿಂದ ಉಭಯ ಜಿಲ್ಲೆಗಳ ನಡುವಣ ಬಸ್ ಸಂಚಾರ ಸ್ಥಗಿತಗೊಂಡಿತ್ತು. ಇದೀಗ ಎರಡೂ ಜಿಲ್ಲೆಗಳ ಕೆಎಸ್ಆರ್ ಟಿಸಿ ನಿರ್ಧಾರದ ಕಾರಣದಿಂದಾಗಿ ಬಸ್ ಕಾರ್ಯಾಚರಣೆ ಆರಂಭಗೊಂಡಿದೆ.
ಇದನ್ನೂ ಓದಿ:ಜೂಜು ಅಡ್ಡೆ ಮೇಲೆ ಪೊಲೀಸರ ದಾಳಿ! ಉದ್ಯಮಿ, ರಾಜಕಾರಣಿಗಳು ಸೇರಿ 100ಕ್ಕೂ ಅಧಿಕ ಮಂದಿ ಬಂಧನ
ಮೊದಲ ಹಂತದಲ್ಲಿ ಮಂಗಳೂರಿನಿಂದ ಮತ್ತು ಕಾಸರಗೋಡು ಎಸ್ಆರ್ ಟಿಸಿ ಡಿಪೋದಿಂದ ತಲಾ 10 ಬಸ್ ಗಳು ಕಾರ್ಯಾಚರಣೆ ಆರಂಭಿಸಿದೆ. ಪ್ರಯಾಣಿಕರ ಅಗತ್ಯತೆಗಳ ಅನುಗಣವಾಗಿ ಬಸ್ ಸಂಖ್ಯೆ ಹೆಚ್ಚಳ ಮಾಡಲಾಗುವುದು ಎಂದು ಕೆಎಸ್ಆರ್ ಟಿಸಿ ಅಧಿಕಾರಿಗಳು ತಿಳಿಸಿದ್ದಾರೆ.
Ad
ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ, ಜಯನಗರ ಬೆಂಗಳೂರು, ಮೋ- 8884889444
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹಳೆಯಂಗಡಿ : ಎರಡು ಬೈಕ್ ಗಳ ನಡುವೆ ಅಪಘಾತ ; ಓರ್ವ ಸಾವು
ಕಾಟಿಪಳ್ಳ : ಬೈಕ್ ಸವಾರನಿಗೆ ಚೂರಿ ಇರಿತ ಪ್ರಕರಣ ; ಸುರತ್ಕಲ್ ಪೊಲೀಸರಿಂದ ಮೂವರ ಬಂಧನ
ತಾಕತ್ತಿದ್ದರೆ ಉಳ್ಳಾಲದ ಜನರು ಮುಸ್ಲಿಮೇತರರನ್ನು ಶಾಸಕರಾಗಿ ಮಾಡಿ: ಕಲ್ಲಡ್ಕ ಪ್ರಭಾಕರ್ ಭಟ್
ಯುವಕನಿಗೆ ಚೂರಿ ಇರಿದು ಹಲ್ಲೆಗೈದ ದುಷ್ಕರ್ಮಿಗಳು: ಸುರತ್ಕಲ್ ಪರಿಸರದಲ್ಲಿ ಬಿಗಿ ಭದ್ರತೆ
ಉಡುಗೊರೆ ಆಮಿಷ: 1.35 ಲ.ರೂ. ವಂಚನೆ
MUST WATCH
ಹೊಸ ಸೇರ್ಪಡೆ
ತನ್ನ 93ನೇ ವಯಸ್ಸಿನಲ್ಲಿ ವೃತ್ತಿಯಿಂದ ನಿವೃತ್ತಿ ಪಡೆಯುತ್ತಿರುವ ಮಹಿಳೆ..!
ಚರಂಡಿ ಸ್ವಚ್ಛತೆ ವೇಳೆ ಇಬ್ಬರು ಕಾರ್ಮಿಕರ ದುರ್ಮರಣ: ಅಧಿಕಾರಿಗಳ ನಿರ್ಲಕ್ಷಕ್ಕೆ ಆಕ್ರೋಶ
ತಾಯ್ನೆಲ-ಮಾತೃಭಾಷೆಗಿಂತ ಮಿಗಿಲು ಬೇರಿಲ್ಲ
ಹಳೆಯಂಗಡಿ : ಎರಡು ಬೈಕ್ ಗಳ ನಡುವೆ ಅಪಘಾತ ; ಓರ್ವ ಸಾವು
ಸಾರ್ವಜನಿಕರೆಲ್ಲರಿಗೂ ವಾರದಲ್ಲಿ ಲೋಕಲ್ ರೈಲು ಸೇವೆ ಪ್ರಾರಂಭ ಸಾಧ್ಯತೆ: ಕಿಶೋರಿ ಪೆಡ್ನೇಕರ್