Udayavni Special

ಮಂಗಳೂರು: ಅಕ್ರಮ ಚಿನ್ನ ಸಾಗಾಟ, ವ್ಯಕ್ತಿ ಬಂಧನ


Team Udayavani, Mar 2, 2021, 11:07 AM IST

mangalore-gold

ಮಂಗಳೂರು: ಅಕ್ರಮವಾಗಿ ಚಿನ್ನ ಸಾಗಣೆ ಮಾಡುತ್ತಿದ್ದ ವ್ಯಕ್ತಿಯೊಬ್ಬನನ್ನು ಮಂಗಳೂರು ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿ, 16 ಲಕ್ಷ ಮೌಲ್ಯದ ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ.

ಬಂಧಿತ ವ್ಯಕ್ತಿಯನ್ನು ಮುರುಡೇಶ್ವರ ಮೂಲದ  ಮೊಹಮ್ಮದ್ ಅವಾನ್ ಎಂದು ಗುರುತಿಸಲಾಗಿದೆ.

ದುಬೈನಿಂದ ಏರ್ ಇಂಡಿಯಾ ವಿಮಾನದ ಮೂಲಕ ಮಂಗಳೂರಿಗೆ ಬಂದಿಳಿದ ಆರೋಪಿ ಮೊಹಮ್ಮದ್ ಅವಾನ್, ಚಿನ್ನವನ್ನು ಟ್ರಾಲಿ ಬ್ಯಾಗ್ ನ ಬೀಡಿಂಗ್ ವೈರ್ ನಲ್ಲಿ ಅವಿತಿಟ್ಟಿದ್ದ. ಖಚಿತ ಮಾಹಿತಿ ಪಡೆದು ತಪಾಸಣೆ ನಡೆಸಿದ ಕಸ್ಟಮ್ಸ್  ಅಧಿಕಾರಿಗಳಿಗೆ 350.00 ಗ್ರಾಂ ತೂಕದ 16,52,000 ರೂ ಮೌಲ್ಯದ ಚಿನ್ನ ದೊರಕಿದೆ.

ಇದನ್ನೂ ಓದಿ:  ಉಳ್ಳಾಲ: ಮಹಿಳೆಯ ಸರ ಎಳೆದು ಪರಾರಿ; ಆರೋಪಿಯನ್ನು ವಶಕ್ಕೆ ಪಡೆದ ಪೊಲೀಸರು

ಇದನ್ನೂ ಓದಿ:  ಮಂಜನಾಡಿ: ವಿಷ್ಣುಮೂರ್ತಿ ಜನಾರ್ಧನ ದೇವಸ್ಥಾನದ ಕಾಣಿಕೆ ಹುಂಡಿಯಲ್ಲಿದ್ದ ನಗದು ದೋಚಿದ ಕಳ್ಳರು

ಟಾಪ್ ನ್ಯೂಸ್

women’s ipl

ಈ ಬಾರಿಯ ಮಹಿಳಾ ಐಪಿಎಲ್ ಗೆ ಮೂರು ತಂಡಗಳು ಮಾತ್ರ!

ವರನಟನ ಸ್ಮರಿಸಿದ ಅಭಿಮಾನಿಗಳು

ವರನಟನ ಸ್ಮರಿಸಿದ ಅಭಿಮಾನಿಗಳು

ಕೋವಿಡ್ ಅಟ್ಟಹಾಸ: ಕಳೆದ 24ಗಂಟೆಯಲ್ಲಿ ಭಾರತದಲ್ಲಿ 1.60 ಲಕ್ಷ ಕೋವಿಡ್ ಪ್ರಕರಣ ಪತ್ತೆ

ಕೋವಿಡ್ ಅಟ್ಟಹಾಸ: ಕಳೆದ 24ಗಂಟೆಯಲ್ಲಿ ಭಾರತದಲ್ಲಿ 1.60 ಲಕ್ಷ ಕೋವಿಡ್ ಪ್ರಕರಣ ಪತ್ತೆ

ಕನ್ನಡಲ್ಲಿ ಟ್ವೀಟ್ ಮಾಡಿ ಯುಗಾದಿ ಶುಭಾಶಯ ಕೋರಿದ ಪ್ರಧಾನಿ ನರೇಂದ್ರ ಮೋದಿ

ಕನ್ನಡದಲ್ಲಿ ಟ್ವೀಟ್ ಮಾಡಿ ಯುಗಾದಿ ಶುಭಾಶಯ ಕೋರಿದ ಪ್ರಧಾನಿ ನರೇಂದ್ರ ಮೋದಿ

ಪತಿಯ ಕುತ್ತಿಗೆಯ ಮೇಲೆ ಕಾಲಿಟ್ಟು ಕೊಂದ ಪತ್ನಿ!

ಪತಿಯ ಕುತ್ತಿಗೆಯ ಮೇಲೆ ಕಾಲಿಟ್ಟು ಕೊಂದ ಪತ್ನಿ!

fdgdfgd

ಬೇವು-ಬೆಲ್ಲದ ಬದುಕಿನಲ್ಲಿ ಸಿಹಿ-ಕಹಿ ನೆನಪು

ಡಾ.ರಾಜ್ ತೆರೆ ಹಿಂದಿನ ಅಪರೂಪದ ಕಥೆಗಳು: ಕಲಾವಿದರ ಸಂಘಕ್ಕೆ ರಾಜ್ ಮುನ್ನುಡಿ

ಡಾ.ರಾಜ್ ತೆರೆ ಹಿಂದಿನ ಅಪರೂಪದ ಕಥೆಗಳು: ಕಲಾವಿದರ ಸಂಘಕ್ಕೆ ರಾಜ್ ಮುನ್ನುಡಿ








ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇಂದು ಚಾಂದ್ರಮಾನ ಯುಗಾದಿ; ವಿಶೇಷ ಪೂಜೆ

ಇಂದು ಚಾಂದ್ರಮಾನ ಯುಗಾದಿ; ದೇವಸ್ಥಾನಗಳಲ್ಲಿ ವಿಶೇಷ ಪೂಜೆ

ಹೆದ್ದಾರಿ ದರೋಡೆ ಸಂಚು ತಡೆದ ಮಂಗಳೂರು ಪೊಲೀಸರು: ಕುಖ್ಯಾತ T.B ಗ್ಯಾಂಗ್ ನ 8 ಆರೋಪಿಗಳ ಬಂಧನ

ಹೆದ್ದಾರಿ ದರೋಡೆ ಸಂಚು ತಡೆದ ಮಂಗಳೂರು ಪೊಲೀಸರು: ಕುಖ್ಯಾತ T.B ಗ್ಯಾಂಗ್ ನ 8 ಆರೋಪಿಗಳ ಬಂಧನ

ಕುತ್ತಿಗೆಗೆ ಶಾಲು ಬಿಗಿದು 13 ವರ್ಷದ ಬಾಲಕಿ ಸಾವು!

ಕುತ್ತಿಗೆಗೆ ಶಾಲು ಬಿಗಿದು 13 ವರ್ಷದ ಬಾಲಕಿ ಸಾವು!

ಬೈಕಂಪಾಡಿ: ರೈಲು ಹಳಿಯ ಮೇಲೆ ಕತ್ತುಕೊಯ್ದ ಸ್ಥಿತಿಯಲ್ಲಿ ಕಾರ್ಮಿಕನ ಶವ ಪತ್ತೆ!

ಬೈಕಂಪಾಡಿ: ರೈಲು ಹಳಿಯ ಮೇಲೆ ಕತ್ತುಕೊಯ್ದ ಸ್ಥಿತಿಯಲ್ಲಿ ಕಾರ್ಮಿಕನ ಶವ ಪತ್ತೆ!

ತಾನೇ ಬೆಳೆದ ತರಕಾರಿಯನ್ನು ಸ್ವಯಂ ಮಾರಲು ಮುಂದಾದ ಜಿ.ಪಂ. ಸದಸ್ಯೆ!

ತಾನೇ ಬೆಳೆದ ತರಕಾರಿಯನ್ನು ಸ್ವಯಂ ಮಾರಲು ಮುಂದಾದ ಜಿ.ಪಂ. ಸದಸ್ಯೆ!

MUST WATCH

udayavani youtube

Kanchipuram ಸೀರೆಗಳ ನಿಮ್ಮ Favorite Spot

udayavani youtube

ಹೆದ್ದಾರಿ ದರೋಡೆ ಸಂಚು ತಡೆದ ಮಂಗಳೂರು ಪೊಲೀಸರು: ಕುಖ್ಯಾತ T.B ಗ್ಯಾಂಗ್ ನ 8 ಆರೋಪಿಗಳ ಬಂಧನ

udayavani youtube

ಸಾವಿರ ಮಂದಿಗೆ ಕೇವಲ 2 ಫ್ಯಾನ್!

udayavani youtube

ಸಾರಿಗೆ ನೌಕರರ ಕುಟುಂಬದ ಸದಸ್ಯರಿಂದ ತಟ್ಟೆ, ಲೋಟ ಪ್ರತಿಭಟನೆ

udayavani youtube

ಇಲ್ಲಿ ಮನುಷ್ಯರಂತೆ ಕೋಣಗಳಿಗೂ ಇದೆ Swimming Pool

ಹೊಸ ಸೇರ್ಪಡೆ

women’s ipl

ಈ ಬಾರಿಯ ಮಹಿಳಾ ಐಪಿಎಲ್ ಗೆ ಮೂರು ತಂಡಗಳು ಮಾತ್ರ!

ವರನಟನ ಸ್ಮರಿಸಿದ ಅಭಿಮಾನಿಗಳು

ವರನಟನ ಸ್ಮರಿಸಿದ ಅಭಿಮಾನಿಗಳು

ಕೋವಿಡ್ ಅಟ್ಟಹಾಸ: ಕಳೆದ 24ಗಂಟೆಯಲ್ಲಿ ಭಾರತದಲ್ಲಿ 1.60 ಲಕ್ಷ ಕೋವಿಡ್ ಪ್ರಕರಣ ಪತ್ತೆ

ಕೋವಿಡ್ ಅಟ್ಟಹಾಸ: ಕಳೆದ 24ಗಂಟೆಯಲ್ಲಿ ಭಾರತದಲ್ಲಿ 1.60 ಲಕ್ಷ ಕೋವಿಡ್ ಪ್ರಕರಣ ಪತ್ತೆ

ಕನ್ನಡಲ್ಲಿ ಟ್ವೀಟ್ ಮಾಡಿ ಯುಗಾದಿ ಶುಭಾಶಯ ಕೋರಿದ ಪ್ರಧಾನಿ ನರೇಂದ್ರ ಮೋದಿ

ಕನ್ನಡದಲ್ಲಿ ಟ್ವೀಟ್ ಮಾಡಿ ಯುಗಾದಿ ಶುಭಾಶಯ ಕೋರಿದ ಪ್ರಧಾನಿ ನರೇಂದ್ರ ಮೋದಿ

ಪತಿಯ ಕುತ್ತಿಗೆಯ ಮೇಲೆ ಕಾಲಿಟ್ಟು ಕೊಂದ ಪತ್ನಿ!

ಪತಿಯ ಕುತ್ತಿಗೆಯ ಮೇಲೆ ಕಾಲಿಟ್ಟು ಕೊಂದ ಪತ್ನಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.