ಮಂಗಳೂರು: ನಗರದ ಸಮಗ್ರ ಅಭಿವೃದ್ಧಿಗೆ ಆದ್ಯತೆ: ನೂತನ ಮೇಯರ್ ಪ್ರೇಮಾನಂದ ಶೆಟ್ಟಿ

Team Udayavani, Mar 2, 2021, 2:27 PM IST

premandan

ಮಂಗಳೂರು: ಪಾಲಿಕೆಯ ಸದಸ್ಯರೆಲ್ಲರೂ ಸೇರಿಕೊಂಡು, ಸಂಸದರು ಹಾಗೂ ಶಾಸಕರ ಮಾರ್ಗದರ್ಶನದಲ್ಲಿ ನಗರದ ಸಮಗ್ರ ಅಭಿವೃದ್ಧಿಗೆ ಆದ್ಯತೆ ನೀಡುವುದಾಗಿ ನೂತನ  ಮೇಯರ್ ಆಗಿ ಆಯ್ಕೆ ಯಾದ ಪ್ರೇಮಾನಂದ ಶೆಟ್ಟಿ ಅಭಿನಂದನೆ  ಸ್ವೀಕರಿಸಿ ಮಾತನಾಡಿದರು.

ಸ್ಮಾರ್ಟ್ ಸಿಟಿ ಯೋಜನೆ ಕಾಮಗಾರಿಗಳನ್ನು ಕಾಲಮಿತಿಯಲ್ಲಿ ಪೂರ್ಣಗೊಳಿಸಲಾಗುವುದು. ಚುನಾವಣಾ ಪ್ರಣಾಳಿಕೆಯಲ್ಲಿ ಜನತೆಗೆ ನೀಡಿರುವ ಆಶ್ವಾಸನೆಗಳನ್ನು ಈಡೇಸಲಾಗುವುದು ಎಂದು ಅವರು ಹೇಳಿದರು.

ಮಂಗಳಾದೇವಿ ವಾರ್ಡ್‌ನಿಂದ ಆಯ್ಕೆಯಾಗಿರುವ ಪ್ರೇಮಾನಂದ ಶೆಟ್ಟಿ, ಹಿರಿತನವನ್ನು ಪರಿಗಣಿಸಿ ಪಕ್ಷವು ಆಯ್ಕೆ ಮಾಡಿದೆ. ಅವರು 5 ನೇ ಬಾರಿಗೆ ಪಾಲಿಕೆ ಸದಸ್ಯರಾಗಿ ಆಯ್ಕೆಯಾಗಿದ್ದಾರೆ. ಸುಮಂಗಲಾ ರಾವ್‌ ಅವರು ಕುಂಜತ್ತ್‌ಬೈಲ್‌ ದಕ್ಷಿಣ ವಾರ್ಡ್‌ನಿಂದ ಆಯ್ಕೆಯಾಗಿದ್ದಾರೆ.

ಇದನ್ನೂ ಓದಿ: ಮಂಗಳೂರು ಜೈಲು ಮೇಲ್ದರ್ಜೆಗೇರಿಸಲಾಗುವುದು; ಗಾಂಜಾ ಬಳಕೆ ತಡೆಗೆ ಕ್ರಮ: ಅಲೋಕ್ ಕುಮಾರ್

ಮೇಯರ್‌ ಸ್ಥಾನವನ್ನು ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರಕ್ಕೆ ಹಾಗೂ ಉಪ ಮೇಯರ್‌ ಸ್ಥಾನವನ್ನು ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರ ನೀಡುವ ಮೂಲಕ ಪಕ್ಷದಲ್ಲಿ ಸಮತೋಲನ ಕಾಯ್ದುಕೊಳ್ಳಲಾಗಿದೆ.

ಇದನ್ನೂ ಓದಿ: ಮಂಗಳೂರು ಪಾಲಿಕೆ ಮೇಯರ್ ಆಗಿ ಪ್ರೇಮಾನಂದ ಶೆಟ್ಟಿ, ಉಪಮೇಯರ್ ಆಗಿ ಸುಮಂಗಲಾ ರಾವ್ ಆಯ್ಕೆ

ಟಾಪ್ ನ್ಯೂಸ್

Kollur ಯುವತಿ ಮೇಲೆ ಅತ್ಯಾಚಾರ; ದೂರು

Kollur ಯುವತಿ ಮೇಲೆ ಅತ್ಯಾಚಾರ; ದೂರು

Siddaramaiah ಎಸ್‌ಐಟಿ ಮೇಲೆ ನಂಬಿಕೆಯಿಡಿ, ಸಿಬಿಐ ತನಿಖೆ ಬೇಕಿಲ್ಲ

Siddaramaiah ಎಸ್‌ಐಟಿ ಮೇಲೆ ನಂಬಿಕೆಯಿಡಿ, ಸಿಬಿಐ ತನಿಖೆ ಬೇಕಿಲ್ಲ

3 ದಿನ ರೇವಣ್ಣ ಭೇಟಿಗಿಲ್ಲ ಅವಕಾಶ; ಮಾಜಿ ಸಚಿವರಿಗೆ ಈಗ ಬೆನ್ನು ನೋವು

3 ದಿನ ರೇವಣ್ಣ ಭೇಟಿಗಿಲ್ಲ ಅವಕಾಶ; ಮಾಜಿ ಸಚಿವರಿಗೆ ಈಗ ಬೆನ್ನು ನೋವು

ಪತ್ರಕರ್ತರ ಜತೆ ದೇವರಾಜೇಗೌಡ ಮಾತನಾಡಿದ ಆಡಿಯೋ ಬಹಿರಂಗ

ಪತ್ರಕರ್ತರ ಜತೆ ದೇವರಾಜೇಗೌಡ ಮಾತನಾಡಿದ ಆಡಿಯೋ ಬಹಿರಂಗ

Prajwal Revanna ವೀಡಿಯೋ ವೈರಲ್‌: ಓರ್ವನ ಸೆರೆ

Prajwal Revanna ವೀಡಿಯೋ ವೈರಲ್‌: ಓರ್ವನ ಸೆರೆ

ನೀತಿ ಸಂಹಿತೆ ಸಡಿಲಿಕೆ: ಆಯೋಗಕ್ಕೆ ಪತ್ರ ಬರೆದು ರಾಜ್ಯ ಸರಕಾರ ಮನವಿ

ನೀತಿ ಸಂಹಿತೆ ಸಡಿಲಿಕೆ: ಆಯೋಗಕ್ಕೆ ಪತ್ರ ಬರೆದು ರಾಜ್ಯ ಸರಕಾರ ಮನವಿ

Siddaramaiah ಚುನಾವಣ ಪ್ರಚಾರ: 14 ಲಕ್ಷ ಜನರನ್ನು ಉದ್ದೇಶಿಸಿ ಸಿಎಂ ಮಾತು

Siddaramaiah ಚುನಾವಣ ಪ್ರಚಾರ: 14 ಲಕ್ಷ ಜನರನ್ನು ಉದ್ದೇಶಿಸಿ ಸಿಎಂ ಮಾತು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Road Mishap ಉಳ್ಳಾಲ: ಕಾರು ಅಪಘಾತ; ಮೂವರಿಗೆ ಗಾಯ

Road Mishap ಉಳ್ಳಾಲ: ಕಾರು ಅಪಘಾತ; ಮೂವರಿಗೆ ಗಾಯ

Panambur: ರಿಕ್ಷಾ ಚಾಲಕನ ಮೇಲೆ ಸ್ಥಳೀಯ ರಿಕ್ಷಾ ಚಾಲಕರಿಂದ ಹಲ್ಲೆ… ದೂರು ದಾಖಲು

Panambur: ರಿಕ್ಷಾ ಚಾಲಕನ ಮೇಲೆ ಸ್ಥಳೀಯ ರಿಕ್ಷಾ ಚಾಲಕರಿಂದ ಹಲ್ಲೆ… ದೂರು ದಾಖಲು

Fraud: ಕ್ರೈಂ ಬ್ರಾಂಚ್‌ ಹೆಸರಲ್ಲಿ 1.60 ಕೋ.ರೂ. ಪಡೆದು ವಂಚನೆ   

Fraud: ಕ್ರೈಂ ಬ್ರಾಂಚ್‌ ಹೆಸರಲ್ಲಿ 1.60 ಕೋ.ರೂ. ಪಡೆದು ವಂಚನೆ   

Mangaluru: ಅಪಹರಿಸಲು ಸುಪಾರಿ; ಇಬ್ಬರ ಬಂಧನ

Mangaluru: ಅಪಹರಿಸಲು ಸುಪಾರಿ; ಇಬ್ಬರ ಬಂಧನ

Mangaluru: ಟಿಪ್ಪರ್‌ ಲಾರಿ ಹರಿದು ಸ್ಕೂಟರ್‌ ಸವಾರ ಸಾವು

Mangaluru: ಟಿಪ್ಪರ್‌ ಲಾರಿ ಹರಿದು ಸ್ಕೂಟರ್‌ ಸವಾರ ಸಾವು

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Kollur ಯುವತಿ ಮೇಲೆ ಅತ್ಯಾಚಾರ; ದೂರು

Kollur ಯುವತಿ ಮೇಲೆ ಅತ್ಯಾಚಾರ; ದೂರು

1-wqeqwew

IPL; ಚೆನ್ನೈ ವಿರುದ್ಧ ಅಬ್ಬರ; ಗುಜರಾತ್ ಪ್ಲೇ ಆಫ್ ಆಸೆ ಜೇವಂತ

Siddaramaiah ಎಸ್‌ಐಟಿ ಮೇಲೆ ನಂಬಿಕೆಯಿಡಿ, ಸಿಬಿಐ ತನಿಖೆ ಬೇಕಿಲ್ಲ

Siddaramaiah ಎಸ್‌ಐಟಿ ಮೇಲೆ ನಂಬಿಕೆಯಿಡಿ, ಸಿಬಿಐ ತನಿಖೆ ಬೇಕಿಲ್ಲ

1–wwqaeeq

Mangaluru; ಮಂಗಳಾ ಕಪ್‌ ಓಪನ್‌ ಬ್ಯಾಡ್ಮಿಂಟನ್‌ ಕೂಟಕ್ಕೆ ಚಾಲನೆ

3 ದಿನ ರೇವಣ್ಣ ಭೇಟಿಗಿಲ್ಲ ಅವಕಾಶ; ಮಾಜಿ ಸಚಿವರಿಗೆ ಈಗ ಬೆನ್ನು ನೋವು

3 ದಿನ ರೇವಣ್ಣ ಭೇಟಿಗಿಲ್ಲ ಅವಕಾಶ; ಮಾಜಿ ಸಚಿವರಿಗೆ ಈಗ ಬೆನ್ನು ನೋವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.