ಮಂಗಳೂರು: ಖಾಸಗಿ ಬಸ್ ಬೆಂಕಿಗೆ ಆಹುತಿ


Team Udayavani, May 18, 2021, 10:12 AM IST

bus

ಮಂಗಳೂರು: ಲಾಕ್ ಡೌನ್ ಹಿನ್ನೆಲೆಯಲ್ಲಿ ರಸ್ತೆಬದಿ ನಿಲ್ಲಿಸಿದ್ದ ಖಾಸಗಿ  ಬಸ್ ಒಂದು ಬೆಂಕಿಗೆ ಆಹುತಿಯಾದ ಘಟನೆ ಮಂಗಳಾದೇವಿ ಬಳಿ ನಡೆದಿದೆ.

ಇಂದು ಮುಂಜಾನೆ ಎರಡು ಗಂಟೆ ಸುಮಾರಿಗೆ ಬೆಂಕಿ ತಗಲಿದೆ ಎನ್ನಲಾಗಿದ್ದು ಬಸ್ ಭಾಗಶಃ ಸುಟ್ಟು ಹೋಗಿದೆ.  ಅಕ್ಕಪಕ್ಕದಲ್ಲಿ ಬೇರೆ ಕೆಲವು ಬಸ್ ಗಳು ಕೂಡ ಇದ್ದವು. ಅವುಗಳಿಗೆ ಹಾನಿಯಾಗಿಲ್ಲ. ಲಾಕ್ ಡೌನ್ ಹಿನ್ನೆಲೆಯಲ್ಲಿ ಈ ಬಸ್ ಗಳನ್ನೆಲ್ಲಾ ರಸ್ತೆ ಬದಿಯಲ್ಲಿ ನಿಲ್ಲಿಸಲಾಗಿತ್ತು ಎಂದು ವರದಿಯಾಗಿದೆ.

ಇದನ್ನೂ ಓದಿ: ಭಾರತ: ಕಳೆದ 24ಗಂಟೆಗಳಲ್ಲಿ ಕೋವಿಡ್ 19 ಪ್ರಕರಣಗಳ ಸಂಖ್ಯೆ ಇಳಿಕೆ, ಸಾವಿನ ಪ್ರಮಾಣ ಹೆಚ್ಚಳ

ಆದರೆ ಬೆಂಕಿ ತಗುಲಲು ನಿಖರ ಕಾರಣ ತಿಳಿದುಬಂದಿಲ್ಲವಾಗಿದ್ದು, ಶಾರ್ಟ್ ಸರ್ಕ್ಯೂಟ್ ಆಗಿರಬಹುದೆಂದು ಅಂದಾಜಿಸಲಾಗಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಾಗಿದೆ.

ಇದನ್ನೂ ಓದಿ: ಪುತ್ತೂರು: ಡಿವೈಡರ್ ಗೆ ಢಿಕ್ಕಿ ಹೊಡೆದ ಕಾರು; ಚಾಲಕ ಸಾವು

ಟಾಪ್ ನ್ಯೂಸ್

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

1-qweqwew

Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ

Checkbounce case: ಆರೋಪಿ ಮಹಿಳೆ ಖುಲಾಸೆ

Checkbounce case: ಆರೋಪಿ ಮಹಿಳೆ ಖುಲಾಸೆ

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Pilikula: “ಫ್ಯಾನ್‌-ನೀರು’ ಆಶ್ರಯ; ಬಿಸಿಲ ಬೇಗೆಗೆ “ಪಿಲಿಕುಳ’ದಲ್ಲಿ ಪ್ರಾಣಿಗಳೂ ಸುಸ್ತು!

Pilikula: “ಫ್ಯಾನ್‌-ನೀರು’ ಆಶ್ರಯ; ಬಿಸಿಲ ಬೇಗೆಗೆ “ಪಿಲಿಕುಳ’ದಲ್ಲಿ ಪ್ರಾಣಿಗಳೂ ಸುಸ್ತು!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

29

Hassan Lok sabha Constituency: ಪ್ರಜ್ವಲ್‌ ರೇವಣ್ಣ ನಾಮಪತ್ರ ಸಲ್ಲಿಕೆ

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

1-aaa

Ex-IPS officer ಸಂಜೀವ್ ಭಟ್‌ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.