
ಮಂಗಳೂರು : ಅಪ್ಪನಿಂದಲೇ ಮಗನ ಶೂಟೌಟ್ ಪ್ರಕರಣ : ಪ್ರಾಣ ಬಿಟ್ಟ ಸುಧೀಂದ್ರ
Team Udayavani, Oct 8, 2021, 9:24 AM IST

ಮಂಗಳೂರು : ನಗರದ ಮಾರ್ಗನ್ಸ್ ಗೇಟ್ ಬಳಿ ಕಳೆದ ಕೆಲವು ದಿನಗಳ ಹಿಂದೆ ತಂದೆಯಿಂದಲೇ ಮಗನ ಮೇಲೆ ಶೂಟೌಟ್ ನಡೆದಿದ್ದು, ಇದಕ್ಕೆ ಸಂಬಂಧಿಸಿದಂತೆ ಇಂದು (ಶುಕ್ರವಾರ) ರಾಜೇಶ್ ಪುತ್ರ ಸುಧೀಂದ್ರ ಪ್ರಭು ಮೃತಪಟ್ಟಿದ್ದಾನೆ.
ಶೂಟೌಟ್ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದು, ಕಚೇರಿಯ ಸಿಸಿ ಕ್ಯಾಮೆರಾದಲ್ಲಿ ದೃಶ್ಯಾವಳಿಗಳು ಸೆರೆಯಾಗಿದೆ. ಈ ಘಟನೆ ಮಂಗಳೂರಿನ ಮೊರ್ಗನ್ಸ್ ಗೇಟ್ ಬಳಿಯ ವೈಷ್ಣವಿ ಕಾರ್ಗೋ ಸಂಸ್ಥೆಯಲ್ಲಿ ನಡೆದಿದ್ದು, ಸೆರೆಯಾದ ದೃಶ್ಯವಳಿಗಳ ಪ್ರಕಾರ ಸಿಬ್ಬಂದಿ ಮೇಲಿನ ಕೋಪಕ್ಕೆ ತಂದೆಯೇ ಮಗನ ಮೇಲೆ ಗುಂಡು ಹಾರಿಸಿರುವುದಾಗಿ ತಿಳಿದುಬಂದಿದೆ.
ವೇತನದ ವಿಚಾರಕ್ಕೆ ನಿನ್ನೆ ಮಾಲೀಕ ರಾಜೇಶ್ ಪ್ರಭು ಬಳಿ ಚಂದ್ರು ಮತ್ತು ಅಶ್ರಫ್ ಎಂಬ ಸಿಬ್ಬಂದಿ ನಡುವೆ ಗಲಾಟೆ ನಡೆದಿದೆ. ಈ ವೇಳೆ ರಾಜೇಶ್ ಪುತ್ರ ಸುಧೀಂದ್ರ ಪ್ರಭು ಸಿಬ್ಬಂದಿ ಜೊತೆ ಜಗಳಕ್ಕಿಳಿದಿದ್ದಾರೆ. ಸುಧೀಂದ್ರ ಪ್ರಭು ಮತ್ತು ಇಬ್ಬರು ಸಿಬ್ಬಂದಿ ಮಧ್ಯೆ ಕಚೇರಿ ಹೊರಗೆ ಹೊಡೆದಾಟ ನಡೆದಿದೆ. ಆಗ ರಾಜೇಶ್ ಕಚೇರಿ ಒಳಗಿಂದ ತನ್ನ ಲೈಸೆನ್ಸ್ ರಿವಾಲ್ವರ್ ಹಿಡಿದು ಹೊರಬಂದರು. ರಿವಾಲ್ವರ್ ಹಿಡಿದು ಸಿಬ್ಬಂದಿ ಮೇಲೆ ಕೈ ಹಾಕಿ ಪರಸ್ಪರ ಹೊಡೆದಾಟ ನಡೆಸಿದರು ಎನ್ನಲಾಗಿದೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Cauvery ವಿಚಾರದಲ್ಲಿ ರಾಜ್ಯ ಸರಕಾರ ತಲೆ ಕೆಡಿಸಿಕೊಂಡಿರದಿರುವುದು ಅಕ್ಷಮ್ಯ:ವಿಜಯೇಂದ್ರ

NDA ಮೈತ್ರಿಕೂಟದ ಹೆಸರು ಬದಲಾವಣೆ ಮಾಡುವ ಅವಶ್ಯಕತೆ ಇಲ್ಲ: ಪ್ರಹ್ಲಾದ್ ಜೋಶಿ

Road Mishap: ಬಸ್ ಡಿಕ್ಕಿ ಹೊಡೆದು ಬೈಕ್ ಸವಾರ ಮೃತ್ಯು, ಮಹಿಳೆಗೆ ಗಂಭೀರ ಗಾಯ

Agricultural activity ಕೋಳಿ ಸಾಕಣೆಗೆ ತೆರಿಗೆ; ಗ್ರಾ.ಪಂ.ಗಿಲ್ಲ ಅಧಿಕಾರ: ಹೈಕೋರ್ಟ್

Supreme Court ಆದೇಶ ಪಾಲನೆಗೆ ನಿರ್ಣಯ:ಸೆ. 26ರ ವರೆಗೆ ನೀರು ಹರಿಸಲು ಸಚಿವ ಸಂಪುಟ ನಿರ್ಧಾರ
MUST WATCH
ಹೊಸ ಸೇರ್ಪಡೆ

Kashmir Files, ಕೇರಳ ಸ್ಟೋರಿಯಂತಹ ಸಿನಿಮಾಗಳನ್ನು ನಾನು ನೋಡಲ್ಲ: ಖ್ಯಾತ ನಿರ್ದೇಶಕ ವಿಶಾಲ್

JDS ಜೊತೆ ಬಿಜೆಪಿ ಮೈತ್ರಿ ಮಾಡಿಕೊಂಡರೆ ಉಡ ಹೊಕ್ಕ ಮನೆಯಂತೆ… : ವೀರಪ್ಪ ಮೊಯ್ಲಿ

BJP-JDS ಮೈತ್ರಿ ಯಾರ “ಸಂತೋಷ”ಕ್ಕೆ?: ವಾಗ್ದಾಳಿ ವಿಡಿಯೋ ಹಂಚಿ ಕಾಂಗ್ರೆಸ್ ಟಾಂಗ್

BJP-JDS ಮೈತ್ರಿ ಬಗ್ಗೆ ಕಾಂಗ್ರೆಸ್ ನಾಯಕ ಪಿ ಚಿದಂಬರಂ ಹೇಳಿದ್ದೇನು?

Cauvery ವಿಚಾರದಲ್ಲಿ ರಾಜ್ಯ ಸರಕಾರ ತಲೆ ಕೆಡಿಸಿಕೊಂಡಿರದಿರುವುದು ಅಕ್ಷಮ್ಯ:ವಿಜಯೇಂದ್ರ