ಮಂಗಳೂರು:ಮರ ಬಿದ್ದು ಮುರಿದ ವಿದ್ಯುತ್ ಕಂಬ,ರಿಕ್ಷಾ ಜಖಂ
Team Udayavani, Aug 3, 2017, 4:03 PM IST
ಮಂಗಳೂರು: ಇಲ್ಲಿನ ಸ್ಟೇಟ್ ಬ್ಯಾಂಕ್ ಬಳಿ ಮರವೊಂದು ಬಿದ್ದ ಪರಿಣಾಮ ವಿದ್ಯುತ್ ಕಂಬ ತುಂಡಾಗಿ ಬಿದ್ದ ಘಟನೆ ಗುರುವಾರ ಮಧ್ಯಾಹ್ನ ಸಂಭವಿಸಿದೆ. ರಿಕ್ಷಾ ವೊಂದು ಜಖಂ ಗೊಂಡಿದ್ದು ಅದೃಷ್ಟವಷಾತ್ ಯಾವುದೇ ಹಾನಿ ಸಂಭವಿಸಿಲ್ಲ.
ಸ್ಥಳಕ್ಕೆ ಕೂಡಲೆ ಮೆಸ್ಕಾಂ,ಅಗ್ನಿ ಶಾಮಕ ದಳದ ಸಿಬಂದಿಗಳು ಆಗಮಿಸಿ ಮರ ಮತ್ತು ವಿದ್ಯುತ್ ಕಂಬ ತೆರವುಗೊಳಿಸಿದರು.
ಚಿತ್ರಗಳು : ಸತೀಶ್ ಇರಾ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ
Bhadravathi: ಲಾರಿ ಡಿಕ್ಕಿ, ರೈಲು ಹಳಿಗಳು ಏರುಪೇರು; ಎರಡೂವರೆ ತಾಸು ಪ್ರಯಾಣಿಕರು ಹೈರಾಣು
Daily Horoscope: ಕೊಟ್ಟ ಮಾತಿಗೆ ತಪ್ಪದಂತೆ ಎಚ್ಚರಿಕೆ ಇರಲಿ,ಅನವಶ್ಯ ವಿವಾದಗಳಿಂದ ದೂರವಿರಿ
Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ
IPL; ಪಂಜಾಬ್ ಕಿಂಗ್ಸ್-ಮುಂಬೈ ಇಂಡಿಯನ್ಸ್ : ಒಂದೇ ದೋಣಿಯ ಪಯಣಿಗರು