ಕಾಟಿಪಳ್ಳ ಜಲೀಲ್ ಪ್ರಕರಣ; ಮೂವರ ಬಂಧನ

Team Udayavani, Dec 26, 2022, 2:23 PM IST

11-1

ಮಂಗಳೂರು: ಕಾಟಿಪಳ್ಳ ಜಲೀಲ್ ಕೊಲೆ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಮಂಗಳೂರು ಪೊಲೀಸ್ ಕಮಿಷನರ್ ಶಶಿಕುಮಾರ್ ತಿಳಿಸಿದ್ದಾರೆ.

ನೈತಂಗಡಿ ಕೃಷ್ಣಾಪುರ ನಿವಾಸಿ ಶೈಲೇಶ್ ಯಾನೇ ಶೈಲೇಶ್ ಪೂಜಾರಿ (21), ಉಡುಪಿ ಹೆಜಮಾಡಿ ನಿವಾಸಿ ಸವೀನ್ ಕಾಂಚನ್ ಯಾನೇ ಮುನ್ನ (24), ಕೃಷ್ಣಾಪುರ 3ನೇ ಬ್ಲಾಕ್ ನಿವಾಸಿ ಪವನ್ ಅಲಿಯಾಸ್ ಪಚ್ಚು (23) ಬಂಧಿತ ಆರೋಪಿಗಳು.

ಸದ್ಯ ಅವರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿ, 14 ದಿನ ವಶಕ್ಕೆ ಪಡೆದು ಹೆಚ್ಚಿನ ವಿಚಾರಣೆ ನಡೆಸಲಾಗುತ್ತಿದೆ. ಇವರಲ್ಲಿ ಇಬ್ಬರು ನೇರ ಭಾಗಿಯಾಗಿದ್ದು, ಓರ್ವ ಅವರನ್ನು ಬೈಕ್ ನಲ್ಲಿ ತಂದು ಬಿಟ್ಟಿದ್ದ ಎಂದು ತಿಳಿದು ಬಂದಿದೆ. ಭಾನುವಾರ ರಾತ್ರಿ ಕಾಪುವಿನ ಲಾಡ್ಜ್ ಒಂದರಲ್ಲಿ ಆರೋಪಿಗಳನ್ನು ವಶಕ್ಕೆ ಪಡೆದು ಬಂಧಿಸಲಾಗಿದೆ. ಹೆಚ್ಚಿನ ವಿಚಾರಣೆ ನಡೆಸಲಾಗುತ್ತಿದೆ. ಕೊಲೆಗೆ ಕಾರಣ ಏನು ಎಂಬುವುದನ್ನು ಪೂರ್ಣ ತನಿಖೆ ಬಳಿಕ ಹೇಳಲಾಗುವುದು ಎಂದು ಕಮಿಷನರ್ ಹೇಳಿದರು.

ಮೂವರಲ್ಲಿ ಇಬ್ಬರು ಈ ಹಿಂದೆ ಹಲವು ಪ್ರಕರಣಗಳ ಆರೋಪಿಗಳು. 2021ರಲ್ಲಿ ನಡೆದ ಕೊಲೆ ಯತ್ನದ ಕೇಸ್ ವೊಂದರಲ್ಲೂ ಅವರು ಇದ್ದರು. ಜಲೀಲ್ ಕೇಸ್ ನಲ್ಲಿ ಮಹಿಳೆಯರೂ ಸೇರಿ 10-12 ಜನರನ್ನು ವಶಕ್ಕೆ ಪಡೆದಿದ್ದೆವು. ಜಲೀಲ್ ಕುಟುಂಬಸ್ಥರು ಸೇರಿ ಕೆಲವರ ವಿಚಾರಣೆ ನಡೆದಿದೆ. ಆದರೆ ಸದ್ಯ ಒಟ್ಟು 3 ಜನರನ್ನು ಮಾತ್ರ ಬಂಧನ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ಟಾಪ್ ನ್ಯೂಸ್

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.