Mangaluru: ಮಾದಕ ವಸ್ತು ಮಾರಾಟ ಮಾಡುತ್ತಿದ್ದವನ ಬಂಧನ
Team Udayavani, Feb 1, 2024, 5:45 PM IST
ಮಂಗಳೂರು:ನಗರದ ಮೇರಿಹೀಲ್ ಹೆಲಿಪ್ಯಾಡ್ ಬಳಿ ಮಾದಕ ವಸ್ತುವಾದ ಮೆಥಾಎಂಪೈಟಮೈನ್ ನನ್ನ ಅಕ್ರಮವಾಗಿ ಮಾರಾಟ ಮಾಡಲು ಪ್ರಯತ್ನಿಸುತ್ತಿದ್ದವನನ್ನು ಫೆ.1 ರಂದು ಬಂಧಿಸಲಾಗಿದೆ.
ಮೊಹಮ್ಮದ್ ಫರಾಜ್ ಎಂಬಾತ ಬಂಧಿತ ಆರೋಪಿ. ಮಂಗಳೂರು ಉತ್ತರ ಉಪ ವಿಭಾಗದ ಡ್ರಗ್ಸ್ ಸ್ಕ್ವಾಡ್ ಸಿಬಂದಿ ಮತ್ತು ಕಾವೂರು ಪೊಲೀಸ್ ಠಾಣಾ ಸಿಬಂದಿ ಜಂಟಿಯಾಗಿ ಕಾರ್ಯಾಚರಣೆ ನಡೆಸಿ ಅರೊಪಿಯನ್ನು ಬಂಧಿಸಿದ್ದಾರೆ. 30,000 ರೂ ಮೌಲ್ಯದ 7.28 ಗ್ರಾಂ ಮೆಥಾಎಂಪೆಟಮೈನ್ ಮತ್ತು ಒಂದು ಲಕ್ಷ ರೂ.ಮೌಲ್ಯದ ಸ್ಕೂಟರ್ ವಶಕ್ಕೆ ಪಡೆಯಲಾಗಿದೆ. ಕಾವೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
H.D. Revanna;ನಿರೀಕ್ಷಣಾ ಜಾಮೀನು ನಿರಾಕರಿಸಿದ ಕೋರ್ಟ್: ದೇವೇಗೌಡರ ನಿವಾಸಕ್ಕೆ ಎಸ್ ಐಟಿ !
Tirunelveli; ನಾಪತ್ತೆಯಾಗಿದ್ದ ಕಾಂಗ್ರೆಸ್ ಜಿಲ್ಲಾಧ್ಯಕ್ಷನ ಶವ ಸುಟ್ಟ ಸ್ಥಿತಿಯಲ್ಲಿ ಪತ್ತೆ
POCSO Case: 9ನೇ ತರಗತಿ ಬಾಲಕಿಗೆ ಅಶ್ಲೀಲ ವಿಡಿಯೋ ತೋರಿಸಿದ ಶಿಕ್ಷಕ; ಪೋಕ್ಸೋ ಕೇಸ್ ದಾಖಲು
ಬೆಲೆ ಏರಿಕೆ ಪ್ರಧಾನಿ ಮೋದಿ ಕೊಡುಗೆ: ಶಿವರಾಜ್ ತಂಗಡಗಿ
Belagavi; ಶೆಟ್ಟರ್ ಅವರಿಗೆ ಆಶೀರ್ವಾದ ಮಾಡಿದ ವಿವಿಧ ಮಠಾಧೀಶರು