Mangaluru; ಉದ್ಯೋಗ ನೆಪ: ಲಕ್ಷ ರೂ. ವಂಚನೆ


Team Udayavani, Jan 10, 2024, 12:07 AM IST

Mangaluru; ಉದ್ಯೋಗ ನೆಪ: ಲಕ್ಷ ರೂ. ವಂಚನೆ

ಮಂಗಳೂರು: ಪಾರ್ಟ್‌ ಟೈಮ್‌ ಕೆಲಸ ನೀಡುವುದಾಗಿ ಹೇಳಿ 1,06,020 ರೂ. ವರ್ಗಾವಣೆ ಮಾಡಿಸಿಕೊಂಡು ವಂಚಿಸಿದ ಬಗ್ಗೆ ಕಂಕನಾಡಿ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ದೂರುದಾರರ ಮೊಬೈಲ್‌ಗೆ ಪಾರ್ಟ್‌ ಟೈಮ್‌ ಜಾಬ್‌ ಬಗ್ಗೆ ಜಾಹೀರಾತು ಬಂದಿತ್ತು. ಅದರಲ್ಲಿದ್ದ ವಾಟ್ಸಪ್‌ ಲಿಂಕ್‌ಗೆ ಕ್ಲಿಕ್‌ ಮಾಡಿ ಉದ್ಯೋಗದ ಮಾಹಿತಿ ಕೇಳಿದ್ದರು. ಆರೋಪಿಗಳು ಅಮೆಜಾನ್‌ನಲ್ಲಿ ಪಾರ್ಟ್‌ ಟೈಮ್‌ ಕೆಲಸ ನೀಡಿ ಪ್ರತಿ ದಿನ 3ರಿಂದ 8 ಸಾವಿರ ರೂ. ನೀಡುವುದಾಗಿ ತಿಳಿಸಿ ಲಿಂಕ್‌ ಕಳುಹಿಸಿ ಐಡಿ ರಚಿಸಲು ಹೇಳಿದ್ದರು. ಆದರಂತೆ ದೂರುದಾರರು ಲಿಂಕ್‌ನಲ್ಲಿ ತಮ್ಮ ವಿವರಗಳನ್ನು ನಮೂದಿಸಿ ಅಮೆಜಾನ್‌ ಐಡಿ ರಚಿಸಿದ್ದರು. ಆರೋಪಿಗಳು ಐಡಿಗೆ ಮೊದಲು 80 ರೂ. ಜಮೆ ಮಾಡಿದ್ದರು. ಅನಂತರ ಮುಂದಿನ ಹಂತಕ್ಕೆ ತಲುಪಲು 120 ರೂ. ರೀಚಾರ್ಜ್‌ ಮಾಡಲು ಹೇಳಿದ್ದಾರೆ.

ಅನಂತರ ಜ.4ರಿಂದ 6ರವರೆಗೆ 500 ರೂ., 1100 ರೂ., 3000 ರೂ ಹೀಗೆ ಒಟ್ಟು 1,06,020 ವರ್ಗಾವಣೆ ಮಾಡಿ ವಂಚಿಸಿದ್ದಾರೆ.

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

ARMY (2)

ಕಾಶ್ಮೀರದ ಉಧಂಪುರದಲ್ಲಿ ಗ್ರಾಮ ರಕ್ಷಣ ಸಿಬಂದಿ ಹತ್ಯೆ

arrested

ಮಹಾದೇವ್‌ ಆ್ಯಪ್‌ ಕೇಸು: ನಟ ಸಾಹಿಲ್‌ ಖಾನ್‌ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.