ಫ್ಲಿಪ್ಕಾರ್ಟ್ನಲ್ಲಿ ಆರ್ಡರ್ ಮಾಡಿದ್ದು ಲ್ಯಾಪ್ಟಾಪ್: ಬಂದದ್ದು ದೊಡ್ಡ ಕಲ್ಲು
ಸಾಮಾಜಿಕ ತಾಣದಲ್ಲಿ ಮಾಹಿತಿ ಹಂಚಿಕೊಂಡ ಮಂಗಳೂರಿನ ವ್ಯಕ್ತಿ
Team Udayavani, Oct 27, 2022, 11:32 AM IST
ಮಂಗಳೂರು: ವ್ಯಕ್ತಿಯೊಬ್ಬರು ಫ್ಲಿಪ್ಕಾರ್ಟ್ನಿಂದ ಲ್ಯಾಪ್ಟಾಪ್ ಆರ್ಡರ್ ಮಾಡಿದ್ದು, ದೊಡ್ಡ ಕಲ್ಲು ಮತ್ತು ಇ-ತ್ಯಾಜ್ಯವನ್ನು ಪಡೆದಿರುವ ವಿಲಕ್ಷಣ ಪ್ರಕರಣವೊಂದು ನಡೆದಿದೆ.
ಚಿನ್ಮಯ ರಮಣ ಎಂದು ಗುರುತಿಸಲಾದ ವ್ಯಕ್ತಿ ಈ ವಿಚಾರವನ್ನ ಟ್ವಿಟರ್ ನಲ್ಲಿ ಹಂಚಿಕೊಂಡಿದ್ದು, “ಲ್ಯಾಪ್ಟಾಪ್ ಆರ್ಡರ್ ಮಾಡಿದ್ದೆ ಬದಲಾಗಿ ದೊಡ್ಡ ಕಲ್ಲು ಮತ್ತು ಇ-ತ್ಯಾಜ್ಯವನ್ನು ಸ್ವೀಕರಿಸಿದೆ! ಫ್ಲಿಪ್ಕಾರ್ಟ್ನಲ್ಲಿ ದೀಪಾವಳಿ ಮಾರಾಟದ ಸಮಯದಲ್ಲಿ!” ಎಂದು ಬರೆದಿದ್ದಾರೆ.
ಅವರು ಬಾಕ್ಸ್ ತೆರೆಯುವ ವಿಡಿಯೋವನ್ನು ಸಹ ಪೋಸ್ಟ್ ಮಾಡಿದ್ದಾರೆ ಮತ್ತು ಉತ್ಪನ್ನವು ತೆರೆದ ಬಾಕ್ಸ್ ವಿತರಣಾ ವ್ಯವಸ್ಥೆಯನ್ನು ಹೊಂದಿಲ್ಲ ಎಂದು ಹೇಳಿದ್ದಾರೆ. ಆದಾಗ್ಯೂ, ಫ್ಲಿಪ್ಕಾರ್ಟ್ ಜವಾಬ್ದಾರಿಯನ್ನು ವಹಿಸಿಕೊಂಡಿದ್ದು, ಸಂಪೂರ್ಣ ಮೊತ್ತವನ್ನು ಪಾವತಿಸಿದೆ.
Ordered for laptop and recived a big stone and E-waste ! During Diwali sale on Flipkart!@VicPranav @geekyranjit @ChinmayDhumal @GyanTherapy @Dhananjay_Tech @technolobeYT @AmreliaRuhez @munchyzmunch @naman_nan @C4ETech @r3dash @gizmoddict @KaroulSahil @yabhishekhd @C4EAsh pic.twitter.com/XKZVMVd4HK
— Chinmaya Ramana (@Chinmaya_ramana) October 23, 2022
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ
Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ
Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ
Lok Sabha Polls: ಸ್ಟ್ರಾಂಗ್ ರೂಂಗಳಲ್ಲಿ ಮತಯಂತ್ರಗಳು ಸುಭದ್ರ
Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ
MUST WATCH
ಹೊಸ ಸೇರ್ಪಡೆ
Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ
Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!
Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ
Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ
Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !