Mangaluru: ಪ್ರಾಣಿಗಳ ರಕ್ಷಕಿ ರಜನಿ ಶೆಟ್ಟಿ ಮೇಲೆ ನೆರಮನೆಯಾಕೆಯಿಂದ ಹಲ್ಲೆ

Team Udayavani, Jul 3, 2023, 4:53 PM IST

1-sadsasads

ಮಂಗಳೂರು: ಪ್ರಾಣಿಗಳನ್ನು ರಕ್ಷಿಸಿ ಆರೈಕೆ ಮಾಡುತ್ತಿರುವ ಮಂಗಳೂರು ಬಲ್ಲಾಳ್‌ಭಾಗ್‌ನ ರಜನಿ ಶೆಟ್ಟಿ ಅವರಿಗೆ ನೆರೆಮನೆಯ ಮಹಿಳೆ ಹಲ್ಲೆ ನಡೆಸಿರುವ ಬಗ್ಗೆ ಪೊಲೀಸರಿಗೆ ದೂರು ನೀಡಲಾಗಿದೆ.

ಸೋಮವಾರ ಬೆಳಗ್ಗೆ ರಜನಿ ಶೆಟ್ಟಿ ಅವರು ಬಟ್ಟೆ ಒಣಗಲು ಹಾಕುತ್ತಿದ್ದಾಾಗ ಪಕ್ಕದ ಮನೆಯ ಮಹಿಳೆ ಕಲ್ಲುಗಳನ್ನು ಎಸೆದಿದ್ದಾರೆ. ಇದರಿಂದಾಗಿ ರಜನಿ ಶೆಟ್ಟಿಯವರ ಕೈಗೆ ಗಾಯವಾಗಿದೆ. ಬರ್ಕೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನೆರಮನೆಯ ಮಹಿಳೆ ಈ ಹಿಂದೆಯೂ ಹಲವು ಬಾರಿ ಹಲ್ಲೆಗೆ ಯತ್ನಿಸಿದ್ದರೆಂದು ರಜನಿ ಶೆಟ್ಟಿ ಆರೋಪಿಸಿದ್ದಾರೆ. ಘಟನೆಯ ದೃಶ್ಯ ಸಿಸಿ ಕೆಮರಾದಲ್ಲಿ ಸೆರೆಯಾಗಿದೆ.

ಪ್ರಾಣಿ ಪ್ರೇಮಿಯಾಗಿರುವ ರಜನಿ ಶೆಟ್ಟಿ ಅವರು ಪ್ರಾಣಿಗಳನ್ನು ರಕ್ಷಿಸುವ ಮತ್ತು ಪೋಷಿಸುವ ನಿಸ್ವಾರ್ಥ ಪ್ರಯತ್ನಕ್ಕಾಗಿ ವ್ಯಾಪಕ ಮನ್ನಣೆ ಗಳಿಸಿದ್ದಾರೆ. ಅವರು ಪ್ರತಿದಿನ ಸುಮಾರು 400 ರಿಂದ 500 ನಾಯಿಗಳಿಗೆ ಶ್ರದ್ಧೆಯಿಂದ ಆಹಾರವನ್ನು ನೀಡುತ್ತಾರೆ ಮತ್ತು ತನ್ನ ನಿವಾಸದಲ್ಲಿ ಹಲವಾರು ಬೆಕ್ಕುಗಳು ಮತ್ತು ಪಕ್ಷಿಗಳಿಗೆ ಆಶ್ರಯ ತಾಣವಾಗಿದ್ದಾರೆ.

ಟಾಪ್ ನ್ಯೂಸ್

18

Kaup: ಕೆಲಸಕ್ಕಾಗಿ ಬಂದಿದ್ದ ಯುವತಿ ನಾಪತ್ತೆ

20-one-plus

One Plusನ ಹೊಸ ಫೋನ್ ನಾರ್ಡ್ ಸಿಇ4: ಏನೇನಿದೆ ಇದರಲ್ಲಿ?

16-

Chikkaballapur: ಕೃಷಿ ಹೊಂಡದಲ್ಲಿ ಈಜಲು ಹೋಗಿ ಇಬ್ಬರು ವಿದ್ಯಾರ್ಥಿಗಳು ಸಾವು

13

Gangolli: ಮಹಿಳೆಗೆ ಬೈಕ್‌ ಢಿಕ್ಕಿ; ಗಾಯ

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

15-hunsur

Hunsur: ಕುಡಿತದ ಚಟಕ್ಕೆ ಯುವಕ ಬಲಿ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿನ್ನು ಮೌನ! ಇಲ್ಲಿದೆ ಕಾರಣ

Mangaluru ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿನ್ನು ಮೌನ! ಇಲ್ಲಿದೆ ಕಾರಣ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

Dakshina Kannada ಚೆಕ್‌ಪೋಸ್ಟ್‌ ಕಾರ್ಯ ನಿರ್ವಹಣೆಗೆ ಡಿಸಿ ಸೂಚನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

18

Kaup: ಕೆಲಸಕ್ಕಾಗಿ ಬಂದಿದ್ದ ಯುವತಿ ನಾಪತ್ತೆ

20-one-plus

One Plusನ ಹೊಸ ಫೋನ್ ನಾರ್ಡ್ ಸಿಇ4: ಏನೇನಿದೆ ಇದರಲ್ಲಿ?

16-

Chikkaballapur: ಕೃಷಿ ಹೊಂಡದಲ್ಲಿ ಈಜಲು ಹೋಗಿ ಇಬ್ಬರು ವಿದ್ಯಾರ್ಥಿಗಳು ಸಾವು

13

Gangolli: ಮಹಿಳೆಗೆ ಬೈಕ್‌ ಢಿಕ್ಕಿ; ಗಾಯ

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.