ವಾಯುಪಡೆಯ ಫ್ಲೈಯಿಂಗ್ ಬ್ಯಾಚ್ ಗೆ ಮಂಗಳೂರಿನ ಮನೀಶಾ ಆಯ್ಕೆ
Team Udayavani, Jul 7, 2022, 6:26 PM IST
ಮಂಗಳೂರು: ಭಾರತೀಯ ವಾಯುಪಡೆಯ ಫ್ಲೈಯಿಂಗ್ ಬ್ಯಾಚ್ ಗೆ ಮಂಗಳೂರಿನ ನಿವಾಸಿ ಮನಿಶಾ ಆಯ್ಕೆಯಾಗಿದ್ದಾರೆ. ಜುಲೈ 9 ರಂದು ತರಬೇತಿಗಾಗಿ ಹೈದರಾಬಾದ್ಗೆ ತೆರಳಲಿದ್ದಾರೆ.
ಮನಿಷಾ ಅವರ ತಂದೆ ಮನೋಹರ್ ಶೆಟ್ಟಿ ಎಸ್ಬಿಐನ ನಿವೃತ್ತ ಅಧಿಕಾರಿ ಮತ್ತು ತಾಯಿ ಮಾಲತಿ ಶೆಟ್ಟಿ ಸರ್ಕಾರಿ ಶಾಲೆಯ ಮುಖ್ಯೋಪಾಧ್ಯಾಯಿನಿ. ಅವರ ಕುಟುಂಬ ಮಂಗಳೂರಿನ ಅಶೋಕನಗರದಲ್ಲಿ ನೆಲೆಸಿದೆ.
ಮನೀಶಾ ಬೆಂಗಳೂರಿನ ಎಂ. ಎಸ್. ರಾಮಯ್ಯ ಕಾಲೇಜಿನಲ್ಲಿ ಬಿಇ ಮುಗಿಸಿ ಮರ್ಸಿಡಿಸ್ನಲ್ಲಿ ಕೆಲಸ ಮಾಡುತ್ತಿದ್ದರು. ಅವರು ಮೊದಲು ಸೇನೆ ಮತ್ತು ನೌಕಾಪಡೆಗೆ ಆಯ್ಕೆಯಾಗಿದ್ದರಾದರೂ, ವಾಯುಪಡೆಯ ಪೈಲಟ್ ಆಗಲು ಬಯಸಿದ್ದರಿಂದ ಅವರು ಸೇರ್ಪಡೆಯಾಗಿರಲಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
MUST WATCH
ಹೊಸ ಸೇರ್ಪಡೆ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್