ಮಂಜನಾಡಿ: ವಿಷ್ಣುಮೂರ್ತಿ ಜನಾರ್ಧನ ದೇವಸ್ಥಾನದ ಕಾಣಿಕೆ ಹುಂಡಿಯಲ್ಲಿದ್ದ ನಗದು ದೋಚಿದ ಕಳ್ಳರು
Team Udayavani, Mar 2, 2021, 9:36 AM IST
ಉಳ್ಳಾಲ: ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ಮಂಜನಾಡಿ ಗ್ರಾಮದ ಶ್ರೀ ವಿಷ್ಣು ಮೂರ್ತಿ ಜನಾರ್ಧನ ದೇವಸ್ಥಾನಕ್ಕೆ ಕನ್ನ ಹಾಕಿರುವ ಕಳ್ಳರು ಕಾಣಿಕೆ ಹುಂಡಿಯಲ್ಲಿಧ 2,000 ನಗದು ಹಣವನ್ನು ಕಳವು ನಡೆಸಿದ್ದಾರೆ.
ದೇವಸ್ಥಾನದ ಉತ್ತರ ಭಾಗದ ಬಾಗಿಲು ಮುರಿದು ಪ್ರವೇಶಿದ್ದ ಕಳ್ಳರು, ಗರ್ಭಗುಡಿಯ ಎದುರು ಇಟ್ಟಿದ್ದ ಕಾಣಿಕೆ ಡಬ್ಬಿಯ ಬೀಗ ಮುರಿದು ನಗದು ಹಣವನ್ನು ಕಳವು ಮಾಡಿದ್ದಾರೆ. ಬೆಳಗ್ಗಿನ ಜಾವ ದೇವಸ್ಥಾನದ ಅರ್ಚಕರು ದೇವಸ್ಥಾನಕ್ಕೆ ಬಂದಾಗ ಘಟನೆ ಬೆಳಕಿಗೆ ಬಂದಿದೆ.
ಕೊಣಾಜೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದು, ಸಿಸಿಟಿವಿ ದೃಶ್ಯವನ್ನು ಪರಿಶೀಲನೆ ನಡೆಸಿದ್ದಾರೆ.
ಇದನ್ನೂ ಓದಿ: ಪುತ್ತೂರು: ಮಹಿಳಾ ಎಸ್.ಐ ಮೇಲೆ ಹಲ್ಲೆ ನಡೆಸಿದ ಸಹೋದರಿಯರು; ಆರೋಪಿಗಳ ಬಂಧನ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ