ಕುಕ್ಕರ್ ಬಾಂಬ್ ಸಿಡಿದ ನಾಗುರಿ ಪ್ರದೇಶಕ್ಕೆ ಭೇಟಿ ನಿಡಿದ ಉಸ್ತುವಾರಿ ಸಚಿವ ಸುನಿಲ್ ಕುಮಾರ್

Team Udayavani, Nov 25, 2022, 11:53 AM IST

news-2

ಮಂಗಳೂರು: ಸಮಾಜದಲ್ಲಿ ಭೀತಿ ಮೂಡಿಸುವ ಎಲ್ಲಾ ಚಟುವಟಿಕೆಗಳನ್ನು ಮಟ್ಟ ಹಾಕುತ್ತೇವೆ. ಆಗಿರುವ ಘಟನೆಗಳ ನೋಡಿದರೆ ಅವರ ಉದ್ದೇಶ ಸ್ಪಷ್ಟವಾಗಿದೆ ಎಂದು ಉಸ್ತುವಾರಿ ಸಚಿವ ಸುನಿಲ್ ಕುಮಾರ್ ಹೇಳಿದರು.

ಅವರು ಇಂದು ಕುಕ್ಕರ್ ಬಾಂಬ್ ಸ್ಪೋಟಗೊಂಡ ನಾಗುರಿ ಪ್ರದೇಶಕ್ಕೆ ಭೆಟಿ ನೀಡಿದ ಸಂದರ್ಭ ಮಾತನಾಡಿದರು.

ಹಿಂದು ಸಮಾಜವನ್ನು ಗುರಿಯಾಗಿಸಲಾಗಿದೆ. ಅವರ ಷಡ್ಯಂತ್ರವನ್ನು ಮಟ್ಟ ಹಾಕುತ್ತೇವೆ. ಎನ್ಐಎಗೆ ಶೀಘ್ರವಾಗಿ ಪ್ರಕರಣ ಹಸ್ತಾಂತರ ಆಗಲಿದ್ದು, ಇಡೀ ಪ್ರಕರಣದ ಆಳ ಅಗಲ ತಿಳಿಯಲಿದೆ ಎಂದು ತಿಳಿಸಿದರು.

ಗಾಯಗೊಂಡು ಚಿಕಿತ್ಸೆ ಪಡೆಯುತ್ತಿರುವ ಅಟೊ ಚಾಲಕ ಪುರುಷೋತ್ತಮ ಪೂಜಾರಿಯವರನ್ನೂ ಭೇಟಿಯಾಗುತ್ತೇನೆ, ಅವರ ಚಿಕಿತ್ಸೆಯ ಪೂರ್ಣ ವೆಚ್ಚವನ್ನು ಸರಕಾರ ಭರಿಸಲಿದೆ ಎಂದು ಹೇಳಿದರು.

ಟಾಪ್ ನ್ಯೂಸ್

ಚುನಾವಣೆಯಲ್ಲಿ ಎದುರಾಳಿ ಯಾರೇ ಇರಲಿ ಅದರ ಬಗ್ಗೆ ನನಗೆ ಚಿಂತೆ ಇಲ್ಲ: ಸಿದ್ದರಾಮಯ್ಯ

ಚುನಾವಣೆಯಲ್ಲಿ ಎದುರಾಳಿ ಯಾರೇ ಇರಲಿ ಅದರ ಬಗ್ಗೆ ನನಗೆ ಚಿಂತೆ ಇಲ್ಲ: ಸಿದ್ದರಾಮಯ್ಯ

naval

ಡೈರೆಕ್ಟರ್ ಜನರಲ್ ನೇವಲ್ ಆಪರೇಷನ್ಸ್ ಆಗಿ ಅತುಲ್ ಆನಂದ ಅಧಿಕಾರ ಸ್ವೀಕಾರ

mattimood

ಕಲಬುರಗಿ ಗ್ರಾಮೀಣ ಬಿಜೆಪಿಯಲ್ಲಿ ಭುಗಿಲೆದ್ದ ಬಂಡಾಯ

ವಿನಯ್ ಧಾರವಾಡ ಗ್ರಾಮೀಣದಿಂದಲೇ ಸ್ಪರ್ಧಿಸಬೇಕು: ರಕ್ತದಲ್ಲಿ ಪತ್ರ ಬರೆದ ಅಭಿಮಾನಿಗಳ ಧರಣಿ

ವಿನಯ್ ಧಾರವಾಡ ಗ್ರಾಮೀಣದಿಂದಲೇ ಸ್ಪರ್ಧಿಸಬೇಕು: ರಕ್ತದಲ್ಲಿ ಪತ್ರ ಬರೆದ ಅಭಿಮಾನಿಗಳ ಧರಣಿ

1-ascdsadasd

ಬೈಂದೂರು ಕ್ಷೇತ್ರಕ್ಕೆ ಬಿಜೆಪಿಯಿಂದ ಮುನಿಯಾಲು ಉದಯಕುಮಾರ್ ಶೆಟ್ಟಿ ಹೆಸರು ಪ್ರಸ್ತಾಪ

Ra

ಜೈಲು ಶಿಕ್ಷೆ ವಿರುದ್ಧ ರಾಹುಲ್ ಗಾಂಧಿ ನಾಳೆ ಸೂರತ್ ಕೋರ್ಟ್ ಮೆಟ್ಟಿಲೇರುವ ಸಾಧ್ಯತೆ

ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿ ಬಿದ್ದ ಪ್ರಯಾಣಿಕರ ಬಸ್: 2 ಮೃತ್ಯು, ಹಲವರಿಗೆ ಗಾಯ

ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿ ಬಿದ್ದ ಬಸ್: 2 ಮೃತ್ಯು, ಹಲವರಿಗೆ ಗಂಭೀರ ಗಾಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾರಾಗೃಹದಲ್ಲಿ ಬೀಡಿ, ಸಿಗರೇಟ್, ತಂಬಾಕು ಮಾತ್ರ ಸಿಕ್ಕಿದೆ: ಮಂಗಳೂರು ಕಮಿಷನರ್

ಕಾರಾಗೃಹದಲ್ಲಿ ಬೀಡಿ, ಸಿಗರೇಟ್, ತಂಬಾಕು ಮಾತ್ರ ಸಿಕ್ಕಿದೆ: ಮಂಗಳೂರು ಕಮಿಷನರ್

ಮಂಗಳೂರು ಜಿಲ್ಲಾ ಕಾರಾಗೃಹ: ಭಾರೀ ಸಂಖ್ಯೆಯ ಪೊಲೀಸರಿಂದ ತಪಾಸಣೆ

ಮಂಗಳೂರು ಜಿಲ್ಲಾ ಕಾರಾಗೃಹ: ಭಾರೀ ಸಂಖ್ಯೆಯ ಪೊಲೀಸರಿಂದ ತಪಾಸಣೆ

ಮೀನುಗಾರ ಅಭ್ಯರ್ಥಿಗೆ ಬಿಜೆಪಿ ಟಿಕೆಟ್‌: ಆಗ್ರಹ

ಮೀನುಗಾರ ಅಭ್ಯರ್ಥಿಗೆ ಬಿಜೆಪಿ ಟಿಕೆಟ್‌: ಆಗ್ರಹ

police siren

ನ್ಯಾಯವಾದಿ,ಅವರ ಗರ್ಭಿಣಿ ಪತ್ನಿಗೆ ಹಲ್ಲೆ ನಡೆಸಿ ಜೀವ ಬೆದರಿಕೆ

missing

ಔಷಧ ಅಂಗಡಿಗೆಂದು ಹೋದ ವಿವಾಹಿತೆ ನಾಪತ್ತೆ

MUST WATCH

udayavani youtube

ಸ್ನೇಕ್ ಶಾಮ್ ಹಾವುಗಳ ರಕ್ಷಣೆಗೆ ಮುಂದಾಗಲು ಇದೇ ಕಾರಣ | ಸ್ನೇಕ್ ಶ್ಯಾಮ್ ಮನದಾಳದ ಮಾತು

udayavani youtube

ಎವರೆಸ್ಟ್ ಹತ್ತುವವರ ಊಟ ತಿಂಡಿ ಕ್ರಮ ಹೇಗಿರುತ್ತೆ ನೋಡಿ !

udayavani youtube

ಮೈಸೂರಿಗೆ ಬಂದವರು ಇಲ್ಲಿಗೊಮ್ಮೆ ಭೇಟಿ ಕೊಡಲೇಬೇಕು

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

ಹೊಸ ಸೇರ್ಪಡೆ

1-csadsadsad

ಗೌಡ್ರ ಅಭಿಮಾನಿಗಳೂ…ಕಾಗೇರಿ ಅವರ‌ ಫ್ಯಾನ್ಸ್…! ; ಸೆಲ್ಫಿಗೆ ಮುಗಿಬಿದ್ದರು