Mangaluru: ವಾರದ ಹಿಂದೆ ನಾಪತ್ತೆಯಾಗಿದ್ದ ಯುವತಿ ಕಾರ್ಕಳದ ಯುವಕನ ಮನೆಯಲ್ಲಿ ಪತ್ತೆ

Team Udayavani, Aug 6, 2024, 1:30 PM IST

Mangaluru: ವಾರದ ಹಿಂದೆ ನಾಪತ್ತೆಯಾಗಿದ್ದ ಯುವತಿ ಕಾರ್ಕಳದ ಯುವಕನ ಮನೆಯಲ್ಲಿ ಪತ್ತೆ

ಮಂಗಳೂರು: ವಾರದ ಹಿಂದೆ ಬಿಜೈ ನಲ್ಲಿರುವ ತನ್ನ ಮನೆಯಿಂದ ನಾಪತ್ತೆಯಾಗಿದ್ದ ಯುವತಿಯೋರ್ವಳು ಕಾರ್ಕಳದ ಯುವಕನ ಮನೆಯೊಂದರಲ್ಲಿ ಪತ್ತೆಯಾಗಿದ್ದಾಳೆ.

ಬಿಜೈ ನಿವಾಸಿಯಾಗಿರುವ ಕೆಲಿಸ್ತಾ ಫೆರಾವೊ (18) ವರ್ಷದ ಯುವತಿ ಕಳೆದ ತಿಂಗಳು ಜುಲೈ 30 ರಂದು ತನ್ನ ಮನೆಯವರಲ್ಲಿ ಹೇಳದೆ ನಾಪತ್ತೆಯಾಗಿದ್ದಳು ಈ ಕುರಿತು ಮನೆಮಂದಿ ಹುಡುಕಾಡಿದರೂ ಎಲ್ಲೂ ಪತ್ತೆಯಾಗಲಿಲ್ಲ ಬಳಿಕ ಬರ್ಕೆ ಪೊಲೀಸ್ ಠಾಣೆಯಲ್ಲಿ ಯುವತಿ ನಾಪತ್ತೆಯಾಗಿರುವ ಕುರಿತು ಪೋಷಕರು ದೂರು ನೀಡಿದ್ದರು.

ದೂರು ದಾಖಲಿಸಿಕೊಂಡ ಬರ್ಕೆ ಪೊಲೀಸರು ಯುವತಿಯ ಪತ್ತೆಗೆ ಕಾರ್ಯಾಚರಣೆ ಆರಂಭಿಸಿ ಯುವತಿಯ ಪತ್ತೆಗಾಗಿ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲನೆ ನಡೆಸಿದ ವೇಳೆ ಆಕೆ ರಿಕ್ಷಾದಲ್ಲಿ ತೆರಳಿರುವುದು ಪತ್ತೆಯಾಗಿತ್ತು. ಅಲ್ಲದೆ ಯುವತಿ ಮೊಬೈಲ್‌ನಲ್ಲಿ ಪಬ್‌ಜಿ ಆನ್‌ಲೈನ್‌ ಆಟವಾಡುವ ಹವ್ಯಾಸ ಹೊಂದಿದ್ದಳು ಅದರ ಆಧಾರದ ಮೇಲೆ ಕಾರ್ಯಾಚರಣೆ ನಡೆಸಿದ ವೇಳೆ ಕಾರ್ಕಳ ತಾಲೂಕಿನ ಗಜೇಂದ್ರ ಬೈಲ್ ಗ್ರಾಮದ ಹುಡುಗನ ಮನೆಯಲ್ಲಿ ಯುವತಿ ಇರುವ ಮಾಹಿತಿ ಲಭಿಸಿದೆ.

ಬಳಿಕ ಅಲ್ಲಿಗೆ ತೆರಳಿದ ಬರ್ಕೆ ಪೊಲೀಸರ ತಂಡ ಇಬ್ಬರನ್ನೂ ಠಾಣೆಗೆ ಕರೆತಂದು ವಿಚಾರಣೆ ನಡೆಸಿದ ವೇಳೆ ಇಬ್ಬರು ಪ್ರೀತಿಸುತ್ತಿರುವುದಾಗಿ ಹೇಳಿಕೊಂಡಿದ್ದಾರೆ.
ಅಲ್ಲದೆ ವಿಚಾರಣೆ ಸಂದರ್ಭದಲ್ಲಿ ಹುಡುಗಿ ಮಾನಸಿಕವಾಗಿ ನಿರ್ಧಾರಗಳನ್ನು ತೆಗೆದುಕೊಳ್ಳಲು ಸಮರ್ಥಳಿಲ್ಲದೆ ಇರುವುದು ಕಂಡುಬಂದಿದ್ದು ಜೊತೆಗೆ ಯುವತಿ ಪೋಷಕರ ಜೊತೆ ಇರಲು ಒಪ್ಪದ ಹಿನ್ನೆಲೆಯಲ್ಲಿ ಯುವತಿಯನ್ನು ಸ್ವಾದಾರ ಕೇಂದ್ರಕ್ಕೆ ಕಳುಹಿಸಿಕೊಡಲಾಗಿದೆ.

ಇದನ್ನೂ ಓದಿ: Bangladesh:ಹಸೀನಾ ದೇಶ ತೊರೆದ ಬೆನ್ನಲ್ಲೇ ಜೈಲಿನಿಂದ ಮಾಜಿ ಪ್ರಧಾನಿ ಜಿಯಾ ಬಿಡುಗಡೆಗೆ ಆದೇಶ!

ಟಾಪ್ ನ್ಯೂಸ್

Jani Master: ಲೈಂಗಿಕ ಕಿರುಕುಳ ಪ್ರಕರಣ; ನೃತ್ಯ ಸಂಯೋಜಕ ಜಾನಿ ಮಾಸ್ಟರ್‌ ಬಂಧನ

Jani Master: ಲೈಂಗಿಕ ಕಿರುಕುಳ ಪ್ರಕರಣ; ನೃತ್ಯ ಸಂಯೋಜಕ ಜಾನಿ ಮಾಸ್ಟರ್‌ ಬಂಧನ

Mangaluru: ನೂತನ ಮೇಯರ್ ಆಗಿ ಮನೋಜ್ ಕುಮಾರ್ ಕೋಡಿಕಲ್, ಉಪಮೇಯರ್ ಆಗಿ ಭಾನುಮತಿ ಆಯ್ಕೆ

Mangaluru: ನೂತನ ಮೇಯರ್ ಆಗಿ ಮನೋಜ್ ಕುಮಾರ್ ಕೋಡಿಕಲ್, ಉಪಮೇಯರ್ ಆಗಿ ಭಾನುಮತಿ ಆಯ್ಕೆ

5-savanur

ಖಾಯಂ ಪಿಡಿಓ, ಕಾರ್ಯದರ್ಶಿ ನೇಮಕಕ್ಕೆ ಒತ್ತಾಯ;ಗ್ರಾ.ಪಂ.ಸಾಮಾನ್ಯ ಸಭೆ ಬಹಿಷ್ಕರಿಸಿ ಪ್ರತಿಭಟನೆ

2A Reservation; ವಕೀಲರ ಮೂಲಕ ಸರ್ಕಾರ ಹಕ್ಕೊತ್ತಾಯ ಮಾಡುತ್ತೇವೆ: ಪಂಚಮಸಾಲಿ ಶ್ರೀ

2A Reservation; ವಕೀಲರ ಮೂಲಕ ಸರ್ಕಾರ ಹಕ್ಕೊತ್ತಾಯ ಮಾಡುತ್ತೇವೆ: ಪಂಚಮಸಾಲಿ ಶ್ರೀ

6

Kanguva Movie: ಸೂರ್ಯ ಪ್ಯಾನ್‌ ಇಂಡಿಯಾ ʼಕಂಗುವʼ ಹೊಸ ರಿಲೀಸ್‌ ಡೇಟ್‌ ಔಟ್

dandeli

Dandeli: ನಗರದಲ್ಲಿ ಸರಣಿ ಕಳ್ಳತನ… ಲಕ್ಷಾಂತರ ರೂ. ಮೌಲ್ಯದ ನಗನಗದು ಕಳವು, ಪೊಲೀಸರ ಭೇಟಿ

Shimoga: ವಿವಾದಿತ ಫ್ಲೆಕ್ಸ್ ಹಾಗು ಖಡ್ಗ ತೆರವು ಮಾಡಿದ ಪೊಲೀಸರು

Shimoga: ವಿವಾದಿತ ಫ್ಲೆಕ್ಸ್ ಹಾಗು ಖಡ್ಗ ತೆರವು ಮಾಡಿದ ಪೊಲೀಸರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru: ನೂತನ ಮೇಯರ್ ಆಗಿ ಮನೋಜ್ ಕುಮಾರ್ ಕೋಡಿಕಲ್, ಉಪಮೇಯರ್ ಆಗಿ ಭಾನುಮತಿ ಆಯ್ಕೆ

Mangaluru: ನೂತನ ಮೇಯರ್ ಆಗಿ ಮನೋಜ್ ಕುಮಾರ್ ಕೋಡಿಕಲ್, ಉಪಮೇಯರ್ ಆಗಿ ಭಾನುಮತಿ ಆಯ್ಕೆ

Monkey-Pox

Health Department: ಮಂಗನ ಕಾಯಿಲೆ ಆತಂಕ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಶೇಷ ನಿಗಾ

Railway

Mangaluru: ಹಳಿ ನಿರ್ವಹಣೆ ಕಾಮಗಾರಿ; ರೈಲು ಸೇವೆಯಲ್ಲಿ ವ್ಯತ್ಯಯ

Kadri-park

Mangaluru: ಕದ್ರಿ ಪಾರ್ಕ್‌ನಲ್ಲಿ ರಾಜ್ಯದ ಎರಡನೇ ಅತಿ ಎತ್ತರದ ರಾಷ್ಟ್ರ ಧ್ವಜಸ್ತಂಭ ಅನಾವರಣ

Puspa-Amar

Guarantee: ಅನುಷ್ಠಾನಕ್ಕೆ ಗ್ರಾಮ ಪಂಚಾಯಿತಿಯಲ್ಲೂ ನೋಡಲ್‌ ಅಧಿಕಾರಿ: ಪುಷ್ಪಾ ಅಮರನಾಥ್‌

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

High Court ನಿರ್ದೇಶನ: ಕೊಂಬಾರಿನ ರಸ್ತೆ, ಬಿರ್ಮೆರೆಗುಂಡಿ ಸೇತುವೆಗೆ 1.31 ಕೋಟಿ ರೂ.

High Court ನಿರ್ದೇಶನ: ಕೊಂಬಾರಿನ ರಸ್ತೆ, ಬಿರ್ಮೆರೆಗುಂಡಿ ಸೇತುವೆಗೆ 1.31 ಕೋಟಿ ರೂ.

Jani Master: ಲೈಂಗಿಕ ಕಿರುಕುಳ ಪ್ರಕರಣ; ನೃತ್ಯ ಸಂಯೋಜಕ ಜಾನಿ ಮಾಸ್ಟರ್‌ ಬಂಧನ

Jani Master: ಲೈಂಗಿಕ ಕಿರುಕುಳ ಪ್ರಕರಣ; ನೃತ್ಯ ಸಂಯೋಜಕ ಜಾನಿ ಮಾಸ್ಟರ್‌ ಬಂಧನ

Mangaluru: ನೂತನ ಮೇಯರ್ ಆಗಿ ಮನೋಜ್ ಕುಮಾರ್ ಕೋಡಿಕಲ್, ಉಪಮೇಯರ್ ಆಗಿ ಭಾನುಮತಿ ಆಯ್ಕೆ

Mangaluru: ನೂತನ ಮೇಯರ್ ಆಗಿ ಮನೋಜ್ ಕುಮಾರ್ ಕೋಡಿಕಲ್, ಉಪಮೇಯರ್ ಆಗಿ ಭಾನುಮತಿ ಆಯ್ಕೆ

5-savanur

ಖಾಯಂ ಪಿಡಿಓ, ಕಾರ್ಯದರ್ಶಿ ನೇಮಕಕ್ಕೆ ಒತ್ತಾಯ;ಗ್ರಾ.ಪಂ.ಸಾಮಾನ್ಯ ಸಭೆ ಬಹಿಷ್ಕರಿಸಿ ಪ್ರತಿಭಟನೆ

2A Reservation; ವಕೀಲರ ಮೂಲಕ ಸರ್ಕಾರ ಹಕ್ಕೊತ್ತಾಯ ಮಾಡುತ್ತೇವೆ: ಪಂಚಮಸಾಲಿ ಶ್ರೀ

2A Reservation; ವಕೀಲರ ಮೂಲಕ ಸರ್ಕಾರ ಹಕ್ಕೊತ್ತಾಯ ಮಾಡುತ್ತೇವೆ: ಪಂಚಮಸಾಲಿ ಶ್ರೀ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.