ಕೆಎಸ್ ಆರ್ ಟಿಸಿ ಬಸ್ ಚಲಾಯಿಸಿದ ಶಾಸಕ ಯು.ಟಿ.ಖಾದರ್
Team Udayavani, May 19, 2022, 11:23 AM IST
ಉಳ್ಳಾಲ: ತಾಲೂಕಿನ ಪಜೀರು ಗ್ರಾಮಸ್ಥರ ಹಲವು ವರ್ಷದ ಬೇಡಿಕೆಯಂತೆ ಪಾನೆಲಕ್ಕೆ ಬಸ್ಸು ಸಂಚಾರ ಆರಂಭವಾಗಿದೆ.
ಮಂಗಳೂರು ಗ್ರಾಮ ಚಾವಡಿ- ಪಾನೆಲ- ಬೋಳಿಯಾರ್ – ಮುಡಿಪು ಮಾರ್ಗವಾಗಿ ಕೆಎಸ್ ಆರ್ ಟಿಸಿ ಬಸ್ಸು ಸಂಚಾರ ಆರಂಭವಾಗಿದ್ದು, ಸ್ವತಃ ಶಾಸಕ ಯು.ಟಿ. ಖಾದರ್ ಅವರೇ ಬಸ್ಸು ಚಲಾಯಿಸಿ ಚಾಲನೆ ನೀಡಿದರು.
ಇದನ್ನೂ ಓದಿ:ಜ್ಞಾನವಾಪಿ ಮಸೀದಿ ವಿಡಿಯೋ ಚಿತ್ರೀಕರಣದ ವರದಿ ವಾರಾಣಸಿ ಕೋರ್ಟ್ ಗೆ ಸಲ್ಲಿಕೆ
ಬಿಜೆಪಿ ಮುಖಂಡ ಹಾಗೂ ಮೈಸೂರು ಎಲೆಕ್ರ್ಟಿಕ್ ಪ್ರೈವೆಟ್ ಲಿಮಿಟೆಡ್ ಅಧ್ಯಕ್ಷ ಸಂತೋಷ್ ಕುಮಾರ್ ರೈ ಬೋಳಿಯಾರ್ ಸೇರಿದಂತೆ ಗಣ್ಯರು ಭಾಗಿಯಾಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಅಕ್ರಮ ಗೋ ಹತ್ಯೆ ಮಾಡಿದರೆ ಆಸ್ತಿ ಮುಟ್ಟುಗೋಲು ದಂಡನಾಸ್ತ್ರ ಬಳಕೆ: ಡಾ.ಭರತ್ ಶೆಟ್ಟಿ ವೈ
ಮಂಗಳೂರು : ಹುಟ್ಟುವಾಗಲೇ ನವಜಾತ ಶಿಶುವಿನಲ್ಲಿ ಹಲ್ಲು! ವೈದ್ಯರು ಹೇಳಿದ್ದೇನು ಗೊತ್ತೆ ?
ದ.ಕ., ಉಡುಪಿಯಲ್ಲಿ ಇಂದು ರೆಡ್ ಅಲರ್ಟ್: ಜಿಲ್ಲಾಡಳಿತಗಳಿಂದ ಮುನ್ನೆಚ್ಚರಿಕೆ ಕ್ರಮ
ಬಂಟ್ವಾಳ : ಶೆಡ್ ಮೇಲೆ ಕುಸಿದ ಗುಡ್ಡ : ಓರ್ವ ಸಾವು,ಮೂವರ ರಕ್ಷಣೆ
ಮಳೆ ರೆಡ್ ಅಲರ್ಟ್; ದಕ್ಷಿಣ ಕನ್ನಡ, ಉಡುಪಿಯಲ್ಲಿ ಶಾಲಾ-ಕಾಲೇಜುಗಳಿಗೆ ನಾಳೆ ರಜೆ
MUST WATCH
ಹೊಸ ಸೇರ್ಪಡೆ
ಅಕ್ರಮ ಗೋ ಹತ್ಯೆ ಮಾಡಿದರೆ ಆಸ್ತಿ ಮುಟ್ಟುಗೋಲು ದಂಡನಾಸ್ತ್ರ ಬಳಕೆ: ಡಾ.ಭರತ್ ಶೆಟ್ಟಿ ವೈ
ಡೋಲೋ ಮಾತ್ರೆ ತಯಾರಿಕೆ ಕಂಪನಿಗೆ ಐಟಿ ಶಾಕ್; 40 ಕಡೆ ದಾಳಿ
ತಮಿಳುನಾಡನ್ನು ಎರಡು ರಾಜ್ಯಗಳನ್ನಾಗಿ ಇಬ್ಭಾಗ ಮಾಡಬೇಕು: ಬಿಜೆಪಿ ಮುಖಂಡ ನೈನಾರ್
ಚಾಮುಂಡಿ ಬೆಟ್ಟದ ಮೂಲಸೌಕರ್ಯಕ್ಕೆ ಸಿದ್ದು ಸರಕಾರ ಕೊಟ್ಟಿದ್ದು ಹುಂಡಿ ದುಡ್ಡಾ?
ತೀರ್ಥಹಳ್ಳಿ: ಬಿಜೆಪಿ ಹಿರಿಯ ಮುಖಂಡ ರಘುವೀರ್ ಭಟ್ ವಿಧಿವಶ