Moodabidri: ರಸ್ತೆ ಸಂಚಾರ ನಿಯಮ ಉಲ್ಲಂಘನೆಗೆ ತಡೆಯೇ ಇಲ್ಲ!


Team Udayavani, May 22, 2023, 3:27 PM IST

Moodabidri: ರಸ್ತೆ ಸಂಚಾರ ನಿಯಮ ಉಲ್ಲಂಘನೆಗೆ ತಡೆಯೇ ಇಲ್ಲ!

ಮೂಡುಬಿದಿರೆ: ಇಲ್ಲಿನ ಬಸ್‌ನಿಲ್ದಾಣದ ಪ್ರವೇಶ ಭಾಗದಲ್ಲಿ ರಸ್ತೆ ಸಂಚಾರ ನಿಯಮ ಉಲ್ಲಂಘಿಸಿ ವಾಹನಗಳು ಬಸ್‌ನಿಲ್ದಾಣದಿಂದ ಕೆಳಗಿಳಿಯುತ್ತ ಅಪಾಯಕಾರಿ ಸನ್ನಿವೇಶ ನಿರ್ಮಾಣವಾಗುತ್ತಿರುವುದಕ್ಕೆ ಇನ್ನೂ ಕಡಿವಾಣ ಬಿದ್ದಿಲ್ಲ.

ಶನಿವಾರವಷ್ಟೇ ಈ ಬಗ್ಗೆ ಉದಯವಾಣಿ ಸುದಿನದಲ್ಲಿ ಸಚಿತ್ರ ವರದಿ ಪ್ರಕಟವಾಗಿತ್ತು. ಶನಿವಾರ ನೋಡಿದರೆ ಬಸ್‌ ನಿಲ್ದಾಣದ ನಡುವೆ ಪೊಲೀಸ್‌ ವಾಹನವೊಂದು ನಿಂತಿತ್ತಾದರೂ ಅದರ ಹಿಂಭಾಗದಲ್ಲಿ ವಾಹನಗಳು ಯಾವುದೇ ಆಡೆ ತಡೆ ಇಲ್ಲದೆ ನಿಲ್ದಾಣದ ಕೆಳಗಡೆ ಅತಿವೇಗದಿಂದ ಚಲಿಸುತ್ತಲೇ ಇದ್ದವು. 11 ಗಂಟೆಯಿಂದ 11.10ರ ಅವಧಿಯಲ್ಲಿ ಏನಿಲ್ಲವೆಂದರೂ 12 ವಾಹನಗಳು-ದ್ವಿಚಕ್ರ, ತ್ರಿಚಕ್ರ, ಚತುಶ್ಚಕ್ರ ವಾಹನಗಳು ಒಂದರ ಬೆನ್ನಿಗೆ ಮತ್ತೂಂದರಂತೆ ಸುಂಯ್‌ ಸುಂಯ್‌ ಸುಂಯ್‌ ಎಂದು ಅಧೋಮುಖವಾಗಿ ರಾಷ್ಟ್ರೀಯ ಹೆದ್ದಾರಿಯ ಕಡೆ ವೇಗವಾಗಿ ಸಾಗಿಬರುತ್ತಿದ್ದುದನ್ನು ಉದಯವಾಣಿ ವರದಿ ಗಾರರು ಪ್ರತ್ಯ ಕ್ಷದರ್ಶಿಯಾಗಿ ಗಮನಿಸಿದ್ದರು. ಇದಕ್ಕೆಲ್ಲ ಸಂಬಂಧಪಟ್ಟವರು ಸೂಕ್ತ ಕ್ರಮ ಜರಗಿಸಬೇಕಾಗಿದೆ.

ಟಾಪ್ ನ್ಯೂಸ್

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

accident

Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.