ಮಳಲಿ: ಮಣ್ಣು ಕುಸಿದು ಜೆಸಿಬಿ ಚಾಲಕ ಸಾವು
Team Udayavani, Apr 20, 2023, 6:10 AM IST
ಬಜಪೆ: ಗಂಜಿಮಠ ಗ್ರಾಮ ಪಂಚಾಯತ್ ವ್ಯಾಪ್ತಿಯ ಮಳಲಿ ನಾಡಾಜೆಯಲ್ಲಿ ಜೆಸಿಬಿಯಿಂದ ಮಣ್ಣು ಅಗೆತದ ವೇಳೆ ಮಣ್ಣು ಕುಸಿದು ಜೆಸಿಬಿಯ ಮೇಲೆ ಬಿದ್ದು ಜೆಸಿಬಿ ಚಾಲಕ ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ಬುಧವಾರ ಸಂಜೆ ಸಂಭವಿಸಿದೆ.
ಜೆಸಿಬಿಯ ಚಾಲಕ ಝಾರ್ಖಂಡ್ ಕೊಸಾರ್ ಅನ್ಸಾರಿ (22) ಮೃತರು. ಮಣ್ಣು ಅಗೆತದ ವೇಳೆ ನಿಂತಿದ್ದ ಟಿಪ್ಪರ್ ಹಿಂಬದಿಗೆ ಹಾಗೂ ಜೆಸಿಬಿಯ ಮೇಲೆ ಮಣ್ಣು ಕುಸಿದು ಬಿದ್ದು ಅದರಲ್ಲಿ ಜೆಸಿಬಿಯ ಚಾಲಕ ಸಿಲುಕಿಕೊಂಡ ಕಾರಣ ಸ್ಥಳದಲ್ಲಿಯೇ ಸಾವನ್ನಪ್ಪಿದ್ದರು. ಸ್ಥಳಕ್ಕೆ ಅಗ್ನಿಶಾಮಕ ದಳ, ಬಜಪೆ ಪೊಲೀಸರು ಧಾವಿಸಿ ಬಂದಿದ್ದರು. ಸ್ಥಳೀಯರು ಹಾಗೂ ಎರಡು ಜೆಸಿಬಿ ಸಹಾಯದಿಂದ ಮಣ್ಣು ತೆಗೆಯಲಾಯಿತಾದರೂ, ಅದಾ ಗಲೇ ಚಾಲಕ ಮೃತಪಟ್ಟಿದ್ದ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ
Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್
Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್
Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್ ಕೋಡ್ ಅಂಟಿಸಿದ್ದ ಉದ್ಯಮಿ ಸೆರೆ