ನೂತನ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಗೆ ಮಂಗಳೂರಿನಲ್ಲಿ ಅದ್ದೂರಿ ಸ್ವಾಗತ
Team Udayavani, Aug 21, 2019, 9:06 AM IST
ಮಂಗಳೂರು : ಬಿಜೆಪಿ ರಾಜ್ಯಾಧ್ಯಕ್ಷರಾದ ನಂತರ ಮೊದಲ ಬಾರಿಗೆ ಮಂಗಳೂರಿಗೆ ಆಗಮಿಸಿದ ನಳಿನ್ ಕುಮಾರ್ ಕಟೀಲ್ ಅವರನ್ನು ಅಭಿಮಾನಿಗಳು, ಕಾರ್ಯಕರ್ತರು ಅದ್ದೂರಿಯಾಗಿ ಸ್ವಾಗತಿಸಿದರು.