ನಂತೂರು ಕಾಮಗಾರಿ ವೀಕ್ಷಣೆ


Team Udayavani, May 15, 2020, 5:49 AM IST

ನಂತೂರು ಕಾಮಗಾರಿ ವೀಕ್ಷಣೆ

ಮಂಗಳೂರು: ನಗರದ ನಂತೂರು ವೃತ್ತ ಬಳಿ ಮಳೆನೀರು ಹರಿದು ಹೋಗಲು ಚರಂಡಿ ರಚನೆ ಕಾಮಗಾರಿಯನ್ನು ಸಂಸದ ನಳಿನ್‌ ಕುಮಾರ್‌ ಕಟೀಲು, ಶಾಸಕ ವೇದವ್ಯಾಸ ಕಾಮತ್‌, ಪಾಲಿಕೆ ಮೇಯರ್‌ ದಿವಾಕರ್‌ ಪಾಂಡೇಶ್ವರ ವೀಕ್ಷಿಸಿದರು.

ಈ ವೇಳೆ ಮಾತನಾಡಿದ ಶಾಸಕ ವೇದವ್ಯಾಸ ಕಾಮತ್‌, ನಂತೂರು ಜಂಕ್ಷನ್‌ ಬಳಿ ಪ್ರತಿ ವರ್ಷ ಮಳೆಗಾಲದಲ್ಲಿ ಮಳೆನೀರು ಹರಿದುಹೋಗಲು ಸೂಕ್ತ ವ್ಯವಸ್ಥೆ ಇಲ್ಲದೆ ರಸ್ತೆಯಲ್ಲೇ ನೀರು ತುಂಬಿ ಜನಸಾಮಾನ್ಯರಿಗೆ ಬಹಳಷ್ಟು ಸಮಸ್ಯೆಯಾಗುತ್ತಿತ್ತು.

ಆ ನಿಟ್ಟಿನಲ್ಲಿ ಸಂಸದ ನಳಿನ್‌ ಕುಮಾರ್‌ ಕಟೀಲು ಅವರ ಸಹಕಾರದಲ್ಲಿ ರಾ.ಹೆ. ಪ್ರಾಧಿಕಾರದ ಮೂಲಕ ಕಾರ್ಕಳ ಭಾಗಕ್ಕೆ ತೆರಳುವ ರಸ್ತೆಯ ಎಡಭಾಗದಿಂದ ಬಲಬದಿಗೆ ಮಳೆನೀರು ಹರಿದುಹೋಗಲು ಚರಂಡಿ ನಿರ್ಮಿಸುವ ಕಾಮಗಾರಿ ಪ್ರಾರಂಭವಾಗಿದೆ ಎಂದರು. ಸ್ಥಾಯೀ ಸಮಿತಿಯ ಅಧ್ಯಕ್ಷೆ ಪೂರ್ಣಿಮಾ, ಪಾಲಿಕೆ ಸದಸ್ಯ ಸುಧೀರ್‌ ಶೆಟ್ಟಿ ಕಣ್ಣೂರು, ಶಕಿಲಾ ಕಾವಾ, ಮನೋಹರ್‌ ಕದ್ರಿ, ಕಾವ್ಯಾ ನಟರಾಜ್‌, ಬಿಜೆಪಿ ಮುಖಂಡರಾದ ವಿಜಯ್‌ ಕುಮಾರ್‌ ಶೆಟ್ಟಿ, ಜೆ. ಸುರೇಂದ್ರ, ರೂಪಾ ಡಿ. ಬಂಗೇರಾ, ಭಾಸ್ಕರ್‌ ಚಂದ್ರ ಶೆಟ್ಟಿ, ರಮೇಶ್‌ ಕಂಡೆಟ್ಟು, ಅಧಿಕಾರಿಗಳು ಉಪಸ್ಥಿತರಿದ್ದರು.

 

ಟಾಪ್ ನ್ಯೂಸ್

ಮಂಗಳೂರು: ಪಬ್‌ ಮೇಲೆ ಸಿಸಿಬಿ ಪೊಲೀಸ್‌ ದಾಳಿ

ಮಂಗಳೂರು: ಪಬ್‌ ಮೇಲೆ ಸಿಸಿಬಿ ಪೊಲೀಸ್‌ ದಾಳಿ

Untitled-1

ಭೀಮಾ ಕೋರೆಗಾಂವ್‌ ಪ್ರಕರಣ: ವಿಚಾರಣೆಗೆ ರಶ್ಮಿ ಶುಕ್ಲಾ, ಪರಂಬೀರ್‌ ಸಿಂಗ್‌ಗೆ ಸಮನ್ಸ್‌ ಜಾರಿ

ಟಿ20 ವಿಶ್ವಕಪ್​: ವಿಂಡೀಸ್ ವಿರುದ್ಧ ಇಂಗ್ಲೆಂಡ್​ಗೆ ಜಯ

ಟಿ20 ವಿಶ್ವಕಪ್​: ವಿಂಡೀಸ್ ವಿರುದ್ಧ ಇಂಗ್ಲೆಂಡ್​ಗೆ ಜಯ

ಧೋನಿ ಅಭಿಮಾನಿ ಬಶೀರ್‌ ಚಾಚಾ ಮತ್ತೆ ಹಾಜರ್‌!

ಧೋನಿ ಅಭಿಮಾನಿ ಬಶೀರ್‌ ಚಾಚಾ ಮತ್ತೆ ಹಾಜರ್‌!

ಅಕ್ರಮ ಚಟುವಟಿಕೆಗಳಿಗೆ ಕಡಿವಾಣ: ಕಮಲ್‌ ಪಂತ್‌

ಅಕ್ರಮ ಚಟುವಟಿಕೆಗಳಿಗೆ ಕಡಿವಾಣ: ಕಮಲ್‌ ಪಂತ್‌

ಡಿಡಿಎಲ್‌ಜೆ ರಂಗ ಪ್ರಯೋಗ!

ಡಿಡಿಎಲ್‌ಜೆ ರಂಗ ಪ್ರಯೋಗ!

ಕಿತ್ತೂರು ಕರ್ನಾಟಕ ನಾಮಕರಣಕ್ಕೆ ನಿರ್ಧಾರ: ಸಿಎಂ ಬೊಮ್ಮಾಯಿ‌ ಘೋಷಣೆ

ಕಿತ್ತೂರು ಕರ್ನಾಟಕ ನಾಮಕರಣಕ್ಕೆ ನಿರ್ಧಾರ: ಸಿಎಂ ಬೊಮ್ಮಾಯಿ‌ ಘೋಷಣೆ





ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಂಗಳೂರು: ಪಬ್‌ ಮೇಲೆ ಸಿಸಿಬಿ ಪೊಲೀಸ್‌ ದಾಳಿ

ಮಂಗಳೂರು: ಪಬ್‌ ಮೇಲೆ ಸಿಸಿಬಿ ಪೊಲೀಸ್‌ ದಾಳಿ

ಹಿಂದೂ ಧಾರ್ಮಿಕ ಸ್ಥಳಗಳನ್ನು ಭಗ್ನಗೊಳಿಸುವವರಿಗೆ ಕ್ಷಮೆಯಿಲ್ಲ: ಶಾಸಕ ಡಾ.ಭರತ್ ಶೆಟ್ಟಿ

ಹಿಂದೂ ಧಾರ್ಮಿಕ ಸ್ಥಳಗಳನ್ನು ಭಗ್ನಗೊಳಿಸುವವರಿಗೆ ಕ್ಷಮೆಯಿಲ್ಲ: ಶಾಸಕ ಡಾ.ಭರತ್ ಶೆಟ್ಟಿ

ಕೂಳೂರು: ನಾಗನ ಕಟ್ಟೆಗೆ ದುಷ್ಕರ್ಮಿಗಳಿಂದ ಹಾನಿ

ಕೂಳೂರು: ನಾಗನ ಕಟ್ಟೆಗೆ ದುಷ್ಕರ್ಮಿಗಳಿಂದ ಹಾನಿ

ಲಸಿಕೆಯಲ್ಲಿ ದ.ಕ. ಉತ್ತಮ ಸಾಧನೆ: ಅಂಗಾರ

ಲಸಿಕೆಯಲ್ಲಿ ದ.ಕ. ಉತ್ತಮ ಸಾಧನೆ: ಅಂಗಾರ

ಕುಂದಾಪುರ-ಮುರ್ಡೇಶ್ವರ ಹೆದ್ದಾರಿ ದತ್ತು: ಆಳ್ವಾಸ್‌-ರಾ.ಹೆ. ಪ್ರಾ. ಒಡಂಬಡಿಕೆ

ಕುಂದಾಪುರ-ಮುರ್ಡೇಶ್ವರ ಹೆದ್ದಾರಿ ದತ್ತು: ಆಳ್ವಾಸ್‌-ರಾ.ಹೆ. ಪ್ರಾ. ಒಡಂಬಡಿಕೆ

MUST WATCH

udayavani youtube

ರಾಜ್ಯದ ಪಾಲಿಟೆಕ್ನಿಕ್‌ ಶಿಕ್ಷಣದಲ್ಲಿ ಆಮೂಲಾಗ್ರ ಬದಲಾವಣೆ : ಸಚಿವ ಡಾ. ಅಶ್ವತ್ಥನಾರಾಯಣ

udayavani youtube

11 ಮಂದಿ ಚಾರಣಿಗರು ಸಾವು, 17,000 ಅಡಿ ಎತ್ತರದಲ್ಲಿ ವಾಯುಪಡೆ ಕಾರ್ಯಾಚರಣೆ

udayavani youtube

ಮುಂದುವರೆದ ಒಂಟಿ ಸಲಗದ ದಾಂಧಲೆ ಕಾಂಪೌಂಡ್, ಮನೆಯ ಮೇಲ್ಚಾವಣಿ ಪುಡಿಪುಡಿ

udayavani youtube

ಕೃಷಿಕರ ಬದುಕಿಗೆ ಆಶಾಕಿರಣವಾಗಿರುವ MO4 ಭತ್ತದ ತಳಿಯನ್ನು ಯಾಕೆ ಬೆಳೆಯಬೇಕು?

udayavani youtube

ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಗೆ ಡಿಕ್ಕಿ ಹೊಡೆದ ಕಾರು, ಮಹಿಳೆ ಸಾವು

ಹೊಸ ಸೇರ್ಪಡೆ

ಮಂಗಳೂರು: ಪಬ್‌ ಮೇಲೆ ಸಿಸಿಬಿ ಪೊಲೀಸ್‌ ದಾಳಿ

ಮಂಗಳೂರು: ಪಬ್‌ ಮೇಲೆ ಸಿಸಿಬಿ ಪೊಲೀಸ್‌ ದಾಳಿ

Untitled-1

ಭೀಮಾ ಕೋರೆಗಾಂವ್‌ ಪ್ರಕರಣ: ವಿಚಾರಣೆಗೆ ರಶ್ಮಿ ಶುಕ್ಲಾ, ಪರಂಬೀರ್‌ ಸಿಂಗ್‌ಗೆ ಸಮನ್ಸ್‌ ಜಾರಿ

ಟಿ20 ವಿಶ್ವಕಪ್​: ವಿಂಡೀಸ್ ವಿರುದ್ಧ ಇಂಗ್ಲೆಂಡ್​ಗೆ ಜಯ

ಟಿ20 ವಿಶ್ವಕಪ್​: ವಿಂಡೀಸ್ ವಿರುದ್ಧ ಇಂಗ್ಲೆಂಡ್​ಗೆ ಜಯ

ಧೋನಿ ಅಭಿಮಾನಿ ಬಶೀರ್‌ ಚಾಚಾ ಮತ್ತೆ ಹಾಜರ್‌!

ಧೋನಿ ಅಭಿಮಾನಿ ಬಶೀರ್‌ ಚಾಚಾ ಮತ್ತೆ ಹಾಜರ್‌!

ಅಕ್ರಮ ಚಟುವಟಿಕೆಗಳಿಗೆ ಕಡಿವಾಣ: ಕಮಲ್‌ ಪಂತ್‌

ಅಕ್ರಮ ಚಟುವಟಿಕೆಗಳಿಗೆ ಕಡಿವಾಣ: ಕಮಲ್‌ ಪಂತ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.