ಅಧಿಕ ಲಾಭಾಂಶ ನೀಡುವುದಾಗಿ ಹಣ ಪಡೆದು ಎನ್ ಐಟಿಕೆ ವಿದ್ಯಾರ್ಥಿಯಿಂದ 27.96 ಲ.ರೂ ವಂಚನೆ

ಜನರನ್ನು ವಂಚಿಸಲೆಂದೇ ಟೆಲಿಗ್ರಾಂ ಗ್ರೂಪ್ ಮಾಡಿದ್ದ ವಿದ್ಯಾರ್ಥಿ

Team Udayavani, Mar 29, 2023, 8:58 PM IST

ಮಂಗಳೂರು: ಅಧಿಕ ಲಾಭ ನೀಡುವುದಾಗಿ ಹಣ ಪಡೆದು ವಂಚಿಸಿರುವ ಬಗ್ಗೆೆ ಸುರತ್ಕಲ್ ಎನ್‌ಐಟಿಕೆ ವಿದ್ಯಾರ್ಥಿಯ ವಿರುದ್ಧ ಪ್ರಕರಣ ದಾಖಲಾಗಿದೆ.

4ನೇ ವರ್ಷದ ವಿದ್ಯಾರ್ಥಿ ಯಶ್‌ವರ್ಧನ್ ಜೈನ್ ಆಲಿಯಾಸ್ ವೈವಿಜೆ 2022ರ ಮಾರ್ಚ್‌ನಿಂದ ವಾಟ್ಸಪ್ ಗ್ರೂಪ್‌ನಲ್ಲಿ ಎನ್‌ಐಟಿಕೆ ವಿದ್ಯಾರ್ಥಿಗಳಿಗೆ ಒಂದು ವಾರದಲ್ಲಿ ಶೇ.10ರಷ್ಟು ಅಧಿಕ ಲಾಭ ನೀಡುವುದಾಗಿ ಭರವಸೆ ನೀಡಿ ಹಣ ಪಡೆದಿದ್ದ. ಅಕ್ಟೋಬರ್ ತಿಂಗಳಿನಲ್ಲಿ ದೇಶದಾದ್ಯಂತ ಜನರನ್ನು ವಂಚಿಸುವುದಕ್ಕಾಗಿ ‘ವೈವಿಜೆ ಇನ್‌ವೆಸ್‌ಟ್‌‌ಮೆಂಟ್ ಎಂಟರ್‌ಪ್ರೈಸಸ್’ ಎಂಬ ಹೆಸರಿನ ಟೆಲಿಗ್ರಾಂ ಗ್ರೂಪ್ ಮಾಡಿದ್ದ. ಆ ಗ್ರೂಪ್ ಪ್ರಸ್ತುತ 981 ಮಂದಿ ಸದಸ್ಯರನ್ನು ಹೊಂದಿದೆ. ಅದರಲ್ಲಿ ಹೆಚ್ಚಾಗಿ ಎನ್‌ಐಟಿಕೆ ವಿದ್ಯಾರ್ಥಿಗಳು ಹಾಗೂ ಇತರ ಕೆಲವು ಕಾಲೇಜಿನ ವಿದ್ಯಾರ್ಥಿಗಳಿದ್ದಾರೆ.

ಎನ್‌ಐಟಿಕೆಯ ವಿದ್ಯಾರ್ಥಿಗಳು 2022ರ ಜೂ.26ರಿಂದ 2023ರ ಜ.3ರವರೆಗೆ ಹಂತ ಹಂತವಾಗಿ 27.96 ಲ.ರೂ.ಗಳನ್ನು ಆರೋಪಿ ಯಶ್‌ವರ್ಧನ್ ಜೈನ್‌ನ ಖಾತೆಗೆ ಪಾವತಿಸಿದ್ದಾರೆ. ಆರಂಭದಲ್ಲಿ ಅವರ ವಿಶ್ವಾಸಗಳಿಸಲು ಆರೋಪಿ 1 ತಿಂಗಳ ಕಾಲ ಹೂಡಿಕೆಯ ಮೇಲೆ ಲಾಭಾಂಶ ನೀಡಿದ್ದ. ಅನಂತರ ಯಾವುದೇ ಹಣ ನೀಡಿಲ್ಲ. ಈ ಬಗ್ಗೆೆ ವಿದ್ಯಾರ್ಥಿಗಳು ಮಂಗಳೂರಿನ ಸೆನ್ ಪೊಲೀಸ್ ಠಾಣೆಗೆ ನೀಡಿರುವ ದೂರಿನಂತೆ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಧರ್ಮಸ್ಥಳ: ಲಾರಿ- ಬೈಕ್ ಡಿಕ್ಕಿ: ಓರ್ವ ಸಾವು, ಮತ್ತೋರ್ವ ಗಂಭೀರ

ಟಾಪ್ ನ್ಯೂಸ್

New Parliament Inauguration; ಪ್ರಧಾನಿ ಮೋದಿ ಅವರಿಂದ ನೂತನ ಸಂಸತ್ ಭವನ ಲೋಕಾರ್ಪಣೆ

goaDandeli ಯುವಕರ “ದಿ ಹ್ಯಾಕರ್ ” ಕಿರುಚಿತ್ರಕ್ಕೆ ಪ್ರಶಸ್ತಿಯ ಗರಿ

Dandeli ಯುವಕರ “ದಿ ಹ್ಯಾಕರ್ ” ಕಿರುಚಿತ್ರಕ್ಕೆ ಪ್ರಶಸ್ತಿಯ ಗರಿ

GT CSK

IPL 2023: ಫೈನಲ್‌ ಥ್ರಿಲ್‌

army

Manipur ದಲ್ಲಿ ಸೇನೆ ಸರ್ಪಗಾವಲು

NITI AYOG

ನೀತಿ ಆಯೋಗ ಸಭೆಗೆ 11 CM ಗಳು ಗೈರು

B K HARIPRASAD

ಡಿಕೆಶಿ CM ಆಗಲು ಒಂದು ಹೆಜ್ಜೆ ಬಾಕಿಯಿದೆ: ಹರಿಪ್ರಸಾದ್‌ ಬಾಂಬ್‌

nato

NATO ಗೆ ಭಾರತ ಸೇರ್ಪಡೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

aeroplane

Fraud: ವಿಮಾನದ ಟಿಕೆಟ್‌ ಬುಕ್‌ ಮಾಡಿಸಿ 1.31 ಲ.ರೂ. ವಂಚನೆ

ಸಿಗದ ಸಚಿವ ಸ್ಥಾನ: ಕರಾವಳಿ ಬಿಲ್ಲವ ಸಮುದಾಯದ ಅಸಮಾಧಾನ

ಸಿಗದ ಸಚಿವ ಸ್ಥಾನ: ಕರಾವಳಿ ಬಿಲ್ಲವ ಸಮುದಾಯದ ಅಸಮಾಧಾನ

ಪರಾರಿ: ಬ್ಯಾರಿಕೇಡ್‌ಗಳಿಂದ ಅಪಘಾತ ಭೀತಿ

ಪರಾರಿ: ಬ್ಯಾರಿಕೇಡ್‌ಗಳಿಂದ ಅಪಘಾತ ಭೀತಿ

ಮಾದರಿ ಕ್ಷೇತ್ರವಾಗಿ ಅಭಿವೃದ್ಧಿ: ಯು.ಟಿ.ಖಾದರ್‌

ಮಾದರಿ ಕ್ಷೇತ್ರವಾಗಿ ಅಭಿವೃದ್ಧಿ: ಯು.ಟಿ.ಖಾದರ್‌

ಕುಡಿಯುವ ನೀರು ರೇಶನಿಂಗ್‌ ಯಥಾಸ್ಥಿತಿ ಮುಂದುವರಿಕೆ

ಕುಡಿಯುವ ನೀರು ರೇಶನಿಂಗ್‌ ಯಥಾಸ್ಥಿತಿ ಮುಂದುವರಿಕೆ

MUST WATCH

udayavani youtube

ಜಾನಪದ ಕಲೆಯನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದ ಸೋಲಿಗರು

udayavani youtube

ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಾರುಗಳ ನಡುವೆ ಅಪಘಾತ, ನಾಲ್ವರಿಗೆ ಗಾಯ

udayavani youtube

ಮಂಡ್ಯ ರಮೇಶ ಅವರ ನಟನದ ರಂಗ ಮಂದಿರ ಹೇಗಿದೆ ನೋಡಿ

udayavani youtube

ಈದ್ಗಾ…ಹಿಂದುತ್ವ…ಅಂದು ಚುನಾವಣೆಯಲ್ಲಿ ಶೆಟ್ಟರ್‌ ವಿರುದ್ಧ ಬೊಮ್ಮಾಯಿ ಪರಾಜಯಗೊಂಡಿದ್ದರು!

udayavani youtube

ಕಾಪು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿನಯ ಕುಮಾರ್ ಸೊರಕೆ ನಾಮಪತ್ರ ಸಲ್ಲಿಕೆ

ಹೊಸ ಸೇರ್ಪಡೆ

New Parliament Inauguration; ಪ್ರಧಾನಿ ಮೋದಿ ಅವರಿಂದ ನೂತನ ಸಂಸತ್ ಭವನ ಲೋಕಾರ್ಪಣೆ

goaDandeli ಯುವಕರ “ದಿ ಹ್ಯಾಕರ್ ” ಕಿರುಚಿತ್ರಕ್ಕೆ ಪ್ರಶಸ್ತಿಯ ಗರಿ

Dandeli ಯುವಕರ “ದಿ ಹ್ಯಾಕರ್ ” ಕಿರುಚಿತ್ರಕ್ಕೆ ಪ್ರಶಸ್ತಿಯ ಗರಿ

GT CSK

IPL 2023: ಫೈನಲ್‌ ಥ್ರಿಲ್‌

army

Manipur ದಲ್ಲಿ ಸೇನೆ ಸರ್ಪಗಾವಲು

NITI AYOG

ನೀತಿ ಆಯೋಗ ಸಭೆಗೆ 11 CM ಗಳು ಗೈರು