ಉಳ್ಳಾಲದ ನರ್ಸಿಂಗ್ ಕಾಲೇಜಿನ 39 ವಿದ್ಯಾರ್ಥಿಗಳಲ್ಲಿ ಕೋವಿಡ್ ಲಕ್ಷಣ: ಕಾಲೇಜ್ ಸೀಲ್ ಡೌನ್!
Team Udayavani, Feb 3, 2021, 1:04 PM IST
ಉಳ್ಳಾಲ: ಇಲ್ಲಿನ ಅಬ್ಬಕ್ಕ ಸರ್ಕಲ್ ಬಳಿ ಇರುವ ಖಾಸಗಿ ನರ್ಸಿಂಗ್ ಕಾಲೇಜಿನ 80 ವಿದ್ಯಾರ್ಥಿಗಳಲ್ಲಿ 39 ವಿದ್ಯಾರ್ಥಿಗಳಲ್ಲಿ ಕೋವಿಡ್ 19 ಲಕ್ಷಣ ಕಂಡು ಬಂದಿದ್ದು ಕಾಲೇಜನ್ನು ಫೆ. 19ರವರೆಗೆ ಸೀಲ್ ಡೌನ್ ಮಾಡಲಾಗಿದೆ.
ಇಲ್ಲಿನ ಖಾಸಗಿ ನರ್ಸಿಂಗ್ ಕಾಲೇಜಿನ 39 ವಿದ್ಯಾರ್ಥಿಗಳಲ್ಲಿ ಸೋಂಕು ಕಂಡು ಬಂದಿದೆ. ಈ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿರುವ ಹೆಚ್ಚಿನ ವಿದ್ಯಾರ್ಥಿಗಳು ಕೇರಳ ಮೂಲದವರಾಗಿದ್ದು ಕಾಲೇಜು ಆರಂಭದ ಬಳಿಕ ವಿದ್ಯಾರ್ಥಿಗಳಿಗೆ ಕಡ್ಡಾಯ ಕೋವಿಡ್ ಪರೀಕ್ಷೆ ನಡೆಸಿದಾಗ ಸೋಂಕು ಪತ್ತೆಯಾಗಿದೆ.
ಇದನ್ನೂ ಓದಿ:ಮುಡಿಪು ಗುಡ್ಡೆಯಲ್ಲಿ ಅನ್ಯ ಕೋಮಿನ ಜೋಡಿ: ಹಿಡಿದು ಪೊಲೀಸರಿಗೊಪ್ಪಿಸಿದ ಸಂಘಟನೆ ಕಾರ್ಯಕರ್ತರು
ಕಾಲೇಜಿನ ಜಿಲ್ಲಾ ಆರೋಗ್ಯ ಇಲಾಖೆಯ ಅಧಿಕಾರಿಗಳು ನಗರಸಭಾ ಕಮಿಷನರ್ ರಾಯಪ್ಪ ಭೇಟಿ ನೀಡಿ ವಿದ್ಯಾರ್ಥಿಗಳಿಗೆ ಕಾಲೇಜಿನಲ್ಲೇ ಕ್ವಾರಂಟೈನ್ ಮತ್ತು ಚಿಕಿತ್ಸೆಗೆ ವ್ಯವಸ್ಥೆ ಮಾಡಿದ್ದು, ಎಲ್ಲಾ ವಿದ್ಯಾರ್ಥಿಗಳಿಗೆ ಕ್ವಾರಂಟೈನ್ ಗೆ ಸೂಚಿಸಲಾಗಿದೆ.
ಇದನ್ನೂ ಓದಿ: ಖಲಿಸ್ತಾನದ ಪರ ಬಿಜೆಪಿ ಕಾರ್ಯಕರ್ತರೇ ಕರಪತ್ರ ಹಂಚಿದ್ದರು: ರಾಮಲಿಂಗಾರೆಡ್ಡಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಬಾಲ ಯಕ್ಷಗಾನ ಕಲಾವಿದೆ ತುಳಸಿ ಹೆಗಡೆಗೆ ಬಾಲ ಗೌರವ ಪ್ರಶಸ್ತಿ
ಬಿಜೆಪಿ ರಾಜ್ಯದಲ್ಲಿ ಉದ್ಯೋಗ ಸೃಷ್ಟಿಸುವ ಬದಲು ನಿರುದ್ಯೋಗ ಸೃಷ್ಟಿಸಿದೆ: ಸಿದ್ದು ಟೀಕೆ
ಎ. 2 ರಂದು ಸಿತಾರ್-ಬಾನ್ಸುರಿ ಜುಗಲ್ ಬಂದಿ “ಬಸಂತ್ ಉತ್ಸವ್’
ಹೊಸ ವರ್ಷದ ಆರಂಭದಲ್ಲಿ ಸ್ವಚ್ಛ ಭಾರತ ಸಂಕಲ್ಪ ಮಾಡಿ: ಗೋವಾ ಸಿಎಂ ಡಾ.ಪ್ರಮೋದ್ ಸಾವಂತ್ ಕರೆ
ದಾವಣಗೆರೆ: ಯುಗಾದಿಗೆ ಅತ್ತೆ ಮನೆಗೆ ಬಂದು ನಾಪತ್ತೆಯಾಗಿದ್ದ ಅಳಿಯನ ಭೀಕರ ಹತ್ಯೆ