ಆನ್ಲೈನ್ ನೀರಿನ ಬಿಲ್ ವ್ಯವಸ್ಥೆ: ತಿಂಗಳಲ್ಲಿ 7.75 ಲಕ್ಷ ರೂ. ಸಂಗ್ರಹ
Team Udayavani, Feb 4, 2021, 5:30 AM IST
ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ನೀರಿನ ಬಿಲ್ ಆನ್ಲೈನ್ ಪಾವತಿ ಆರಂಭವಾಗಿ ಒಂದು ತಿಂಗಳು ಕಳೆದಿದ್ದು, ಈವರೆಗೆ 7.75 ಲಕ್ಷ ರೂ. ಶುಲ್ಕ ಸಂಗ್ರಹವಾಗಿದೆ.
ಆನ್ಲೈನ್ ವ್ಯವಸ್ಥೆಗೆ ಉತ್ತೇಜನ ನೀಡುವ ಉದ್ದೇಶದಿಂದ ಜ. 1ರಿಂದ ಪಾಲಿಕೆ ವ್ಯಾಪ್ತಿಯಲ್ಲಿ ನೀರಿನ ಬಿಲ್ ಆನ್ಲೈನ್ ವ್ಯವಸ್ಥೆ ಆರಂಭಿಸಲಾಗಿತ್ತು. ಸಾರ್ವಜನಿಕರಿಂದ ಉತ್ತಮ ಪ್ರತಿಕ್ರೀಯೆ ವ್ಯಕ್ತವಾಗಿದ್ದು, 678 ಮಂದಿ ಆನ್ಲೈನ್ ಮುಖೇನ ನೀರಿನ ಬಿಲ್ ಪಾವತಿ ಮಾಡಿದ್ದಾರೆ. ನಗರದಲ್ಲಿ 93,000 ಗೃಹ ಬಳಕೆಯ ನೀರಿನ ಸಂಪರ್ಕವಿದ್ದು, ನೀರಿನ ಶುಲ್ಕವನ್ನು ಸಂಗ್ರಹಿಸಲು ವಾರ್ಡ್ ವಾರು 60 ಮಂದಿ ಎಂಪಿಡಬ್ಲ್ಯು ಸಿಬಂದಿ ನಿಯೋಜಿಸಲಾಗಿದೆ.
ಇದನ್ನೂ ಓದಿ:ಅಂಗನವಾಡಿ ತೆರೆದ ನಂತರ ಬಿಸಿಯೂಟ: ಶಶಿಕಲಾ ಜೊಲ್ಲೆ
ನೀರಿನ ಬಿಲ್ ನೀಡಲು ಮನೆಗೆ ಸಿಬಂದಿ ಬರುವ ವೇಳೆ ಅವರ ಬಳಿ ಕ್ಯೂ ಆರ್ ಕೋಡ್ ವ್ಯವಸ್ಥೆಯನ್ನು ನೀಡಲಾಗುತ್ತದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ