ಚರಂಡಿಯ ಮಧ್ಯದಲ್ಲಿಯೇ ಪೈಪ್‌ಲೈನ್‌

ಅಧಿಕಾರಿಗಳಿಂದ ಪರಿಶೀಲನೆ

Team Udayavani, Apr 26, 2022, 10:38 AM IST

sewage

ಪಡೀಲ್‌: ಮಳೆನೀರು ಹರಿಯಲು ಹೊಸ ಚರಂಡಿ ನಿರ್ಮಾಣದ ಸಂದರ್ಭ ಕುಡಿ ಯುವ ನೀರಿನ ಪೈಪ್‌ಲೈನ್‌ ಮಧ್ಯ ಭಾಗದಲ್ಲಿಯೇ ಇಟ್ಟು ಕಾಮಗಾರಿ ನಡೆಸುತ್ತಿರುವ ಪಡೀಲ್‌ ಭಾಗಕ್ಕೆ ಮಂಗಳೂರು ಸ್ಮಾರ್ಟ್‌ಸಿಟಿ ಹಾಗೂ ಪಾಲಿಕೆಯ ಉನ್ನತ ಅಧಿಕಾರಿಗಳ ತಂಡ ಸೋಮವಾರ ಬೆಳಗ್ಗೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಹೊಸ ಚರಂಡಿ ನಿರ್ಮಿಸುವಾಗ ಮಳೆ ನೀರು ಹರಿಯಲು ಯಾವುದೇ ಸಮಸ್ಯೆ ಆಗದಂತೆ ಪೂರಕ ಕ್ರಮಗಳನ್ನು ಈ ಭಾಗದಲ್ಲಿ ಕೈಗೊಳ್ಳುವ ಬಗ್ಗೆ ಅಧಿಕಾರಿಗಳು ಗುತ್ತಿಗೆದಾರರಿಗೆ ಸೂಚಿಸಿದ್ದಾರೆ.

ನೀರಿನ ಪೈಪ್‌ಲೈನ್‌ ಮಧ್ಯದ ಲ್ಲಿಯೇ ಬಿಟ್ಟು ಚರಂಡಿ ಕಾಮಗಾರಿ ಎಂಬ ಶೀರ್ಷಿಕೆಯಲ್ಲಿ ‘ಉದಯವಾಣಿ ಸುದಿನ’ ವಿಶೇಷ ವರದಿಯನ್ನು ಎ. 24ರಂದು ಪ್ರಕಟಿಸಿತ್ತು.

ಚರಂಡಿ ಮಧ್ಯೆ ನೀರಿನ ಪೈಪ್‌ ಲೈನ್‌ ಇದ್ದರೆ ಮಳೆಗಾಲ ದಲ್ಲಿ ಸಮಸ್ಯೆ ಆಗುವ ಸಾಧ್ಯತೆ ಇದೆ ಎಂಬ ಬಗ್ಗೆ ವರದಿಯ ಮುಖೇನ ತಿಳಿಸಲಾಗಿತ್ತು.

ವರದಿ ಗಮನಿಸಿದ ಸ್ಮಾರ್ಟ್‌ಸಿಟಿ ಹಾಗೂ ಮಂಗಳೂರು ಪಾಲಿಕೆಯ ಉನ್ನತ ಅಧಿಕಾರಿಗಳ ತಂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.

ಅಗತ್ಯ ಕ್ರಮಕ್ಕೆ ಸೂಚನೆ

ಸ್ಮಾರ್ಟ್‌ಸಿಟಿಯ ಜನರಲ್‌ ಮ್ಯಾನೇಜರ್‌ ಅರುಣ್‌ ಪ್ರಭ ಅವರು ‘ಸುದಿನ’ ಜತೆಗೆ ಮಾತನಾಡಿ, ಪಡೀಲ್‌ ಭಾಗದಲ್ಲಿ ನೀರಿನ ಪೈಪ್‌ಲೈನ್‌ ಸಹಿತ ವಿವಿಧ ಪೈಪ್‌ಲೈನ್‌ ಬೇರೆ ಬೇರೆ ಕಡೆ ಇರುವುದರಿಂದ ಚರಂಡಿ ವ್ಯವಸ್ಥೆ ಇಲ್ಲಿ ನಡೆಸುವುದು ಬಹು ಸವಾಲಿನ ಕೆಲಸ. ಆದರೆ, ಒಂದು ಭಾಗದಲ್ಲಿ ಹೊಸ ಚರಂಡಿಯ ಮಧ್ಯೆಯೇ ನೀರಿನ ಪೈಪ್‌ಲೈನ್‌ ಇರುವ ಹಿನ್ನೆಲೆಯಲ್ಲಿ ಇಲ್ಲಿ ಹೆಚ್ಚು ಒತ್ತು ನೀಡಲು ಸೂಚಿಸಲಾಗಿದೆ. ಹೀಗಾಗಿ ಈ ವ್ಯಾಪ್ತಿಯಲ್ಲಿ ಚರಂಡಿ ಅಗಲಗೊಳಿಸುವುದು ಅಥವಾ ನೀರು ಸರಾಗವಾಗಿ ಹರಿಯಲು ಅಧಿಕ ಹೊಂಡ ಮಾಡುವ ಬಗ್ಗೆಯೂ ಅವಲೋಕಿಸಲಾಗಿದೆ. ಈ ಬಗ್ಗೆ ಗುತ್ತಿಗೆದಾರರಿಗೆ ಅಗತ್ಯ ಕ್ರಮ ಕೈಗೊಳ್ಳಲು ಸೂಚನೆ ನೀಡಲಾಗಿದೆ ಎಂದರು.

ಟಾಪ್ ನ್ಯೂಸ್

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

Mangaluru ವೈದ್ಯಕೀಯ ಪದವೀಧರೆ ಪಿಜಿಯಲ್ಲಿ ಸಾವು

Mangaluru ವೈದ್ಯಕೀಯ ಪದವೀಧರೆ ಪಿಜಿಯಲ್ಲಿ ಸಾವು

17=

Mangaluru: ಬೈಕ್‌ಗೆ ಕಾರು ಢಿಕ್ಕಿ: ವಿದ್ಯಾರ್ಥಿ ಸಾವು

Moodabidri ಮೆದುಳು ಜ್ವರ ಉಲ್ಬಣಿಸಿ ವಿದ್ಯಾರ್ಥಿನಿ ನಿಧನ

Moodabidri ಮೆದುಳು ಜ್ವರ ಉಲ್ಬಣಿಸಿ ವಿದ್ಯಾರ್ಥಿನಿ ನಿಧನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.