ಜಗದೀಶ್ ಅಧಿಕಾರಿಯ ಮುಖಕ್ಕೆ ಮಸಿ ಬಳಿದರೆ 1 ಲಕ್ಷ ರೂ. ನೀಡುತ್ತೇನೆ : ಪ್ರತಿಭಾ ಕುಳಾಯಿ ಘೋಷಣೆ

Team Udayavani, Feb 8, 2021, 11:34 AM IST

pratibha-kulai

ಸುರತ್ಕಲ್: ಬಿಲ್ಲವರ ಆರಾಧ್ಯರಾದ ಕೋಟಿ ಚೆನ್ನಯರ ಬಗ್ಗೆ ಹಾಗೂ ಬಿಲ್ಲವ ಮುಖಂಡ ಜನಾರ್ಧನ ಪೂಜಾರಿ ಬಗ್ಗೆ ಅವಹೇಳನಕಾರಿ ಮಾತುಗಳನ್ನಾಡಿದ ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಜಗದೀಶ್ ಅಧಿಕಾರಿ ಮುಖಕ್ಕೆ ಮಸಿ ಬಳಿದರೆ ಒಂದು ಲಕ್ಷ ರೂ. ಘೋಷಿಸಲಾಗಿದೆ!

ಇದನ್ನು ಘೋಷಿಸಿದವರು ಮಂಗಳೂರು ಪಾಲಿಕೆ ನಿಕಟಪೂರ್ವ ಕಾಂಗ್ರೆಸ್ ಸದಸ್ಯೆ ಪ್ರತಿಭಾ ಕುಳಾಯಿ. ಫೇಸ್ ಬುಕ್ ನಲ್ಲಿ ವಿಡಿಯೋ ಅಪ್ಲೋಡ್ ಮಾಡಿರುವ ಅವರು ಈ ಘೋಷಣೆ ಮಾಡಿದ್ದಾರೆ.

ಇದನ್ನೂ ಓದಿ:ತಪ್ಪು ಮಾಹಿತಿ ಹರಡುತ್ತಿರುವ ಖಲಿಸ್ತಾನಿ ಖಾತೆಗಳನ್ನು ತೆಗೆಯಿರಿ : ಟ್ವೀಟರ್ ಗೆ ಕೇಂದ್ರ ಮನವಿ

ಮೂರು ದಿನದ ಒಳಗಾಗಿ ಗರಡಿಗೆ ಆಗಮಿಸಿ ಜಗದೀಶ್ ಅಧಿಕಾರಿ ಕ್ಷಮೆ ಕೇಳಬೇಕು. ಇಲ್ಲದಿದ್ದಲ್ಲಿ ಬಿಲ್ಲವ ಸಮುದಾಯದ ಯಾರಾದರೂ ಪ್ರಥಮವಾಗಿ ಅವರ ಮುಖಕ್ಕೆ ಮಸಿ ಬಳಿಯಿರಿ. ಒಂದು ಲಕ್ಷ ರೂ. ನಗದು ಬಹುಮಾನ ನೀಡುತ್ತೇನೆ ಎಂದು ಪ್ರತಿಭಾ ಕುಳಾಯಿ ಹೇಳಿದ್ದಾರೆ.

ಸಂಘಟನೆಗೆ ಸೇರಿ, ಸಾಯಿರಿ ಎಂಬುದನ್ನು ಮತ್ತೆ ಹೇಳಿದ್ದಾರೆ. ಬಿಜೆಪಿಗಾಗಿ, ನಾಯಕರಿಗಾಗಿ ಜೈಲು ಸೇರುತ್ತೀರಿ ಆದರೆ ನಿಮ್ಮನ್ನು ಬಿಡಿಸಿಕೊಂಡು ಬರಲು ಯಾರೂ ಮುಂದೆ ಬರುತ್ತಿಲ್ಲ.ಇದನ್ನು ಪ್ರಶ್ನಿಸುವ ತಾಕತ್ತೂ ನಮ್ಮ ಯುವಕರಿಗಿಲ್ಲ ಎಂದು ಪ್ರತಿಭಾ ಕುಳಾಯಿ ಪುನರುಚ್ಚರಿಸಿದ್ದಾರೆ.

ಟಾಪ್ ನ್ಯೂಸ್

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Mangaluru: ಗ್ರಾಮೀಣ ಭಾಗದಲ್ಲಿ ಬಗೆಹರಿಯದ “ಸ್ವಚ್ಛತೆ’ ಸಂಕಟ!

Mangaluru: ಕುಡಿಯುವ ನೀರಿನ ಕೊರತೆ, ಬೋಟ್‌, ಮಂಜುಗಡ್ಡೆ ಘಟಕಗಳಿಗೆ ಸಂಕಷ್ಟ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

11-

Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ  

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.