Udayavni Special

ಮಂಗಳೂರು ಪಾಲಿಕೆ ಮೇಯರ್ ಆಗಿ ಪ್ರೇಮಾನಂದ ಶೆಟ್ಟಿ, ಉಪಮೇಯರ್ ಆಗಿ ಸುಮಂಗಲಾ ರಾವ್ ಆಯ್ಕೆ

Team Udayavani, Mar 2, 2021, 2:12 PM IST

mangalore-mayor

ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆ ಚುನಾವಣೆಯಲ್ಲಿ ನೂತನ ಮೇಯರ್ ಆಗಿ ಪ್ರೇಮಾನಂದ ಶೆಟ್ಟಿ ಮತ್ತು ಉಪಮೇಯರ್ ಆಗಿ ಸುಮಂಗಲಾ ರಾವ್ ಅವರು ಆಯ್ಕೆಯಾಗಿದ್ದಾರೆ.

ಮಹಾನಗರ ಪಾಲಿಕೆ ಸಭಾಂಗಣದಲ್ಲಿ ಮಂಗಳವಾರ ನಡೆದ ಚುನಾವಣೆಯಲ್ಲಿ ಆಯ್ಕೆ ಪ್ರಕ್ರಿಯೆ ನಡೆಯಿತು.

ಮೇಯರ್ ಚುನಾವಣೆಗೆ ಬಿಜೆಪಿಯಿಂದ ಸ್ಪರ್ಧಿಸಿದ ಪ್ರೇಮಾನಂದ ಶೆಟ್ಟಿ ಅವರು 46 ಮತ ಪಡೆದರು. ಕಾಂಗ್ರೆಸ್ ನಿಂದ  ಸ್ಪರ್ಧಿಸಿದ ಅನಿಲ್ ಕುಮಾರ್ ಅವರು 14 ಮತ ಪಡೆದರು.

ಉಪಮೇಯರ್ ಸ್ಥಾನಕ್ಕೆ ಬಿಜೆಪಿಯಿಂದ ಸ್ಪರ್ಧಿಸಿದ ಸುಮಂಗಲಾ ರಾವ್ ಅವರ ಪರ 46 ಮತ ಮತ್ತು ಕಾಂಗ್ರೆಸ್ ನಿಂದ ಸ್ಪರ್ಧಿಸಿದ ಜೆಸಿಂತಾ ವಿಜಯ್ ಆಲ್ಪ್ರೆಡ್ ಅವರ ಪರ 14 ಮತ ಬಂದಿತ್ತು.

ಇದನ್ನೂ ಓದಿ:  ಮಂಗಳೂರು ಜೈಲು ಮೇಲ್ದರ್ಜೆಗೇರಿಸಲಾಗುವುದು; ಗಾಂಜಾ ಬಳಕೆ ತಡೆಗೆ ಕ್ರಮ: ಅಲೋಕ್ ಕುಮಾರ್

ಎಸ್ ಡಿಪಿಐನಿಂದ ಗೆದ್ದ ಇಬ್ಬರು ಪಾಲಿಕೆ ಸದಸ್ಯರು ತಟಸ್ಥರಾಗಿ ಉಳಿದರು. ಈ ಬಾರಿಯ ಮಂಗಳೂರು ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಈ ಬಾರಿಗೆ ಮೇಯರ್ ಸ್ಥಾನಕ್ಕೆ ಸಾಮಾನ್ಯ ಮತ್ತು ಉಪಮೇಯರ್ ಸ್ಥಾನಕ್ಕೆ ಸಾಮಾನ್ಯ ಮಹಿಳೆ ಮೀಸಲಾತಿ ನಿಗದಿಯಾಗಿತ್ತು.

ಮೈಸೂರು ವಿಭಾಗೀಯ ಪ್ರಾದೇಶಿಕ ಆಯುಕ್ತ ಜಿ.ಸಿ. ಪ್ರಕಾಶ್, ಉಪಾಯುಕ್ತ ಸಂತೋಷ್ ಕುಮಾರ್ ಮತ್ತು ಅಪರ ಜಿಲ್ಲಾಧಿಕಾರಿ ಎಂ.ಜೆ. ರೂಪಾ ಚುನಾವಣೆ ನಡೆಸಿಕೊಟ್ಟರು.

ಇದನ್ನೂ ಓದಿ:   ಕಾರ್ಮಿಕರ ಜೊತೆ ಚಹಾ ಎಲೆ ಬಿಡಿಸಿದ ಪ್ರಿಯಾಂಕಾ : ವಿಡಿಯೋ ನೋಡಿ!

ಟಾಪ್ ನ್ಯೂಸ್

ಸಿಎಂ ಬಿಎಸ್ ವೈ ಆರೋಗ್ಯದಲ್ಲಿ ಮತ್ತೆ ಏರುಪೇರು! ಆಸ್ಪತ್ರೆಗೆ ದಾಖಲು

ಬೆಂಗಳೂರಿನಲ್ಲಿ ಶೀಘ್ರ ಕೋವಿಡ್ ಸೋಂಕು ನಿಯಂತ್ರಣಕ್ಕೆ: ಸಚಿವ ಸೋಮಣ್ಣ

ಡಾ.ರಾಜ್ ಅಪರೂಪದ ಕಥೆಗಳು: ಕಾಳಹಸ್ತಿ ಮಹಾತ್ಮಂ ಮತ್ತು ರಾಜ್‌ ನಿರ್ಧಾರ

ಆತಂಕದ ಸ್ಥಿತಿ! ರಾಜ್ಯದಲ್ಲಿ ಕೋವಿಡ್ ಮೂರನೇ ಅಲೆ ಮುನ್ಸೂಚನೆ ನೀಡಿದ ಸಚಿವ ಸುಧಾಕರ್

ಕೋವಿಡ್ 19 ಸೋಂಕಿನಿಂದ ಸಿಬಿಐ ಮಾಜಿ ನಿರ್ದೇಶಕ ರಂಜಿತ್ ಸಿನ್ಹಾ ನಿಧನ

ದೆಹಲಿಯಲ್ಲಿ 10 ದಿನಗಳ ಕಾಲ ಸಂಪೂರ್ಣ ಲಾಕ್ ಡೌನ್ ಜಾರಿ ಮಾಡಿ: ಕೇಜ್ರಿವಾಲ್ ಗೆ ಸಿಎಐಟಿ

nasa-released-milky-way-galaxy-images-taken-from-international-space-station

ಕ್ಷೀರಪಥದ ಅಮೋಘ ಚಿತ್ರ ಬಿಡುಗಡೆಗೊಳಿಸಿದೆ ನಾಸಾ..!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ‌ಅಬ್ದುಲ್ ನಝೀರ್ ಗೆ ಮಾತೃ ವಿಯೋಗ

ಮೂಡುಬಿದಿರೆ: ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ‌ಅಬ್ದುಲ್ ನಝೀರ್ ಗೆ ಮಾತೃ ವಿಯೋಗ

ಕೊರೊನಾ ಎರಡನೇ ಅಲೆ : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸದ್ಯಕ್ಕಿಲ್ಲ ಬೆಡ್‌ ಕೊರತೆ

ಖಾಸಗೀಕರಣದ ಹೆಸರಿನಲ್ಲಿ ಮಂಗಳೂರು ವಿಮಾನ ನಿಲ್ದಾಣದ ನಿರ್ಲಕ್ಷ್ಯ : ಐವನ್‌ ಡಿ’ಸೋಜಾ ಆರೋಪ

ಮಂಗಳೂರು :  ಐಟಿ ಕಛೇರಿಯಲ್ಲಿ ಆಕಸ್ಮಿಕವಾಗಿ ಬೆಂಕಿ

ವಾಹನ ಅಡ್ಡಗಟ್ಟಿ ಸುಲಿಗೆ ಪ್ರಕರಣ: ಮಂಗಳೂರಿನಲ್ಲಿ ಮತ್ತೆ ಆರು ಖದೀಮರ ಬಂಧನ

MUST WATCH

udayavani youtube

ಕೊರೊನಾ ಪ್ರಕರಣಗಳ ಹೆಚ್ಚಳ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ತುರ್ತು ಸಭೆ

udayavani youtube

ಮಂಗಳೂರು : ಐಟಿ ಕಛೇರಿಯಲ್ಲಿ ಆಕಸ್ಮಿಕವಾಗಿ ಬೆಂಕಿ

udayavani youtube

Covid 2ನೇ ಅಲೆನಾವು ಬೀದಿಗೆ ಬೀಳಬೇಕಾ?

udayavani youtube

ಚಾರುಕೊಟ್ಟಿಗೆ: ಸಂಪೂರ್ಣ ಬತ್ತಿ ಹೋದ ಕುರುವಾಡಿ ಮದಗ

udayavani youtube

ಭಾರತದಲ್ಲಿ 10 ದಿನಗಳಲ್ಲಿ ಕೋವಿಡ್ ಪ್ರಕರಣಗಳಲ್ಲಿ ಮತ್ತಷ್ಟು ಹೆಚ್ಚಳ

ಹೊಸ ಸೇರ್ಪಡೆ

ಸಿಎಂ ಬಿಎಸ್ ವೈ ಆರೋಗ್ಯದಲ್ಲಿ ಮತ್ತೆ ಏರುಪೇರು! ಆಸ್ಪತ್ರೆಗೆ ದಾಖಲು

ಸಿಎಂ ಬಿಎಸ್ ವೈ ಆರೋಗ್ಯದಲ್ಲಿ ಮತ್ತೆ ಏರುಪೇರು! ಆಸ್ಪತ್ರೆಗೆ ದಾಖಲು

World Heritage History

ಪ್ರಪಂಚದ ಇತಿಹಾಸ ಪರಂಪರೆಯ ನೆನಪುಗಳ ಗುರು ಕಲಾವಿದ

ಬೆಂಗಳೂರಿನಲ್ಲಿ ಶೀಘ್ರ ಕೋವಿಡ್ ಸೋಂಕು ನಿಯಂತ್ರಣಕ್ಕೆ: ಸಚಿವ ಸೋಮಣ್ಣ

ಬೆಂಗಳೂರಿನಲ್ಲಿ ಶೀಘ್ರ ಕೋವಿಡ್ ಸೋಂಕು ನಿಯಂತ್ರಣಕ್ಕೆ: ಸಚಿವ ಸೋಮಣ್ಣ

ಡಾ.ರಾಜ್ ಅಪರೂಪದ ಕಥೆಗಳು: ಕಾಳಹಸ್ತಿ ಮಹಾತ್ಮಂ ಮತ್ತು ರಾಜ್‌ ನಿರ್ಧಾರ

ಡಾ.ರಾಜ್ ಅಪರೂಪದ ಕಥೆಗಳು: ಕಾಳಹಸ್ತಿ ಮಹಾತ್ಮಂ ಮತ್ತು ರಾಜ್‌ ನಿರ್ಧಾರ

ಆತಂಕದ ಸ್ಥಿತಿ! ರಾಜ್ಯದಲ್ಲಿ ಕೋವಿಡ್ ಮೂರನೇ ಅಲೆ ಮುನ್ಸೂಚನೆ ನೀಡಿದ ಸಚಿವ ಸುಧಾಕರ್

ಆತಂಕದ ಸ್ಥಿತಿ! ರಾಜ್ಯದಲ್ಲಿ ಕೋವಿಡ್ ಮೂರನೇ ಅಲೆ ಮುನ್ಸೂಚನೆ ನೀಡಿದ ಸಚಿವ ಸುಧಾಕರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.