ರಾಷ್ಟ್ರೀಯ ಸಂಸ್ಥೆಗಳ ಖಾಸಗೀಕರಣವೇ ಪ್ರಧಾನಿ ಮೋದಿ ಸಾಧನೆ: ರಮಾನಾಥ ರೈ

Team Udayavani, Jun 5, 2020, 11:18 AM IST

ರಾಷ್ಟ್ರೀಯ ಸಂಸ್ಥೆಗಳ ಖಾಸಗೀಕರಣವೇ ಪ್ರಧಾನಿ ಮೋದಿ ಸಾಧನೆ: ರಮಾನಾಥ ರೈ

ಮಂಗಳೂರು: ಕೋಟ್ಯಂತರ ಉದ್ಯೋಗ ಸೃಷ್ಟಿಸಿ ರಾಷ್ಟ್ರೀಯ ಆಸ್ತಿಯಾಗಿದ್ದ ಸಂಸ್ಥೆಗಳನ್ನು ಖಾಸಗೀಕರಣ ಮಾಡುತ್ತಿರುವುದೇ ಎರಡನೇ ಅವಧಿಗೆ ಮೋದಿ ಸರಕಾರದ ಬಹುದೊಡ್ಡ ಸಾಧನೆ ಎಂದು ಮಾಜಿ ಸಚಿವ ರಮಾನಾಥ ರೈ ಆರೋಪಿಸಿದ್ದಾರೆ.

ಖಾಸಗಿ ಮೊಬೈಲ್‌ ಕಂಪೆನಿ ಹಿತಾಸಕ್ತಿ ಕಾಪಾಡಲು ಬಿಎಸ್ಸೆನ್ನೆಲ್‌ ಸಂಸ್ಥೆಯನ್ನು ಮುಚ್ಚಿಸಿ, ಲಕ್ಷಾಂತರ ಉದ್ಯೋಗಿಗಳು ಬೀದಿಗೆ ಬರುವಂತೆ ಮಾಡಲಾಗಿದೆ. ವಿಮಾನ ನಿಲ್ದಾಣ, ಬಂದರು ಖಾಸಗೀಕರಣ ಮಾಡಿದ್ದು, ಕಲ್ಲಿದ್ದಲು ಗಣಿ, ನಿಗಮಗಳು, ವಿದ್ಯುತ್‌ ಕಂಪೆನಿಗಳನ್ನು ಕೂಡ ಖಾಸಗೀಕರಣ ಮಾಡಲು ಹೊರಟಿರುವುದು ಮೋದಿ ಸರಕಾರದ ಸಾಧನೆ ಎಂದು ಮಂಗಳೂರಿನಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಅವರು ವ್ಯಂಗ್ಯವಾಡಿದರು. ಜಿಡಿಪಿ ಪಾತಾಳಕ್ಕೆ ಕುಸಿದಿದ್ದು, ಕೋವಿಡ್ ಕಾರಣ ಎನ್ನಲಾಗುತ್ತಿದೆ. ಕೋವಿಡ್ ದಿಂದ ಜಿಡಿಪಿ ಕುಸಿಯುವುದಾದರೆ ಅಮೆರಿಕದಲ್ಲಿ ಡಾಲರ್‌ ಮೌಲ್ಯ ಕುಸಿಯಬೇಕಿತ್ತು. ಆದರೆ ಅಲ್ಲಿ ಕರೆನ್ಸಿ ಮೌಲ್ಯ ಕುಸಿದಿಲ್ಲ ಎಂದರು.

ಮೆಸ್ಕಾಂ ಮೇಲೆ ಹಿಡಿತವಿಲ್ಲವೇ?
ವಿದ್ಯುತ್‌ ಬಿಲ್‌ ಕಡಿಮೆ ಮಾಡಲು ಸಿಎಂ ಹೇಳಿದರೂ ಮೆಸ್ಕಾಂ ಒಪ್ಪುತ್ತಿಲ್ಲ, ಸಿಎಂಗೆ ಮೆಸ್ಕಾಂ ಮೇಲೆ ಹಿಡಿತವಿಲ್ಲವೇ ಎಂದು ರೈ ಪ್ರಶ್ನಿಸಿದರು. ಕಾಂಗ್ರೆಸ್‌ ಮುಖಂಡರಾದ ಶಾಹುಲ್‌ ಹಮೀದ್‌, ಕೋಡಿಜಾಲ್‌ ಇಬ್ರಾಹಿಂ, ಅಬ್ದುಲ್‌ ರವೂಫ್‌, ಅಪ್ಪಿ, ನವೀನ್‌ ಡಿ’ಸೋಜಾ, ಶಾಲೆಟ್‌ ಪಿಂಟೋ, ಶುಭೋದಯ ಆಳ್ವ, ಡಿ.ಕೆ. ಅಶೋಕ್‌ ಉಪಸ್ಥಿತರಿದ್ದರು.

ಹೆದ್ದಾರಿ ಯೋಜನೆ ಕುಂಠಿತ
ಬಿ.ಸಿ. ರೋಡ್‌ನಿಂದ ಅಡ್ಡಹೊಳೆ ತನಕದ ಚತುಷ್ಪಥ ಯೋಜನೆಯಿಂದ ಗುತ್ತಿಗೆದಾರ ಎಲ್‌ ಆ್ಯಂಡ್‌ ಟಿ ಕಂಪೆನಿ ಬಿಟ್ಟು ಹೋಗಿದೆ. ಮಂಗಳೂರು- ಮೂಡುಬಿದಿರೆ ಚತುಷ್ಪಥ ಯೋಜನೆ ಪ್ರಗತಿಯಾಗಿಲ್ಲ. ರಾಜ್ಯ ಎಂಜಿನಿಯರಿಂಗ್‌ ಇಲಾಖೆಯಡಿ ಕಾರ್ಯಾಚರಿಸುವ ರಾ.ಹೆ. ಇಲಾಖೆಯಿಂದ ಹೆದ್ದಾರಿ ಕಾಮಗಾರಿ ನಡೆದಿದ್ದು, ಅದು ತನ್ನ ಸಾಧನೆ ಎಂದು ಸಂಸದರು ಬೋರ್ಡ್‌ ಹಾಕಿದ್ದಾರೆ. ಜಿಲ್ಲೆಯ ಮೂರು ಬ್ಯಾಂಕ್‌ಗಳನ್ನು ನಾಮಾವಶೇಷ ಮಾಡಲಾಯಿತು ಎಂದು ರಮಾನಾಥ ರೈ ದೂರಿದರು.

ಟಾಪ್ ನ್ಯೂಸ್

ಜಿಂಬಾಬ್ವೆ ತಂಡದ ಮಾಜಿ ನಾಯಕ ಬ್ರೆಂಡನ್‌ ಟೇಲರ್‌ಗೆ ಮೂರೂವರೆ ವರ್ಷ ನಿಷೇಧ

ಜಿಂಬಾಬ್ವೆ ತಂಡದ ಮಾಜಿ ನಾಯಕ ಬ್ರೆಂಡನ್‌ ಟೇಲರ್‌ಗೆ ಮೂರೂವರೆ ವರ್ಷ ನಿಷೇಧ

10-15 ಜನ ಕಾಂಗ್ರೆಸ್‌ ತೊರೆಯಲಿದ್ದಾರೆ: ಆರ್‌.ಅಶೋಕ್‌

10-15 ಜನ ಕಾಂಗ್ರೆಸ್‌ ತೊರೆಯಲಿದ್ದಾರೆ: ಆರ್‌.ಅಶೋಕ್‌

ಪರ್ತ್‌ ಸ್ಕಾರ್ಚರ್ ಬಿಗ್‌ ಬಾಶ್‌ ಚಾಂಪಿಯನ್‌

ಪರ್ತ್‌ ಸ್ಕಾರ್ಚರ್ ಬಿಗ್‌ ಬಾಶ್‌ ಚಾಂಪಿಯನ್‌

ಟಿಕೆಟ್‌ ಯಂತ್ರ ಸ್ಫೋಟ: ಕಂಡಕ್ಟರ್‌ಗೆ ಗಾಯ

ಟಿಕೆಟ್‌ ಯಂತ್ರ ಸ್ಫೋಟ: ಕಂಡಕ್ಟರ್‌ಗೆ ಗಾಯ

ಏಶ್ಯ ಕಪ್‌ ಹಾಕಿ: ಭಾರತದ ವನಿತೆಯರಿಗೆ ಕಂಚಿನ ಪದಕ

ಏಶ್ಯ ಕಪ್‌ ಹಾಕಿ: ಭಾರತದ ವನಿತೆಯರಿಗೆ ಕಂಚಿನ ಪದಕ

ಪ್ರೊ ಕಬಡ್ಡಿ ಲೀಗ್‌: ದ್ವಿತೀಯ ಸ್ಥಾನಕ್ಕೆ ನೆಗೆದ ಪಾಟ್ನಾ ಪೈರೆಟ್ಸ್‌

ಪ್ರೊ ಕಬಡ್ಡಿ ಲೀಗ್‌: ದ್ವಿತೀಯ ಸ್ಥಾನಕ್ಕೆ ನೆಗೆದ ಪಾಟ್ನಾ ಪೈರೆಟ್ಸ್‌

ನಟಿ ಶ್ವೇತಾ ತಿವಾರಿ ವಿರುದ್ಧ ದೂರು

ಕಿರುತೆರೆ ನಟಿ ಶ್ವೇತಾ ತಿವಾರಿ ವಿರುದ್ಧ ಎಫ್​ಐಆರ್​ ದಾಖಲುಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6 ತಿಂಗಳು ಬಂದ್‌: ಪರ್ಯಾಯ, ಪರಿಹಾರ ಸಾಧ್ಯತೆಗಳು

6 ತಿಂಗಳು ಬಂದ್‌: ಪರ್ಯಾಯ, ಪರಿಹಾರ ಸಾಧ್ಯತೆಗಳು

Untitled-1

ಶುಲ್ಕ ವಿನಾಯಿತಿ ಮೊತ್ತ ಖಜಾನೆಗೆ ವಾಪಸ್‌!  

ಜಾನುವಾರುಗಳಿಗೂ ಲಸಿಕೆ

ಜಾನುವಾರುಗಳಿಗೂ ಲಸಿಕೆ

ಕಿಂಡಿ ಅಣೆಕಟ್ಟಿನ ನಿರ್ವಹಣೆ: ಜಲ ಸಂರಕ್ಷಣೆಗೆ ಪೂರಕ

ಕಿಂಡಿ ಅಣೆಕಟ್ಟಿನ ನಿರ್ವಹಣೆ: ಜಲ ಸಂರಕ್ಷಣೆಗೆ ಪೂರಕ

ಇಂದು ಪಾಲಿಕೆ ಬಜೆಟ್‌: ಬಹುನಿರೀಕ್ಷೆಯ ಲೆಕ್ಕಾಚಾರ

ಇಂದು ಪಾಲಿಕೆ ಬಜೆಟ್‌: ಬಹುನಿರೀಕ್ಷೆಯ ಲೆಕ್ಕಾಚಾರ

MUST WATCH

udayavani youtube

ಹುತಾತ್ಮ ಸೈನಿಕ ಮಗನ ಪ್ರತಿಮೆ ನಿರ್ಮಿಸಿದ ತಾಯಿ

udayavani youtube

ಇಲ್ಲಿದೆ ‘ಶುದ್ಧ’ ರಾಸಾಯನಿಕ ಅಕ್ಕಿ !ನೀವು ಕೇಳಿಯೇ ಇರದ 3 ವಿಶೇಷತೆಗಳು

udayavani youtube

400 ಕೋಟಿ ಬೆಲೆಬಾಳುವ 47 ಕೆಜಿ ಹೆರಾಯಿನ್ವಶಪಡಿಸಿಕೊಂಡ BSF

udayavani youtube

ಪ್ರಾಣವನ್ನೇ ಪಣಕ್ಕಿಟ್ಟು ನಾಯಿಯನ್ನು ರಕ್ಷಿಸಿದ ತೆಲಂಗಾಣ ಪೊಲೀಸ್​​ ಅಧಿಕಾರಿ

udayavani youtube

ಬೀದಿ ದೀಪ, ಸಿಬ್ಬಂದಿ ಸಂಬಳದ್ದೇ ಬಿಸಿ ಬಿಸಿ ಚರ್ಚೆ

ಹೊಸ ಸೇರ್ಪಡೆ

ಜಿಂಬಾಬ್ವೆ ತಂಡದ ಮಾಜಿ ನಾಯಕ ಬ್ರೆಂಡನ್‌ ಟೇಲರ್‌ಗೆ ಮೂರೂವರೆ ವರ್ಷ ನಿಷೇಧ

ಜಿಂಬಾಬ್ವೆ ತಂಡದ ಮಾಜಿ ನಾಯಕ ಬ್ರೆಂಡನ್‌ ಟೇಲರ್‌ಗೆ ಮೂರೂವರೆ ವರ್ಷ ನಿಷೇಧ

10-15 ಜನ ಕಾಂಗ್ರೆಸ್‌ ತೊರೆಯಲಿದ್ದಾರೆ: ಆರ್‌.ಅಶೋಕ್‌

10-15 ಜನ ಕಾಂಗ್ರೆಸ್‌ ತೊರೆಯಲಿದ್ದಾರೆ: ಆರ್‌.ಅಶೋಕ್‌

ಪರ್ತ್‌ ಸ್ಕಾರ್ಚರ್ ಬಿಗ್‌ ಬಾಶ್‌ ಚಾಂಪಿಯನ್‌

ಪರ್ತ್‌ ಸ್ಕಾರ್ಚರ್ ಬಿಗ್‌ ಬಾಶ್‌ ಚಾಂಪಿಯನ್‌

ಟಿಕೆಟ್‌ ಯಂತ್ರ ಸ್ಫೋಟ: ಕಂಡಕ್ಟರ್‌ಗೆ ಗಾಯ

ಟಿಕೆಟ್‌ ಯಂತ್ರ ಸ್ಫೋಟ: ಕಂಡಕ್ಟರ್‌ಗೆ ಗಾಯ

ಏಶ್ಯ ಕಪ್‌ ಹಾಕಿ: ಭಾರತದ ವನಿತೆಯರಿಗೆ ಕಂಚಿನ ಪದಕ

ಏಶ್ಯ ಕಪ್‌ ಹಾಕಿ: ಭಾರತದ ವನಿತೆಯರಿಗೆ ಕಂಚಿನ ಪದಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.