ಗ್ರಾಮ ಪಂಚಾಯತ್; ನಾಮಕರಣ ಮಾಡಿದರೆ ಚಳವಳಿ: ರೈ

Team Udayavani, May 23, 2020, 10:57 AM IST

ಗ್ರಾಮ ಪಂಚಾಯತ್; ನಾಮಕರಣ ಮಾಡಿದರೆ ಚಳವಳಿ: ರೈ

ಸಾಂದರ್ಭಿಕ ಚಿತ್ರ

ಮಂಗಳೂರು: ಗ್ರಾಮ ಪಂಚಾಯತ್‌ಗಳ ಅವಧಿ ಮುಗಿಯುವ ಕಾರಣದಿಂದಾಗಿ ತತ್‌ಕ್ಷಣವೇ ಎಲ್ಲ ಗ್ರಾ.ಪಂ.ಗಳಿಗೆ ಆಡಳಿತಾಧಿಕಾರಿಗಳ ನೇಮಕ ಮಾಡಬೇಕು ಅಥವಾ ಹಾಲಿ ಇರುವ ಆಡಳಿತ ವ್ಯವಸ್ಥೆಯನ್ನೇ ಮುಂದುವರಿಸಬೇಕೆಂದು ಮಾಜಿ ಸಚಿವ ಬಿ. ರಮಾನಾಥ ರೈ ಒತ್ತಾಯಿಸಿದ್ದಾರೆ.

ದ.ಕ. ಜಿಲ್ಲಾ ಕಾಂಗ್ರೆಸ್‌ ಕಚೇರಿಯಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿ ಯಲ್ಲಿ ಮಾತನಾಡಿ, ಸದ್ಯ ಕೋವಿಡ್ ಕಾರಣಕ್ಕಾಗಿ ಚುನಾವಣೆ ಮುಂದೂಡುವುದು ಅನಿವಾರ್ಯ ಎಂಬುದು ನಿಜ. ಆದರೆ ಇದನ್ನು ನೆಪವಾಗಿಸಿ ನಾಮಕರಣ ವ್ಯವಸ್ಥೆಯನ್ನು ಜಾರಿಗೆ ತರುವುದಕ್ಕೆ ಅವಕಾಶ ನೀಡುವುದಿಲ್ಲ. ಒಂದು ವೇಳೆ ನಾಮಕರಣ ಮಾಡಲು ಮುಂದಾದರೆ ನಿರಂತರ ಚಳವಳಿ ನಡೆಸುವುದಾಗಿ ಎಚ್ಚರಿಸಿದರು. .ಗಳಿಗೆ ನಾಮಕರಣ ಮಾಡುವುದರಿಂದ ಪಂ.ರಾಜ್‌ ವ್ಯವಸ್ಥೆ ದುರ್ಬಲ ವಾಗಲಿದೆ. ಸರಕಾರ ಪಂ. ಆಡಳಿತ ವ್ಯವಸ್ಥೆಯನ್ನು ಹಾಳುಗೆಡವಲು ಹೊರಟಿದೆ ಎಂದವರು ದೂರಿದರು. ಪಂ. ಆಡಳಿತವನ್ನು ದುರ್ಬಲಗೊಳಿಸುವ ಕಾರ್ಯಕ್ಕೆ ಬಿಜೆಪಿ ಚಾಲನೆ ನೀಡಿದೆ. ಆದರೆ ಪಂ.ರಾಜ್‌ ವ್ಯವಸ್ಥೆಗೆ ಬಲ ನೀಡಿರುವುದು ಕಾಂಗ್ರೆಸ್‌ ಎಂದವರು ಹೇಳಿದರು.

ಇಬ್ರಾಹಿಂ ಕೋಡಿಜಾಲ್‌, ಅಬ್ದುಲ್‌ ರವೂಫ್, ಶಶಿಧರ ಹೆಗ್ಡೆ, ಶಾಹುಲ್‌ ಹಮೀದ್‌, ನವೀನ್‌ ಡಿ’ಸೋಜಾ, ಅಶೋಕ್‌ ಡಿ.ಕೆ., ಅಪ್ಪಿ, ಮುಂತಾದವರು ಉಪಸ್ಥಿತರಿದ್ದರು.

ನಳಿನ್‌ ಮೇಲೆ ಸಾವಿರ ಎಫ್ಐಆರ್‌ !
ಕಾಂಗ್ರೆಸ್‌ ನಾಯಕಿ ಸೋನಿಯಾ ಗಾಂಧಿ ವಿರುದ್ಧ ಆಗಿರುವ ಎಫ್ಐಆರ್‌ ಅನ್ನು ಹಿಂಪಡೆಯಬಾರದು ಎಂಬ ಸಂಸದ ನಳಿನ್‌ ಹೇಳಿಕೆ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ರಮಾನಾಥ ರೈ, ನಳಿನ್‌ ತಿಳುವಳಿಕೆಯಿಲ್ಲದೆ ಮಾತನಾಡುತ್ತಾರೆ. ನಳಿನ್‌ ಕುಮಾರ್‌ ಮೇಲೆಯೂ ಸಾವಿರಾರು ಎಫ್ಐಆರ್‌ ದಾಖಲಿಸಬಹುದು ಎಂದರು.

ಟಾಪ್ ನ್ಯೂಸ್

Father’s day 2024: ಜೂ.16: ಅಪ್ಪಂದಿರ ದಿನ-ಅಪ್ಪ ಅನ್ನುವ ಭರವಸೆಯ ಹೆಗಲು

Father’s day 2024: ಜೂ.16: ಅಪ್ಪಂದಿರ ದಿನ-ಅಪ್ಪ ಅನ್ನುವ ಭರವಸೆಯ ಹೆಗಲು

Chikkamagaluru: ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಬಿಲ್ ಕಲೆಕ್ಟರ್

Chikkamagaluru: ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಬಿಲ್ ಕಲೆಕ್ಟರ್

Raichur: ಪ್ರೀತಿ ನಿರಾಕರಿಸಿದಕ್ಕಾಗಿ ಯುವಕ ಆತ್ಮಹತ್ಯೆ

Raichur: ಪ್ರೀತಿ ನಿರಾಕರಿಸಿದಕ್ಕಾಗಿ ಯುವಕ ಆತ್ಮಹತ್ಯೆ

Juneteenth: ಜೂನ್‌ಟೀಂಥ್‌ ಅಮೆರಿಕದ ರಾಷ್ಟ್ರೀಯ ಸ್ವಾತಂತ್ರ್ಯ ದಿನ

Juneteenth: ಜೂನ್‌ಟೀಂಥ್‌ ಅಮೆರಿಕದ ರಾಷ್ಟ್ರೀಯ ಸ್ವಾತಂತ್ರ್ಯ ದಿನದ ಇತಿಹಾಸ…

ಮೋದಿ ಪಾದ ಮುಟ್ಟಿ ನಿತೀಶ್ ಕುಮಾರ್ ಬಿಹಾರಕ್ಕೆ ಅವಮಾನಿಸಿದ್ದಾರೆ: ಪ್ರಶಾಂತ್ ಕಿಶೋರ್

ಮೋದಿ ಪಾದ ಮುಟ್ಟಿ ನಿತೀಶ್ ಕುಮಾರ್ ಬಿಹಾರಕ್ಕೆ ಅವಮಾನಿಸಿದ್ದಾರೆ: ಪ್ರಶಾಂತ್ ಕಿಶೋರ್

5

Bollywood: ʼಚಂದು ಚಾಂಪಿಯನ್‌ʼಗೆ ಪಾಸಿಟಿವ್‌ ರೆಸ್ಪಾನ್ಸ್:‌ ಮೊದಲ ದಿನ ಗಳಿಸಿದ್ದೆಷ್ಟು?

mb-patil

ಕಾನೂನು ಎಲ್ಲರಿಗೂ ಒಂದೇ, ಪ್ರಭಾವಿಗಳಿದ್ದರೂ ತಪ್ಪಿತಸ್ಥರಿಗೆ ಶಿಕ್ಷೆ ಆಗಲಿದೆ: ಎಂ.ಬಿ.ಪಾಟೀಲ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru ಹಲವು ರೈಲುಗಳ ಸೇವೆಯಲ್ಲಿ ಕೆಲ ತಾಸು ವ್ಯತ್ಯಯ

Mangaluru ಹಲವು ರೈಲುಗಳ ಸೇವೆಯಲ್ಲಿ ಕೆಲ ತಾಸು ವ್ಯತ್ಯಯ

ಆರ್ಥಿಕ ಸಂಕಷ್ಟದಲ್ಲಿ ಮಂಗಳೂರು ವಿಶ್ವವಿದ್ಯಾನಿಲಯ

ಆರ್ಥಿಕ ಸಂಕಷ್ಟದಲ್ಲಿ ಮಂಗಳೂರು ವಿಶ್ವವಿದ್ಯಾನಿಲಯ

Mangaluru University ; ಇಂದು ವಾರ್ಷಿಕ ಘಟಿಕೋತ್ಸವ

Mangaluru University ; ಇಂದು ವಾರ್ಷಿಕ ಘಟಿಕೋತ್ಸವ

Dakshina Kannada ರಾತ್ರಿ ವಾಹನ ತಪಾಸಣೆ ಬಿಗಿ

Dakshina Kannada ರಾತ್ರಿ ವಾಹನ ತಪಾಸಣೆ ಬಿಗಿ

Boliyar case ಹೊರಗಿನವರು ಯಾರು: ಬಿಜೆಪಿ ಪ್ರಶ್ನೆ

Boliyar case ಹೊರಗಿನವರು ಯಾರು: ಬಿಜೆಪಿ ಪ್ರಶ್ನೆ

MUST WATCH

udayavani youtube

Udupi: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

udayavani youtube

ಕಾಂಗ್ರೆಸ್ ಹಿರಿಯ ಶಾಸಕ ಸಿ.ಎಸ್.ನಾಡಗೌಡರಿಂದ ರಾಜಕೀಯ ತ್ಯಾಗದ ಮಾತು

udayavani youtube

ಇಳಿಕೆಯಾದ ಘಟಪ್ರಭಾ ನದಿ

udayavani youtube

ಕಾಪು ಹೊಸ ಮಾರಿಗುಡಿ: ಮಾರಿಯಮ್ಮ, ಉಚ್ಚಂಗಿ ದೇವಿಗೆ ಸ್ವರ್ಣ ಗದ್ದುಗೆ ಸಮರ್ಪಣೆ ಸಂಕಲ್ಪ

udayavani youtube

ಕಟ್ಟಡದಲ್ಲಿ ಭೀಕರ ಅಗ್ನಿ ಅವಘಡ… 4 ಭಾರತೀಯರು ಸೇರಿ 41 ಮಂದಿ ದುರ್ಮರಣ

ಹೊಸ ಸೇರ್ಪಡೆ

Father’s day 2024: ಜೂ.16: ಅಪ್ಪಂದಿರ ದಿನ-ಅಪ್ಪ ಅನ್ನುವ ಭರವಸೆಯ ಹೆಗಲು

Father’s day 2024: ಜೂ.16: ಅಪ್ಪಂದಿರ ದಿನ-ಅಪ್ಪ ಅನ್ನುವ ಭರವಸೆಯ ಹೆಗಲು

Indi: ಸಾವಳಸಂಗ ಅರಣ್ಯ ಪ್ರದೇಶಕ್ಕೆ ಜಿಲ್ಲಾಧಿಕಾರಿ ಭೇಟಿ

Indi: ಸಾವಳಸಂಗ ಅರಣ್ಯ ಪ್ರದೇಶಕ್ಕೆ ಜಿಲ್ಲಾಧಿಕಾರಿ ಭೇಟಿ

Raichur; 371ಜೆ ವಿಶೇಷ ಸ್ಥಾನಮಾನದ ಸಮರ್ಪಕ ಅನುಷ್ಠಾನಕ್ಕೆ ಆಗ್ರಹಿಸಿ ಬೃಹತ್ ಪ್ರತಿಭಟನೆ

Raichur; 371ಜೆ ವಿಶೇಷ ಸ್ಥಾನಮಾನದ ಸಮರ್ಪಕ ಅನುಷ್ಠಾನಕ್ಕೆ ಆಗ್ರಹಿಸಿ ಬೃಹತ್ ಪ್ರತಿಭಟನೆ

Chikkamagaluru: ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಬಿಲ್ ಕಲೆಕ್ಟರ್

Chikkamagaluru: ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಬಿಲ್ ಕಲೆಕ್ಟರ್

Raichur: ಪ್ರೀತಿ ನಿರಾಕರಿಸಿದಕ್ಕಾಗಿ ಯುವಕ ಆತ್ಮಹತ್ಯೆ

Raichur: ಪ್ರೀತಿ ನಿರಾಕರಿಸಿದಕ್ಕಾಗಿ ಯುವಕ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.