“ಕಾನೂನುಬಾಹಿರ ತಂಬಾಕು ವಸ್ತು ಮಾರಾಟಗಾರರ ಮೇಲೆ ಸೂಕ್ತ ಕ್ರಮ’

Team Udayavani, Feb 25, 2020, 12:19 AM IST

majji-31

ಮಹಾನಗರ: ಕಾನೂನು ಬಾಹಿರವಾಗಿ ತಂಬಾಕು ವಸ್ತುಗಳನ್ನು ವ್ಯಾಪಾರ ಮಾಡುವವರ ಮೇಲೆ ನಿಗಾ ವಹಿಸಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ದ.ಕ. ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್‌ ಹೇಳಿದರು.

ದ.ಕ. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ನಡೆದ ದ.ಕ. ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಜಿಲ್ಲಾ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತಾಡಿದರು. ಶಾಲಾ ಕಾಲೇಜು ಸಮೀಪ ಪರಿಸರದಲ್ಲಿ ತಂಬಾಕು ಸಂಬಂಧಿತ ಉತ್ಪನ್ನಗಳನ್ನು ಮಾರಾಟ ಮಾಡುತ್ತಿರುವ ವ್ಯಾಪಾರಸ್ಥರಿಗೆ ಈ ಮೊದಲು 200 ರೂ. ದಂಡ ವಿಧಿಸಿದ್ದರೂ ಮತ್ತೆ ಅದೇ ವ್ಯಾಪಾರವನ್ನು ಮುಂದು ವರಿಸುತ್ತಿರುವುದು ಸಂಬಂಧ ಪಟ್ಟ ಇಲಾಖೆಯ ಗಮನಕ್ಕೆ ಬಂದಿರುತ್ತದೆ. ಇಂತಹ ಪ್ರಕ್ರಿಯೆಯನ್ನು ಮುಂದುವರಿಸುತ್ತಿರುವ, ಪುನರಾವರ್ತಿತ ಅಪರಾಧಿಗಳನ್ನು ಪತ್ತೆ ಹಚ್ಚಿ ಅಂತಹ ವ್ಯಾಪಾರಸ್ಥರ ಅಂಗಡಿಗಳನ್ನು ಗುರುತಿಸಿ ಪಟ್ಟಿ ಮಾಡಬೇಕು ಎಂದು ಅವರು ಸೂಚಿಸಿದರು.

ಶಾಲಾ, ಕಾಲೇಜು ವ್ಯಾಪ್ತಿಗಳಲ್ಲಿರುವ ಅಂಗಡಿಗಳಲ್ಲಿ ತಂಬಾಕು ವಸ್ತುಗಳನ್ನು ಮಾರಾಟ ಮಾಡುತ್ತಿರುವ ಕುರಿತು ಸಂಬಂಧಪಟ್ಟ ಶಾಲಾ ಸಿಬಂದಿ ವರ್ಗ ಗಮನ ಹರಿಸಬೇಕು. ಶಾಲಾ ಕಾಲೇಜು ವ್ಯಾಪ್ತಿಯಲ್ಲಿನ ಅಂಗಡಿಗಳಿಗೆ ಆಯಾ ಸಂಸ್ಥೆಗಳಿಂದ ತಂಬಾಕು ಮುಕ್ತ ಅಂಗಡಿ ಎಂದು ಘೋಷಣೆ ಹೊರಡಿಸುವ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು.

ಕೆಲವು ಇಲಾಖೆಗಳ ವತಿಯಿಂದ ಸಾರ್ವಜನಿಕ ಸ್ಥಳಗಳಲ್ಲಿರುವ ಹೋರ್ಡಿಂಗ್ಸ್‌ ನಲ್ಲಿ ತಂಬಾಕು ನಿಯಂತ್ರಣ ಕುರಿತು ಜಾಹೀರಾತು ನೀಡುವ ಕುರಿತು ಸಭೆಯಲ್ಲಿ ಸಲಹೆಗಳನ್ನು ನೀಡಲಾಯಿತು. ನಗರ, ಹಳ್ಳಿ ಪ್ರದೇಶಗಳಲ್ಲಿ ಜನಜಾಗೃತಿ ಕಾರ್ಯಕ್ರಮಗಳು ಹೆಚ್ಚಿನ ಸಂಖ್ಯೆಯಲ್ಲಿ ನಡೆಸುವ ಕುರಿತು ಚರ್ಚಿಸಲಾಯಿತು.

ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಕಾರ್ಯಕ್ರಮ ಅನುಷ್ಠಾಣಾಧಿಕಾರಿ ಡಾ| ನವೀನ್‌ ಚಂದ್ರ ಕುಲಾಲ್‌, ಸಂಬಂಧ ಪಟ್ಟ ಇಲಾಖಾಧಿಕಾರಿಗಳು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

24-saturday

Horoscope: ಧೈರ್ಯ, ಸಾಹಸದ ಪ್ರವೃತ್ತಿ ಯಶಸ್ಸಿಗೆ ಪೂರಕ, ವ್ಯಾಪಾರಿಗಳಿಗೆ ನಿರೀಕ್ಷಿತ ಲಾಭ

Udupi ಇನ್ನೂ ನಡೆಯದ ಟೆಂಡರ್‌ ಪ್ರಕ್ರಿಯೆ; ರಾಜ್ಯದಲ್ಲಿ ಅಗ್ನಿಶಾಮಕ ವಾಹನ ಕೊರತೆ

Udupi ಇನ್ನೂ ನಡೆಯದ ಟೆಂಡರ್‌ ಪ್ರಕ್ರಿಯೆ; ರಾಜ್ಯದಲ್ಲಿ ಅಗ್ನಿಶಾಮಕ ವಾಹನ ಕೊರತೆ

Covishield Vaccine; ಹಾಕಿಸಿಕೊಂಡವರು ಐಸ್‌ಕ್ರೀಮ್‌ ತಿನ್ನಬಾರದಾ?

Covishield Vaccine; ಹಾಕಿಸಿಕೊಂಡವರು ಐಸ್‌ಕ್ರೀಮ್‌ ತಿನ್ನಬಾರದಾ?

love birds

Supreme Court ಸಲಹೆ; ಹೊಂದಾಣಿಕೆಯು ಸುಖ ದಾಂಪತ್ಯದ ಅಡಿಪಾಯ

Parashurama Park 2 ವಾರದಲ್ಲಿ ಕ್ರಮ ಕೈಗೊಳ್ಳಲು ನಿರ್ಮಿತಿ ಕೇಂದ್ರಕ್ಕೆ ಹೈಕೋರ್ಟ್‌ ಸೂಚನೆ

Parashurama Park 2 ವಾರದಲ್ಲಿ ಕ್ರಮ ಕೈಗೊಳ್ಳಲು ನಿರ್ಮಿತಿ ಕೇಂದ್ರಕ್ಕೆ ಹೈಕೋರ್ಟ್‌ ಸೂಚನೆ

Kinnigoli: ಕಾಂತಬಾರೆ-ಬೂದಬಾರೆಯರ ತೊಟ್ಟಿಲು ಕಟ್ಟಿದ್ದ ಮರ ಇನ್ನಿಲ್ಲ!

Kinnigoli: ಕಾಂತಬಾರೆ-ಬೂದಬಾರೆಯರ ತೊಟ್ಟಿಲು ಕಟ್ಟಿದ್ದ ಮರ ಇನ್ನಿಲ್ಲ!

Kohli IPL 2024

IPL;ಇಂದು ಆರ್‌ಸಿಬಿ ಎದುರಾಳಿ ಗುಜರಾತ್‌ ಟೈಟಾನ್ಸ್‌:ಪ್ಲೇಆಫ್ ಸಾಧ್ಯತೆಗೆ ಗೆಲುವು ಅನಿವಾರ್ಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kinnigoli: ಕಾಂತಬಾರೆ-ಬೂದಬಾರೆಯರ ತೊಟ್ಟಿಲು ಕಟ್ಟಿದ್ದ ಮರ ಇನ್ನಿಲ್ಲ!

Kinnigoli: ಕಾಂತಬಾರೆ-ಬೂದಬಾರೆಯರ ತೊಟ್ಟಿಲು ಕಟ್ಟಿದ್ದ ಮರ ಇನ್ನಿಲ್ಲ!

bjpRoad Mishap ಉಳ್ಳಾಲ: ಬಿಜೆಪಿ ಕಾರ್ಯಕರ್ತ ಸಾವು

Road Mishap ಉಳ್ಳಾಲ: ಬಿಜೆಪಿ ಕಾರ್ಯಕರ್ತ ಸಾವು

Rain ಸುಬ್ರಹ್ಮಣ್ಯ, ಸುಳ್ಯ ಸಹಿತ ಹಲವೆಡೆ ಗುಡುಗು-ಮಳೆ

Rain ಸುಬ್ರಹ್ಮಣ್ಯ, ಸುಳ್ಯ ಸಹಿತ ಹಲವೆಡೆ ಗುಡುಗು-ಮಳೆ

Dakshina Kannada ಕುಡಿಯುವ ನೀರು ಸಮಸ್ಯೆಯಾಗದಂತೆ ಕ್ರಮ: ಜಿಲ್ಲಾಧಿಕಾರಿ ಸೂಚನೆ

Dakshina Kannada ಕುಡಿಯುವ ನೀರು ಸಮಸ್ಯೆಯಾಗದಂತೆ ಕ್ರಮ: ಜಿಲ್ಲಾಧಿಕಾರಿ ಸೂಚನೆ

Fraud Case; ಸಿಬಿಐ ಅಧಿಕಾರಿ ಹೆಸರಿನಲ್ಲಿ ಮೋಸ : ಗುತ್ತಿಗೆದಾರನಿಗೆ 15 ಲಕ್ಷ ರೂ. ವಂಚನೆ

Fraud Case; ಸಿಬಿಐ ಅಧಿಕಾರಿ ಹೆಸರಿನಲ್ಲಿ ಮೋಸ : ಗುತ್ತಿಗೆದಾರನಿಗೆ 15 ಲಕ್ಷ ರೂ. ವಂಚನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

24-saturday

Horoscope: ಧೈರ್ಯ, ಸಾಹಸದ ಪ್ರವೃತ್ತಿ ಯಶಸ್ಸಿಗೆ ಪೂರಕ, ವ್ಯಾಪಾರಿಗಳಿಗೆ ನಿರೀಕ್ಷಿತ ಲಾಭ

Udupi ಇನ್ನೂ ನಡೆಯದ ಟೆಂಡರ್‌ ಪ್ರಕ್ರಿಯೆ; ರಾಜ್ಯದಲ್ಲಿ ಅಗ್ನಿಶಾಮಕ ವಾಹನ ಕೊರತೆ

Udupi ಇನ್ನೂ ನಡೆಯದ ಟೆಂಡರ್‌ ಪ್ರಕ್ರಿಯೆ; ರಾಜ್ಯದಲ್ಲಿ ಅಗ್ನಿಶಾಮಕ ವಾಹನ ಕೊರತೆ

Covishield Vaccine; ಹಾಕಿಸಿಕೊಂಡವರು ಐಸ್‌ಕ್ರೀಮ್‌ ತಿನ್ನಬಾರದಾ?

Covishield Vaccine; ಹಾಕಿಸಿಕೊಂಡವರು ಐಸ್‌ಕ್ರೀಮ್‌ ತಿನ್ನಬಾರದಾ?

love birds

Supreme Court ಸಲಹೆ; ಹೊಂದಾಣಿಕೆಯು ಸುಖ ದಾಂಪತ್ಯದ ಅಡಿಪಾಯ

Parashurama Park 2 ವಾರದಲ್ಲಿ ಕ್ರಮ ಕೈಗೊಳ್ಳಲು ನಿರ್ಮಿತಿ ಕೇಂದ್ರಕ್ಕೆ ಹೈಕೋರ್ಟ್‌ ಸೂಚನೆ

Parashurama Park 2 ವಾರದಲ್ಲಿ ಕ್ರಮ ಕೈಗೊಳ್ಳಲು ನಿರ್ಮಿತಿ ಕೇಂದ್ರಕ್ಕೆ ಹೈಕೋರ್ಟ್‌ ಸೂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.