Soujanya Case: ಮರು ತನಿಖೆಗೆ ಆಗ್ರಹಿಸಿ ಜಿಲ್ಲಾ ಒಕ್ಕಲಿಗರ ಹೋರಾಟ ಸಮಿತಿ ಧರಣಿ
Team Udayavani, Sep 12, 2023, 11:50 AM IST
ಮಂಗಳೂರು: ಸೌಜನ್ಯ ಅತ್ಯಾಚಾರ, ಹತ್ಯೆ ಪ್ರಕರಣ ಮರು ತನಿಖೆ ಮಾಡಬೇಕೆಂದು ಒತ್ತಾಯಿಸಿ ಜಿಲ್ಲಾ ಒಕ್ಕಲಿಗರ ಹೋರಾಟ ಸಮಿತಿ ನೇತೃತ್ವದಲ್ಲಿ ಮಂಗಳೂರಿನ ಮಿನಿ ವಿಧಾನ ಸೌಧದ ಎದುರು ಎರಡು ದಿನಗಳ ಧರಣಿ ಮಂಗಳವಾರ ಆರಂಭಗೊಂಡಿತು.
ತನಿಖಾಧಿಕಾರಿಯನ್ನು ವಿಚಾರಣೆಗೆ ಒಳಪಡಿಸಬೇಕು, ಜಿಲ್ಲಾಧಿಕಾರಿಯವರು ಸ್ಥಳಕ್ಕೆ ಬಂದು ಅಹವಾಲು ಕೇಳಬೇಕು ಎಂದು ಧರಣಿ ನಿರತರು ಒತ್ತಾಯಿಸಿದರು.
ಇದನ್ನೂ ಓದಿ: Chitradurga: ಕುರಿ ಕಾಯುತ್ತಿದ್ದ ಬಾಲಕನನ್ನು ಮತ್ತೆ ಶಾಲೆಗೆ ಸೇರಿಸಿದ ಸಿಎಂ ಸಿದ್ದರಾಮಯ್ಯ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Miami; ವಿಮಾನ ಪ್ರಯಾಣಿಕನ ಪ್ಯಾಂಟ್ ನಲ್ಲಿ ಹಾವುಗಳು! ಮಿಯಾಮಿ ಏರ್ಪೋರ್ಟ್ ನಲ್ಲಿ ಆಗಿದ್ದೇನು?
Dandeli: ನಾಲೆಗೆಸೆದ ಮಗುವಿನ ಮೃತದೇಹ ಪತ್ತೆ
IPL 2024; ನಮ್ಮ ಜ್ಞಾನಕ್ಕೆ ಮಾಡಿದ ಅಪಮಾನ..: ವಿರಾಟ್ ವಿರುದ್ಧ ಸಿಟ್ಟಾದ ಸುನೀಲ್ ಗಾವಸ್ಕರ್
Dandeli: 6 ವರ್ಷದ ಮಗುವನ್ನು ನಾಲಾಕ್ಕೆಸೆದ ತಾಯಿ: ಮುಂದುವರಿದ ಮಗುವಿನ ಶೋಧ ಕಾರ್ಯಾಚರಣೆ
T20 Cricket; ಈ ದಿನಗಳಲ್ಲಿ ಮೈದಾನ ಗಾತ್ರ ಅಪ್ರಸ್ತುತ: ಅಶ್ವಿನ್