ಮುಂದಿನ ವಾರ ಮತ್ತೆ ಮಳೆ?
Team Udayavani, May 23, 2020, 6:14 AM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಮಂಗಳೂರು: ಶುಕ್ರವಾರದಂದು ದ.ಕ. ಜಿಲ್ಲೆಯಲ್ಲಿ ಸೆಕೆ ಮತ್ತು ಬಿಸಿಲಿನಿಂದ ಕೂಡಿದ ವಾತಾವರಣ ಇತ್ತು. ಪಣಂಬೂರಿನಲ್ಲಿ 34.6 ಡಿ.ಸೆ. ಗರಿಷ್ಠ ಮತ್ತು 27 ಡಿ.ಸೆ. ಕನಿಷ್ಠ ಉಷ್ಣಾಂಶ ದಾಖಲಾಗಿತ್ತು. ಸೋಮವಾರ ಮತ್ತು ಮಂಗಳವಾರ ಮತ್ತೆ ಕರಾವಳಿ ಮತ್ತು ದಕ್ಷಿಣ ಒಳನಾಡಿನ ವಿವಿಧೆಡೆ ಸಿಡಿಲಿನಿಂದ ಕೂಡಿದ ಸಾಧಾರಣ ಮಳೆಯಾಗುವ ಸಂಭವ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಬಂಗಾಲಕೊಲ್ಲಿಯಲ್ಲಿ ಉಂಟಾಗಿದ್ದ “ಅಂಫಾನ್’ ಚಂಡಮಾರುತ ಸದ್ಯ ಕ್ಷೀಣಿಸಿದ್ದು, ಮುಂದಿನ ದಿನಗಳಲ್ಲಿ ಅದರ ಪರಿಣಾಮ ಇರದು ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ಸದ್ಯ ಯಾವುದೇ ರೀತಿಯ ಚಂಡಮಾರುತ ಸೃಷ್ಟಿಯಾಗುವ ಸಾಧ್ಯತೆ ಇಲ್ಲ ಎಂದು ಹವಾಮಾನ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!
New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್ ಗ್ಯಾಂಗ್’
Taranga Ugadi Dhamaka2024; ಓದಿನಿಂದ ಜ್ಞಾನದ ವ್ಯಾಪ್ತಿ ವಿಸ್ತರಣೆ: ಡಾ| ಸಂಧ್ಯಾ ಎಸ್.ಪೈ
Mangaluru ನದಿ ದಡದಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ
Mobile, ಗಾಂಜಾ ಪತ್ತೆ ಹಿನ್ನೆಲೆ: ಜಿಲ್ಲಾ ಕಾರಾಗೃಹಕ್ಕೆ ಬಂಧಿಖಾನೆ ಡಿಐಜಿ ಭೇಟಿ
MUST WATCH
ಹೊಸ ಸೇರ್ಪಡೆ
Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ
Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ
Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ
Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು
Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.