Rain: ಕರಾವಳಿಯ ವಿವಿಧೆಡೆ ಸಾಧಾರಣ ಮಳೆ
Team Udayavani, Nov 24, 2023, 6:45 AM IST
ಮಂಗಳೂರು: ಬೆಳ್ತಂಗಡಿ, ಪುಂಜಾಲಕಟ್ಟೆ, ಕಡಿರುದ್ಯಾವರ, ಸುಬ್ರಹ್ಮಣ್ಯ, ವಿಟ್ಲ ಪರಿಸರ, ಕಾರ್ಕಳ, ವರಂಗ ಸೇರಿದಂತೆ ಕರಾವಳಿಯ ಕೆಲವು ಕಡೆಗಳಲ್ಲಿ ಗುರುವಾರ ಅಪರಾಹ್ನ ಸಾಧಾರಣ ಮಳೆಯಾಗಿದೆ.
ಕರಾವಳಿಯಲ್ಲಿ ಹಿಂಗಾರು ಕ್ಷೀಣಿಸಿದ್ದು, ಮುಂದಿನ ಎರಡು ದಿನಗಳ ಕಾಲ ಜಿಲ್ಲೆಯ ಅಲ್ಲಲ್ಲಿ ಮೋಡ ಮತ್ತು ಸಾಧಾರಣ ಮಳೆ ಸಾಧ್ಯತೆ ಇದೆ. ಭಾರತೀಯ ಹವಾ ಮಾನ ಇಲಾಖೆ ಮುನ್ಸೂಚನೆಯ ಪ್ರಕಾರ ಸದ್ಯಕ್ಕೆ ಯಾವುದೇ ಅಲರ್ಟ್ ಘೋಷಿಸಿಲ್ಲ.
ಮೋಡ-ಬಿಸಿಲು
ಮಂಗಳೂರು ಸಹಿತ ಜಿಲ್ಲೆಯ ವಿವಿಧ ಕಡೆಗಳಲ್ಲಿ ಮೋಡ ಮತ್ತು ಬಿಸಿಲಿನಿಂದ ಕೂಡಿದ ವಾತಾವರಣ ಇತ್ತು. ಸೆಕೆಯ ಬೇಗೆ ಹೆಚ್ಚು ಇತ್ತು. ಐಎಂಡಿ ಮಾಹಿತಿಯಂತೆ ಮಂಗಳೂರಿನಲ್ಲಿ 31.1 ಡಿ.ಸೆ. ಗರಿಷ್ಠ ತಾಪಮಾನ ದಾಖಲಾಗಿ ವಾಡಿಕೆಗಿಂತ 2 ಡಿ.ಸೆ. ಕಡಿಮೆ ಇತ್ತು. 25.2 ಡಿ.ಸೆ. ಗರಿಷ್ಠ ತಾಪಮಾನ ದಾಖಲಾಗಿ ವಾಡಿಕೆಗಿಂತ 2 ಡಿ.ಸೆ. ಹೆಚ್ಚು ಇತ್ತು.
ಇದನ್ನೂ ಓದಿ: Malpe: ಈಡೇರದ 5 ದಶಕಗಳ ಬೇಡಿಕೆ, ನಿತ್ಯ ಟ್ರಾಫಿಕ್ ಜಾಮ್ ಕಿರಿಕಿರಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ
Ranveer Singh : ʼಹನುಮಾನ್ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್ ಸಿಂಗ್ ನಟನೆ?
Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ
ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ
Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ