RajivGandhi ವಿವಿ; ಅರ್ಪಿತಾಗೆ ಮನೋವಿಜ್ಞಾನ ಮತ್ತು ಸಮಾಜಶಾಸ್ತ್ರದಲ್ಲಿ 4ನೇ ರ್ಯಾಂಕ್
Team Udayavani, Aug 9, 2023, 2:20 PM IST
ಮಂಗಳೂರು: ಮಂಗಳೂರಿನ ಸಿಟಿ ಕಾಲೇಜ್ ಆಫ್ ಫಿಜಿಯೊಥೆರಪಿ ಕಾಲೇಜಿನ ವಿದ್ಯಾರ್ಥಿಯಾಗಿರುವ ಅರ್ಪಿತಾ ಡಿಸೋಜಾ ಇವರು ಪ್ರತಿಷ್ಠಿತ ರಾಜೀವ್ ಗಾಂಧಿ ವಿಶ್ವವಿದ್ಯಾಲಯ ಪರೀಕ್ಷೆಗಳಲ್ಲಿ ಮನೋವಿಜ್ಞಾನ ಮತ್ತು ಸಮಾಜಶಾಸ್ತ್ರ ವಿಷಯಗಳಲ್ಲಿ ನಾಲ್ಕನೇ ರ್ಯಾಂಕ್ ಪಡೆದಿದ್ದಾರೆ.
ಇದನ್ನೂ ಓದಿ:Gundlupete ; ಏಕಾಏಕಿ ಹೃದಯಾಘಾತದಿಂದ SSLC ವಿದ್ಯಾರ್ಥಿನಿ ಮೃತ್ಯು
ಇವರು ಡೊಡ್ಡ ಮೂಲೆ ಹೌಸ್, ಕಯ್ಯಾರ್, ಕಾಸರಗೋಡು ನಿವಾಸಿಗಳಾದ ಅಲ್ಬರ್ಟ್ ಡಿಸೋಜಾ ಮತ್ತು ಸೆಲೀನ್ ಮಚಾದೊವರ ಮಗಳಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಂಗಳೂರು: ಬಿಸಿಲ ಧಗೆ ಹೆಚ್ಚಿದ್ದರೂ ಅಗ್ನಿ ಆಕಸ್ಮಿಕ ಪ್ರಮಾಣ ಕಡಿಮೆ
ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ
Tulu Movie ಮೇ 3: “ಗಬ್ಬರ್ ಸಿಂಗ್’ ತುಳು ಸಿನೆಮಾ ತೆರೆಗೆ
Justice: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ
Temperature ಕರಾವಳಿಯಲ್ಲಿ ಬಿಸಿ ವಾತಾವರಣದ ಮುನ್ಸೂಚನೆ
MUST WATCH
ಹೊಸ ಸೇರ್ಪಡೆ
Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ
Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್ಗೆ 48 ಗಂಟೆ ಪ್ರಚಾರ ನಿಷೇಧ
Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ
Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್ ಹೇಳಿಕೆ
ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…