ನೋಂದಣಿ: ಯುಎಇ ಕನ್ನಡಿಗರಿಗೆ ಸೂಚನೆ
Team Udayavani, May 2, 2020, 9:44 AM IST
ಸಾಂದರ್ಭಿಕ ಚಿತ್ರ
ಮಂಗಳೂರು: ಯುಎಇಯಲ್ಲಿರುವ ಅನಿವಾಸಿ ಕನ್ನಡಿಗರಲ್ಲಿ ತಾಯ್ನಾಡಿಗೆ ಮರಳಲು ಬಯಸುವವರು ತಮ್ಮ ಹೆಸರನ್ನು ಕೆಎನ್ಆರ್ಐ ಫಾರಂನ (www.knriuae.com) ವೆಬ್ಸೈಟ್ನಲ್ಲಿ ನೋಂದಾಯಿಸಬೇಕು ಎಂದು ಕರ್ನಾಟಕ ಅನಿವಾಸಿ ಭಾರತೀಯ ಸಮಿತಿ ಅಧ್ಯಕ್ಷ ಪ್ರವೀಣ್ ಕುಮಾರ್ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಪ್ರಭಾಕರ್ ಅಂಬಲತೆರೆ ತಿಳಿಸಿದ್ದಾರೆ.
ಗರ್ಭಿಣಿಯರು, ಕೆಲಸ ಕಳಕೊಂಡವರು, ಆರೋಗ್ಯ ಸಮಸ್ಯೆ ಇದ್ದವರು, ಸಂದರ್ಶನ ವೀಸಾದಲ್ಲಿ ಬಂದು ಸಮಯಕ್ಕೆ ಹಿಂದಿರುಗಲು ಸಾಧ್ಯವಾಗದೆ ಇದ್ದವರು, ವಯಸ್ಸಾದವರಿಗೆ ಪ್ರಥಮ ಆದ್ಯತೆ ನೀಡಲಾಗುವುದು. ಕೆಎನ್ಆರ್ಐ ವೆಬ್ಸೈಟ್ನಲ್ಲಿ ಹೆಸರು ನೋಂದಾಯಿಸಿದ ಅನಿವಾಸಿ ಕನ್ನಡಿಗರು ಕಡ್ಡಾಯವಾಗಿ ಭಾರತ ರಾಯಭಾರಿ ವೆಬ್ಸೈಟ್ನಲ್ಲಿ (www.cgidubai.gov.in) ತಮ್ಮ ಹೆಸರನ್ನು ನೋಂದಾಯಿಸಬೇಕು ಎಂದಿದ್ದಾರೆ. ಕುಟುಂಬದಲ್ಲಿ ನಾಲ್ವರಿದ್ದಲ್ಲಿ ಪ್ರತ್ಯೇಕ ನೋಂದಾಯಿಸಬೇಕು. ಹಿಂದಿರುಗಲು ಸಕಾರಣ ನೀಡಬೇಕು ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Gujarat Lok Sabha Constituency: ಗುಜರಾತ್ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ
Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ