Udayavni Special

ಕ್ಯಾನ್ಸರ್‌ ಚಿಕಿತ್ಸೆಗಾಗಿ 50 ಸಾವಿರ ರೂ. ನೆರವು


Team Udayavani, May 12, 2018, 1:19 PM IST

12-May-13.jpg

ಕೊಟ್ಟಾರಚೌಕಿ : ಫ್ರೆಂಡ್ಸ್‌ ಬಲ್ಲಾಳ್‌ಬಾಗ್‌ ಬಿರುವೆರ್‌ ಕುಡ್ಲದ ಸ್ಥಾಪಕಾಧ್ಯಕ್ಷ ಉದಯ ಪೂಜಾರಿ ಬಲ್ಲಾಳ್‌ ಬಾಗ್‌ ಅವರ ನೇತೃತ್ವದಲ್ಲಿ, ಕಾರ್‌ ಸ್ಟ್ರೀಟ್‌ ಸೇವಾಂಜಲಿ ಟ್ರಸ್ಟ್‌ ಇದರ ವತಿಯಿಂದ ಕ್ಯಾನ್ಸರ್‌ ಚಿಕಿತ್ಸೆಗಾಗಿ ಕೊಟ್ಟಾರಚೌಕಿ ನಿವಾಸಿ ಜಯರಾಮ್‌ (53) ಅವರಿಗೆ ಸಹಾಯಾರ್ಥವಾಗಿ 50 ಸಾವಿರ ರೂಪಾಯಿ ಚೆಕ್ಕನ್ನು ವಿತರಿಸಲಾಯಿತು.

ಈ ಸಂದರ್ಭದಲ್ಲಿ ಕಲಾವಿದ ನವೀನ್‌ ಡಿ. ಪಡೀಲ್‌ ಮಾತನಾಡಿ, ಫ್ರೆಂಡ್ಸ್‌ ಬಲ್ಲಾಳ್‌ ಬಾಗ್‌ ಬಿರುವೆರ್‌ ಕುಡ್ಲ ಮೂರು ವರ್ಷಗಳಲ್ಲಿ ಮಾಡುತ್ತಿರುವ ಸಾಧನೆ ಅದ್ವಿತೀಯ. ಶಿಕ್ಷಣ, ಆರೋಗ್ಯ, ಅಂಗವಿಕಲರಿಗೆ ನೆರವು ಮತ್ತಿತರ ಸಮಾಜಮುಖಿ ಕೆಲಸಗಳಿಂದ ಗುರುತಿಸಿಕೊಂಡಿದೆ. ಯಾವುದೇ ಜಾತಿ, ಧರ್ಮವಿಲ್ಲದೆ ಈ ಸಂಘಟನೆಯಲ್ಲಿ ಯುವಕರು ತೊಡಗಿಸಿಕೊಂಡಿರುವುದು ಶ್ಲಾಘನೀಯ. ಈ ಕುಟುಂಬಕ್ಕೆ ಮತ್ತಷ್ಟು ಸಹಾಯದ ಆವಶ್ಯಕತೆಯಿದ್ದು ಇತರ ಸಂಸ್ಥೆಗಳು ಮುಂದೆ ಬರಬೇಕಿದೆ ಎಂದರು.

ಬಿರುವೆರ್‌ ಕುಡ್ಲದ ಸದಸ್ಯರಾದ ನಿತೇಶ್‌ ಮಾರ್ನಾಡ್‌ ಅವರು, ಉದಯ ಪೂಜಾರಿ ಬಲ್ಲಾಳ್‌ ಬಾಗ್‌ ನೇತೃತ್ವದಲ್ಲಿ ಅವರ ಸ್ನೇಹಿತರು, ಕಾರ್ಯಕರ್ತರು ತಮ್ಮ ಕೈಲಾದ ಸಹಾಯ ಮಾಡುತ್ತಾ ಹಾಗೂ ಇತರ ದಾನಿಗಳಿಂದ ಆರ್ಥಿಕ ನಿಧಿ ಸಂಗ್ರಹಿಸಿ ನೆರವು ನೀಡುತ್ತಿದ್ದಾರೆ. ಮೂರು ವರ್ಷಗಳಲ್ಲಿ 60 ಲಕ್ಷಕ್ಕೂ ಮಿಕ್ಕಿ ಸಹಾಯಧನ ವಿತರಿಸಿದೆ ಎಂದರು.

ಸೇವಾಂಜಲಿ ಚಾರಿಟೆಬಲ್‌ ಟ್ರಸ್ಟ್‌ನ ಬಿಂದು ಮಾಧವ ಶೆಣೈ, ನರಸಿಂಹ ಎಂ. ಕಾಮತ್‌, ಪಾಂಡುರಂಗ ನಾಯಕ್‌, ಹನುಮಂತ ಕಾಮತ್‌, ಸ್ಥಾಪಕಾಧ್ಯಕ್ಷ ಉದಯ ಪೂಜಾರಿ ಬಲ್ಲಾಳ್‌ ಬಾಗ್‌, ಗೌರವಾಧ್ಯಕ್ಷ ಪ್ರಮೋದ್‌ ಬಲ್ಲಾಳ್‌ ಬಾಗ್‌, ಅಧ್ಯಕ್ಷ ರಾಕೇಶ್‌ ಬಲ್ಲಾಳ್‌ ಬಾಗ್‌, ಅಭಿಷೇಕ್‌ ಅಮೀನ್‌, ಮಹೇಶ್‌ ಶೆಟ್ಟಿ ಚಾರ್ವಾಕ ಮುಂಬಯಿ, ಸದಾನಂದ ಪೂಜಾರಿ, ವೆಂಕಟೇಶ ಭಂಡಾರಿ ಮುಂಬಯಿ, ಯಶ್ವಿ‌ನ್‌, ದಿನೇಶ್‌ ಕಿರಣ್‌ ಉರ್ವ, ರೋಶನ್‌ ಪೂಜಾರಿ, ಗೌರವ್‌ ಕದ್ರಿ, ಧನ್‌ ರಾಜ್‌ ಕದ್ರಿ, ತುಕಾರಾಮ್‌ ಶೆಟ್ಟಿ, ರೋಶನ್‌ ಮಿನೇಜಸ್‌, ರಿನಿತ್‌ ರಾಜ್‌, ಲೋಕೇಶ್‌ ಶೆಟ್ಟಿ, ನಿತೇಶ್‌ ರಾಜ್‌, ಸೇಸುಪ್ರಸಾದ್‌, ಲತೇಶ್‌, ರಾಕೇಶ್‌ ಚಿಲಿಂಬಿ, ಗಣೇಶ್‌ ಚಿಲಿಂಬಿ, ರಾಜೇಶ್‌ ಬಲ್ಲಾಳ್‌ ಬಾಗ್‌, ಕಿಶೋರ್‌ ಬಾಬು, ಕಿರಣ್‌ ಶೆಟ್ಟಿ ಕುಂಜತ್ತ ಬೈಲ್‌, ಸದಸ್ಯರು ಉಪಸ್ಥಿತರಿದ್ದರು.

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

ಉದಯವಾಣಿ ಫಲಶ್ರುತಿ: ಎಚ್ಚೆತ್ತ ಅಧಿಕಾರಿಗಳಿಂದ ತುಂಗಭದ್ರಾ ಎಡದಂಡೆ ಕಾಲುವೆ ಬಿರುಕು ದುರಸ್ಥಿ

ಉದಯವಾಣಿ ವರದಿಯಿಂದ ಎಚ್ಚೆತ್ತ ಅಧಿಕಾರಿಗಳು: ತುಂಗಭದ್ರಾ ಎಡದಂಡೆ ಕಾಲುವೆ ಬಿರುಕು ದುರಸ್ಥಿ

ಲಾರಿಯಡಿಗೆ ಸಿಲುಕಿದ  ಬೈಕ್ ಸವಾರ: ಮೈಸೂರಿನಲ್ಲಿ ನಡೆಯಿತು ಭೀಕರ ಅಪಘಾತ

ಲಾರಿಯಡಿಗೆ ಸಿಲುಕಿದ ಬೈಕ್ ಸವಾರ: ಮೈಸೂರಿನಲ್ಲಿ ನಡೆಯಿತು ಭೀಕರ ಅಪಘಾತ

ಕೃಷಿ ಮಸೂದೆ ವಿರೋಧಿಸಿ ಸೆ.25ರಿಂದ ಕರ್ನಾಟಕ ಬಂದ್? ನಾಳೆ ಬೆಳಿಗ್ಗೆ ಅಂತಿಮ ನಿರ್ಧಾರ

ಕೃಷಿ ಮಸೂದೆ ವಿರೋಧಿಸಿ ಸೆ.25ರಿಂದ ಕರ್ನಾಟಕ ಬಂದ್? ನಾಳೆ ಬೆಳಿಗ್ಗೆ ಅಂತಿಮ ನಿರ್ಧಾರ

ಸೊರಬದಲ್ಲಿ ಲಕ್ಷಾಂತರ ರೂ. ಮೌಲ್ಯದ ಗಾಂಜಾ ವಶ: ಮೂವರು ಆರೋಪಿಗಳು ಪರಾರಿ

ಸೊರಬದಲ್ಲಿ ಲಕ್ಷಾಂತರ ರೂ. ಮೌಲ್ಯದ ಗಾಂಜಾ ವಶ: ಮೂವರು ಆರೋಪಿಗಳು ಪರಾರಿ

ಕಾಲೇಜು ಆರಂಭಕ್ಕೆ ದಿನಾಂಕ ನಿಗದಿ: ಮಾರ್ಗಸೂಚಿ ಪ್ರಕಟಿಸಿದ ಯುಜಿಸಿ

ಕಾಲೇಜು ಆರಂಭಕ್ಕೆ ದಿನಾಂಕ ನಿಗದಿ: ಮಾರ್ಗಸೂಚಿ ಪ್ರಕಟಿಸಿದ ಯುಜಿಸಿ

ಮಂಗಳೂರು: ಲೈಟ್ ಹೌಸ್ ರೋಡ್ ಗೆ ‘ಮುಲ್ಕಿ ಸುಂದರರಾಮ ಶೆಟ್ಟಿ’ ಹೆಸರಿಡಲು ಸರ್ಕಾರ ಆದೇಶ

ಮಂಗಳೂರು: ಲೈಟ್ ಹೌಸ್ ರೋಡ್ ಗೆ ‘ಮುಲ್ಕಿ ಸುಂದರರಾಮ ಶೆಟ್ಟಿ’ ಹೆಸರಿಡಲು ಸರ್ಕಾರ ಆದೇಶ

ಕೋವಿಡ್ 19 ಸೋಂಕು: ಚಿಕಿತ್ಸೆ ಫಲಕಾರಿಯಾಗದೆ ಹಿರಿಯ ನಟಿ ಆಶಾಲತಾ ವಿಧಿವಶ

ಕೋವಿಡ್ 19 ಸೋಂಕು: ಚಿಕಿತ್ಸೆ ಫಲಕಾರಿಯಾಗದೆ ಹಿರಿಯ ನಟಿ ಆಶಾಲತಾ ವಿಧಿವಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

District Excise Department seized Millions worth of Marijuana | Udayavani

udayavani youtube

Hospet : Tungabhadra Dam Gates Are Opened | TB Dam | Udayavani

udayavani youtube

ಸುರತ್ಕಲ್ ಕಳ್ಳತನ ಪ್ರಕರಣ: ಕೇರಳದ ಇಬ್ಬರು ಸೇರಿ ನಾಲ್ವರು ಆರೋಪಿಗಳನ್ನು ಬಂಧಿಸಿದ ಪೊಲೀಸರು

udayavani youtube

Manipal: Multi-storey building in danger | inspection by DC Jagadeesh

udayavani youtube

ಗೇರು ಕೃಷಿಯ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆಹೊಸ ಸೇರ್ಪಡೆ

178.88 ಕೋಟಿ ಬೆಳೆವಿಮೆ ಮಂಜೂರು: ಉದಾಸಿ

178.88 ಕೋಟಿ ಬೆಳೆವಿಮೆ ಮಂಜೂರು: ಉದಾಸಿ

ಬಾಕಿ ವೇತನ ಪಾವತಿಗೆ ಒತ್ತಾಯ

ಬಾಕಿ ವೇತನ ಪಾವತಿಗೆ ಒತ್ತಾಯ

Dipresssion

ಆತ್ಮಹತ್ಯೆಯ ನಿರ್ಧಾರದ ಬದಲು ಆತ್ಮವಿಶ್ವಾಸವಿರಲಿ

ಉದಯವಾಣಿ ಫಲಶ್ರುತಿ: ಎಚ್ಚೆತ್ತ ಅಧಿಕಾರಿಗಳಿಂದ ತುಂಗಭದ್ರಾ ಎಡದಂಡೆ ಕಾಲುವೆ ಬಿರುಕು ದುರಸ್ಥಿ

ಉದಯವಾಣಿ ವರದಿಯಿಂದ ಎಚ್ಚೆತ್ತ ಅಧಿಕಾರಿಗಳು: ತುಂಗಭದ್ರಾ ಎಡದಂಡೆ ಕಾಲುವೆ ಬಿರುಕು ದುರಸ್ಥಿ

ಇಂಗು ಬಚ್ಚಲು ಗುಂಡಿ ಅಭಿಯಾನಕ್ಕೆ ಚಾಲನೆ

ಇಂಗು ಬಚ್ಚಲು ಗುಂಡಿ ಅಭಿಯಾನಕ್ಕೆ ಚಾಲನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.