ಮಾದಕ ವಸ್ತು ಮಿಶ್ರಿತ ಚಾಕೊಲೆಟ್ ಮಾರಾಟ: ಪೊಲೀಸರಿಂದ ಮುಂದುವರಿದ ಕಾರ್ಯಾಚರಣೆ
Team Udayavani, Jul 21, 2023, 5:04 AM IST
ಮಂಗಳೂರು: ನಗರದ ರಥಬೀದಿಯ ಮತ್ತು ಫಳ್ನೀರ್ನ ಅಂಗಡಿಯಲ್ಲಿ ಸುಮಾರು 100 ಕೆ.ಜಿ ಯಷ್ಟು ಮಾದಕ ವಸ್ತು ಮಿಶ್ರಿತ ಚಾಕಲೇಟ್ ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಗುರುವಾರವೂ ಪೊಲೀ ಸರು ಹಲವು ಅಂಗಡಿಗಳಿಗೆ ದಾಳಿ ನಡೆಸಿದ್ದಾರೆ.
ನಗರದ ಬಂದರು, ರಥಬೀದಿ ಸೇರಿದಂತೆ ಸುತ್ತಮುತ್ತಲ ಪ್ರದೇಶದ 60ಕ್ಕೂ ಅಧಿಕ ಅಂಗಡಿಯಲ್ಲಿ ಪೊಲೀಸರು ಶೋಧ ಕಾರ್ಯ ನಡೆಸಿದ್ದಾರೆ. ಬುಧವಾರ ವಶಪಡಿಸಿ ಕೊಂಡ ಚಾಕೊಲೆಟ್ಗಳ ಒಟ್ಟು ಮೌಲ್ಯ 53,500 ರೂ. ಎಂದು ಪೊಲೀಸರು ತಿಳಿಸಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಈಗಾಗಲೇ ಇಬ್ಬರು ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ವಿದ್ಯಾರ್ಥಿಗಳೇ ಟಾರ್ಗೆಟ್
ಶಾಲಾ-ಕಾಲೇಜುಗಳ ವಿದ್ಯಾರ್ಥಿ ಗಳನ್ನು ಟಾರ್ಗೆಟ್ ಮಾಡಿ ಈ ಚಾಕೊಲೆಟ್ಗಳನ್ನು ಏಜೆಂಟ್ಗಳು ಮಾರಾಟ ಮಾಡುತ್ತಿದ್ದರು ಎನ್ನುವ ಮಾಹಿತಿ ತಿಳಿದು ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು