ರೈಲು ಢಿಕ್ಕಿ: ಹಿರಿಯ ಸಿವಿಲ್ ಗುತ್ತಿಗೆದಾರ ಸಾವು
Team Udayavani, Mar 10, 2023, 1:27 AM IST
ಮಂಗಳೂರು: ರೈಲು ಢಿಕ್ಕಿ ಹೊಡೆದ ಪರಿಣಾಮ ಉಳ್ಳಾಲಬೈಲು ಗೇರು ಕೃಷಿ ಸಂಶೋಧನಾ ಕೇಂದ್ರ ಬಳಿಯ ನಿವಾಸಿ, ಹಿರಿಯ ಸಿವಿಲ್ ಗುತ್ತಿಗೆದಾರ ಜನಾರ್ದನ ಆಚಾರಿ (78) ಸಾವನ್ನಪ್ಪಿದ್ದಾರೆ.
ಗುರುವಾರ ಬೆಳಗ್ಗೆ ಮನೆಯಿಂದ ಹೊರಟವರು ಸಮೀಪದ ಕಾಪಿಕಾಡಿನ ರೈಲ್ವೇ ಹಳಿಯಲ್ಲಿ ರೈಲು ಢಿಕ್ಕಿ ಹೊಡೆದು ಸಾವನ್ನಪ್ಪಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಜನಾರ್ದನ ಅವರು ಸಿವಿಲ್ ಗುತ್ತಿಗೆದಾರರಾಗಿದ್ದು, ನೂರಕ್ಕೂ ಅಧಿಕ ಕಾರ್ಮಿಕರಿಗೆ ಕೆಲಸ ನೀಡಿದ್ದರು. ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಕಾರ್ಯಕರ್ತರೂ ಆಗಿದ್ದರು.
ಕಳೆದ ಕೆಲವು ವರ್ಷಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಮೃತರು ಇಬ್ಬರು ಪುತ್ರರು ಹಾಗೂ ಪುತ್ರಿಯನ್ನು ಅಗಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ