Mangaluru: ಅಖಿಲ ಭಾರತ ಕೊಂಕಣಿ ಸಾಹಿತ್ಯ ಸಮ್ಮೇಳನಕ್ಕೆ ರಜತ ಸಂಭ್ರಮ; ಕಾರ್ಯಾಲಯ ಉದ್ಘಾಟನೆ

Team Udayavani, Sep 23, 2023, 3:31 PM IST

9–all-india-konkani-parishad

ಮಂಗಳೂರು: ನವೆಂಬರ್ ತಿಂಗಳ 4, 5 ರಂದು ಮಂಗಳೂರಿನ ವಿಶ್ವ ಕೊಂಕಣಿ ಕೇಂದ್ರದಲ್ಲಿ ನಡೆಯಲಿರುವ 25ನೇ ಅಖಿಲ ಭಾರತೀಯ ಕೊಂಕಣಿ ಸಾಹಿತ್ಯ ಸಮ್ಮೇಳನದ ಕಾರ್ಯಾಲಯದ ಉದ್ಘಾಟಣೆ ಮತ್ತು ಸ್ವಾಗತ ಸಮಿತಿಯ ಪ್ರಥಮ ಸಭೆ ಬೆಂದೂರ್‌ವೆಲ್ ನ ಶ್ರೀ ಟಾಯ್ಟಸ್ ನೊರೊನ್ಹಾ ಅವರ ರಾಹುಲ್ ಎಡ್ವರ್ಟೈರರ್ಸ್ ಕಚೇರಿಯಲ್ಲಿ ನಡೆಯಿತು.

ವಿಶ್ವ ಕೊಂಕಣಿ ಕೇಂದ್ರದ ಅಧ್ಯಕ್ಷ ನಂದಗೋಪಾಲ ಶೆಣೈ ಸಮ್ಮೇಳನ ಕಾರ್ಯಾಲಯ ಮತ್ತು ಸ್ವಾಗತ ಸಮಿತಿಯ ಪ್ರಥಮ ಸಭೆಗೆ ವಿದ್ಯುಕ್ತ ಚಾಲನೆ ನೀಡಿದರು.

ಸಾಹಿತ್ಯ ಅಕಾಡೆಮಿ ಪ್ರಶಸ್ತಿ ವಿಜೇತ ಸಾಹಿತಿ ಗೋಕುಲದಾಸ ಪ್ರಭು, ಶಾಲೆಗಳಲ್ಲಿ ಕೊಂಕಣಿ ಶಿಕ್ಷಣ ಚಳುವಳಿಯ ನೇತಾರ, ಖ್ಯಾತ ಹೃದ್ರೋಗ ತಜ್ಞ ಡಾ| ಕಸ್ತೂರಿ ಮೋಹನ ಪೈ, ಮಾತೃ ಸಂಸ್ಥೆ ಅಖಿಲ ಭಾರತ ಕೊಂಕಣಿ ಸಾಹಿತ್ಯ ಪರಿಷತ್ತಿನ ಕಾರ್ಯಾಧ್ಯಕ್ಷ ಶ್ರೀ ಚೇತನ್ ಆಚಾರ್ಯ, ಗೋವಾ, ಸಾಹಿತ್ಯ ಅಕಾಡೆಮಿ, ನವ ದೆಹಲಿ ಕಾರ್ಯಕಾರಿ ಸಮಿತಿ ಸದಸ್ಯ ಮತ್ತು ಕೊಂಕಣಿ ಭಾಷಾ ಮುಖ್ಯಸ್ಥ ಕವಿ ಮೆಲ್ವಿನ್ ರೊಡ್ರಿಗಸ್ ಮತ್ತು ಕೊಂಕಣಿ ಕವಿ ಮತ್ತು ಚಿಂತಕ ಶ್ರೀ ಟೈಟಸ್ ನೊರೊನ್ಹಾ ಈ ಸಂದರ್ಭದಲ್ಲಿ ಹಾಜರಿದ್ದರು.

ಸಾಹಿತ್ಯ ಸಮ್ಮೇಳನದ ಮಾತೃ ಸಂಸ್ಥೆ ಅಖಿಲ ಭಾರತ ಕೊಂಕಣಿ ಪರಿಷತ್ ನ  ಕಾರ್ಯಾಧ್ಯಕ್ಷ ಚೇತನ್ ಆಚಾರ್ಯ, ಗೋವಾ ಅಖಿಲ ಭಾರತ ಕೊಂಕಣಿ ಪರಿಷತ್ ಸ್ಥಾಪನೆ, ಪರಿಷತ್ತಿನ ಧ್ಯೇಯೋದ್ದೇಶಗಳು, ಈವರೆಗೆ ಭಾರತದಾದ್ಯಂತ ನಡೆದ ಕೊಂಕಣಿ ಭಾಷಾ ಚಳುವಳಿಗಳು, ಕೊಂಕಣಿ ಭಾಷೆಗೆ ರಾಷ್ಟ್ರ‍ೀಯ ಭಾಷೆಯ ಸ್ಥಾನಮಾನ ಲಭಿಸಲು ಪರಿಷತ್ ವತಿಯಿಂದ ಹಿರಿಯರು ನಡೆಸಿದ ಹೋರಾಟ ಮತ್ತು ಕೊಂಕಣಿ ಭಾಷೆಯ ಬೆಳವಣಿಗೆಯ ನಿಟ್ಟಿನಲ್ಲಿ ಎದುರಿಸಬೇಕಾದ ಸವಾಲುಗಳು ಈ ಬಗ್ಗೆ ಚುಟುಕಾಗಿ ವಿವರಿಸಿದರು.

ಸಾಹಿತ್ಯ ಅಕಾಡೆಮಿ, ನವ ದೆಹಲಿ ಕಾರ್ಯಕಾರಿ ಸಮಿತಿ ಸದಸ್ಯ ಮತ್ತು ಕೊಂಕಣಿ ಭಾಷಾ ಮುಖ್ಯಸ್ಥ ಕವಿ ಮೆಲ್ವಿನ್ ರೊಡ್ರಿಗಸ್ ಮಂಗಳೂರಿನಲ್ಲಿ ಸುಮಾರು ಮೂರು ದಶಕಗಳ ಹಿಂದೆ ನಡೆದ ಪರಿಷತ್ತಿನ ಅಧಿವೇಶನವನ್ನು ಸ್ಮರಿಸಿ, ಇದೇ ಪ್ರಥಮ ಬಾರಿಗೆ ಮಂಗಳೂರಿನಲ್ಲಿ 25 ನೇ ಅಖಿಲ ಭಾರತ ಕೊಂಕಣಿ ಸಾಹಿತ್ಯ ಸಮ್ಮೇಳನ ನಡೆಯುತ್ತಿದ್ದು, ರಜತ ಸಮ್ಮೇಳನವನ್ನು ಸ್ಮರಣಾರ್ಹ ಮಾಡುವ ನಿಟ್ಟಿನಲ್ಲಿ ಕೊಂಕಣಿಗಾಗಿ ಶ್ರಮಿಸುವ ಸಂಘ ಸಂಸ್ಥೆಗಳ ಸಹಕಾರ ಕೋರಿದರು.

ಕಾರ್ಯಕ್ರಮಕ್ಕೆ ವಿಶ್ವ ಕೊಂಕಣಿ ಕೇಂದ್ರದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗುರುದತ್ತ ಬಂಟ್ವಾಳ್‌ಕರ್, ಸಂತ ಅಲೋಶಿಯಸ್ ಕಾಲೇಜಿನ ಕೊಂಕಣಿ ವಿಭಾಗ ಮುಖ್ಯಸ್ಥೆ ಪ್ರೊ| ಪ್ಲೋರಾ ಕಾಸ್ತೆಲಿನೊ, ಖ್ಯಾತ ನಿರೂಪಕಿ ಸುಚಿತ್ರಾ ಎಸ್. ಶೆಣೈ, ಮಂಗಳೂರು ವಿಶ್ವವಿದ್ಯಾಲಯದ  ಪ್ರಾಧ್ಯಾಪಕ ವೇಂಕಟೇಶ ನಾಯಕ್, ರಾಕ್ಣೊ ಪತ್ರಿಕೆಯ ಸಂಪಾದಕ ವಂ| ರೂಪೇಶ್ ಮಾಡ್ತಾ, ಉಜ್ವಾಡ್ ಪತ್ರಿಕೆಯ ಸಂಪಾದಕ ವಂ| ಆಲ್ವಿನ್ ಕಾರ್ಮೆಲಿತ್, ಕೊಂಕಣಿ ನಾಟಕ ಸಭಾದ ಫ್ಲೋಯ್ಡ್ ಕಾಸ್ಸಿಯಾ,  ಜೆರಾಲ್ದ್ ಕೊನ್ಸೆಸೊ, ಆಕಾರ್ ಸಂಸ್ಥೆಯ ದಯಾ ವಿಕ್ಟರ್ ಲೋಬೊ, ಸಾಹಿತಿ ವಿನ್ಸೆಂಟ್ ಪಿಂಟೊ, ಆಂಜೆಲೋರ್ ಮತ್ತಿತರ ಗಣ್ಯರು ಹಾಜರಿದ್ದು ಸಲಹೆ ಸೂಚನೆಗಳನ್ನು ನೀಡಿದರು.

ಸಾಹಿತ್ಯ ಅಕಾಡೆಮಿ, ನವದೆಹಲಿ ಕೊಂಕಣಿ ಭಾಷಾ ಸಲಹಾ ಸಮಿತಿ ಸದಸ್ಯ ಮತ್ತು ಪತ್ರಕರ್ತ ಎಚ್ಚೆಮ್, ಪೆರ್ನಾಲ್ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು.

ಟಾಪ್ ನ್ಯೂಸ್

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.