ಶ್ರೀನಿವಾಸ ತಾಂತ್ರಿಕ ಮಹಾವಿದ್ಯಾಲಯದ ಎನ್ ವಿಷನ್ – 2023 ಉದ್ಘಾಟನಾ ಸಮಾರಂಭ

Team Udayavani, Mar 29, 2023, 11:57 AM IST

3-mangaluru-college

ಮಂಗಳೂರು: ಶ್ರೀನಿವಾಸ ತಾಂತ್ರಿಕ ಮಹಾವಿದ್ಯಾಲಯದ ಎನ್ ವಿಷನ್ – 2023, ರಾಷ್ಟ್ರೀಯ ಮಟ್ಟದ ತಾಂತ್ರಿಕ-ಸಾಂಸ್ಕೃತಿಕ ಉತ್ಸವದ ಉದ್ಘಾಟನಾ ಸಮಾರಂಭ 2023ರ ಮಾರ್ಚ್‌ 28 ರಂದು ಕಾಲೇಜಿನ ಸಭಾಂಗಣದಲ್ಲಿ ಜರುಗಿತು.

ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಉಡುಪಿಯ ಟ್ಯಾಲೆಂಟ್ ಅಕ್ವಿಸಿಷನ್ ರೋಬೋಸಾಫ್ಟ್ ಟೆಕ್ನಾಲಜೀಸ್ ನ ಅಸೋಸಿಯೇಟ್ ಮ್ಯಾನೇಜರ್ ಲಕ್ಷ್ಮಿ ಶೆಟ್ಟಿ, ಭಾಗವಹಿಸಿದ್ದರು. ಕಾಲೇಜಿನ ಪ್ರಾಂಶುಪಾಲ ಶ್ರೀನಿವಾಸ ಮಯ್ಯ ಡಿ. ಅಧ್ಯಕ್ಷತೆ ವಹಿಸಿದ್ದರು.  ಫಾರ್ಮಸಿ ಕಾಲೇಜಿನ ಪ್ರಾಂಶುಪಾಲ ಡಾ.ರಾಮಕೃಷ್ಣ ಶಬರಾಯ  ಗೌರವ ಅತಿಥಿಯಾಗಿದ್ದರು.

ಕಾರ್ಯಕ್ರಮದಲ್ಲಿ ಮಾತನಾಡಿದ ಲಕ್ಷ್ಮೀ ಶೆಟ್ಟಿ, ವಿದ್ಯಾರ್ಥಿಗಳು ತಮ್ಮ ಆತ್ಮವಿಶ್ವಾಸ, ಸಂವಹನ, ಮತ್ತು ನಾಯಕತ್ವದ ಸಾರ‍್ಥ್ಯಗಳನ್ನು ಹೆಚ್ಚಿಸುವ ಸಾಧನವಾಗಿ ಇಂತಹ ಕಾರ್ಯಕ್ರಮಗಳನ್ನು ಆಯೋಜಿಸುವುದು ಮತ್ತು ಭಾಗವಹಿಸುವುದರ ಮಹತ್ವವನ್ನು ತಿಳಿಸಿದರು.

ಇದಲ್ಲದೆ, ಪ್ರತಿಷ್ಠಿತ ಕಂಪನಿಗಳಲ್ಲಿ ಸ್ಥಾನಗಳನ್ನು ಪಡೆಯಲು ವಿದ್ಯಾರ್ಥಿಗಳು ತಮ್ಮ ಶೈಕ್ಷಣಿಕ ಅನ್ವೇಷಣೆಗಳ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳುವಂತೆ ಅವರು ಒತ್ತಾಯಿಸಿದರು.

ಡಾ. ರಾಮಕೃಷ್ಣ ಶಬರಾಯರು ಮಾತನಾಡಿ, ಉದಯೋನ್ಮುಖ ಇಂಜಿನಿರ್‌ ಗಳಿಗೆ ಎನ್ವಿಷನ್ ಒಂದು ಕನಸು. ಇದರಲ್ಲಿ ವಿದ್ಯಾರ್ಥಿಗಳು ವಿವಿಧ ಕಲಾ ಪ್ರಕಾರಗಳನ್ನು ಮತ್ತು ಪ್ರತಿಭೆಯನ್ನು ಪ್ರರ‍್ಶಿಸಲು ಅವಕಾಶವನ್ನು ಒದಗಿಸುತ್ತದೆ ಎಂದು ತಿಳಿಸಿದರು.

ಡಾ.ಶ್ರೀನಿವಾಸ ಮಯ್ಯ ಡಿ. ತಮ್ಮ ಅಧ್ಯಕ್ಷೀಯ ಭಾಷಣದಲ್ಲಿ ಮಾತನಾಡಿ, ವಿದ್ಯಾರ್ಥಿಗಳ ಜ್ಞಾನವನ್ನು ಹೆಚ್ಚಿಸಲು ಅವರ ನವೀನ ಆಲೋಚನೆಗಳನ್ನು ಆಧರಿಸಿ ಎನ್ವಿಷನ್ ಪ್ರತಿ ವರ್ಷ ನಿರಂತರವಾಗಿ ಹೊಸ ಕಾರ್ಯಕ್ರಮಗಳನ್ನು ಪರಿಚಯಿಸುತ್ತದೆ ಎಂದು ಹೇಳಿದರು. ಉತ್ಸಾಹದಿಂದ ಭಾಗವಹಿಸಿದ್ದಕ್ಕಾಗಿ ಎನ್ವಿಷನ್-2023 ರ ಎಲ್ಲಾ ಸಂಘದ ಸಂಯೋಜಕರು ಮತ್ತು ಸ್ವಯಂಸೇವಕರನ್ನು ಶ್ಲಾಘಿಸಿದರು.

ಕಾರ್ಯಕ್ರಮದ ಸಂಚಾಲಕ ಡಾ.ಪ್ರಸಾದ್ ಪಿ. ಕಾಲೇಜಿನ ವಿವಿಧ ವಿಭಾಗಗಳಿಂದ ನಡೆಸುತ್ತಿರುವ ವಿವಿಧ ಸ್ಪರ್ಧೆಗಳ ಕುರಿತು ಮಾಹಿತಿ ನೀಡಿದರು.

ಎನ್ವಿಷನ್-2023 ರ ಸಂಘಟನಾ ಕಾರ್ಯದರ್ಶಿ ಎನ್. ಶಂಕರ್ ಸ್ವಾಗತಿಸಿದರು. ಎನ್ವಿಷನ್ ಜಂಟಿ ಕಾರ್ಯದರ್ಶಿ ಅನುಷಾ ಪಿ. ನಾಯಕ್ ಮುಖ್ಯ ಅತಿಥಿಗಳನ್ನು ಪರಿಚಯಿಸಿದರು. ವಿದ್ಯಾರ್ಥಿ ಪರಿಷತ್ ಅಧ್ಯಕ್ಷ ಶೆಲ್ಟನ್ ಫ್ರಾನ್ಸಿಸ್ ಕುಟಿನ್ಹಾ ವಂದಿಸಿದರು. ರಿಚಾಲ್ ಮೋಹನ್ ಮತ್ತು ನಾಜ್ ಎಂ.ಎನ್. ಕಾರ್ಯಕ್ರಮ ನಿರೂಪಿಸಿದರು.

ಟಾಪ್ ನ್ಯೂಸ್

High Court: 632 ಪಿಯು ಕಾಲೇಜುಗಳ ಬಗ್ಗೆ ಸಮಗ್ರ ವರದಿ ಕೇಳಿದ ಹೈಕೋರ್ಟ್‌

High Court: 632 ಪಿಯು ಕಾಲೇಜುಗಳ ಬಗ್ಗೆ ಸಮಗ್ರ ವರದಿ ಕೇಳಿದ ಹೈಕೋರ್ಟ್‌

Jammu- Kashmir: ಮಾದಕವಸ್ತು ಕಳ್ಳಸಾಗಣೆ; 217 ಮಂದಿ ಸೆರೆ

Jammu- Kashmir: ಮಾದಕವಸ್ತು ಕಳ್ಳಸಾಗಣೆ; 217 ಮಂದಿ ಸೆರೆ

Rice ಪೂರೈಕೆ ವಿಷಯದಲ್ಲಿ ಕೇಂದ್ರ ಏನು ಮಾಡುತ್ತದೋ ನೋಡೋಣ: ಮುನಿಯಪ್ಪ

Rice ಪೂರೈಕೆ ವಿಷಯದಲ್ಲಿ ಕೇಂದ್ರ ಏನು ಮಾಡುತ್ತದೋ ನೋಡೋಣ: ಮುನಿಯಪ್ಪ

ಕೆವೈಸಿ ಅಪ್ಡೇಟ್: 1.21 ಲಕ್ಷ ರೂ. ವಂಚನೆ

ಕೆವೈಸಿ ಅಪ್ಡೇಟ್: 1.21 ಲಕ್ಷ ರೂ. ವಂಚನೆ

ಕರ್ಣಿ ಸೇನೆ ಕಾರ್ಯಧ್ಯಕ್ಷ ಅನುಮಾನಾಸ್ಪದ ಸಾವು !

ಕರ್ಣಿ ಸೇನೆ ಕಾರ್ಯಧ್ಯಕ್ಷ ಅನುಮಾನಾಸ್ಪದ ಸಾವು !

moಐದು ಗ್ಯಾರಂಟಿ ಏಕಾಏಕಿ ಜಾರಿಮಾಡಲು ಆಗಲ್ಲ: ಮೋಟಮ್ಮ

Congress ಐದು ಗ್ಯಾರಂಟಿ ಏಕಾಏಕಿ ಜಾರಿಮಾಡಲು ಆಗಲ್ಲ: ಮೋಟಮ್ಮ

ಗ್ಯಾರಂಟಿ ಜಾರಿ ನೆಪದಲ್ಲಿ ಅನುದಾನ ಕಡಿತ ಬೇಡ

Basavaraja Bommai; ಗ್ಯಾರಂಟಿ ಜಾರಿ ನೆಪದಲ್ಲಿ ಅನುದಾನ ಕಡಿತ ಬೇಡ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೆವೈಸಿ ಅಪ್ಡೇಟ್: 1.21 ಲಕ್ಷ ರೂ. ವಂಚನೆ

ಕೆವೈಸಿ ಅಪ್ಡೇಟ್: 1.21 ಲಕ್ಷ ರೂ. ವಂಚನೆ

1-sdsad

Mangaluru:17 ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ಆರೋಪಿಯ ಬಂಧನ

Nalin kumar kateel

ಗ್ಯಾರಂಟಿಗಳಿಗೆ ಷರತ್ತು ಹಾಕಿದರೆ ಬೀದಿಗಿಳಿದು ಹೋರಾಟ: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕಟೀಲ್

ಮಂಗಳೂರು: ಕರ್ತವ್ಯ ಲೋಪ ಆರೋಪ: ದ.ಕ. ಡಿಡಿಪಿಯು ಅಮಾನತು

ಮಂಗಳೂರು: ಕರ್ತವ್ಯ ಲೋಪ ಆರೋಪ: ದ.ಕ. ಡಿಡಿಪಿಯು ಅಮಾನತು

ಪುಟಾಣಿಗಳ ಕಲರವ: ಬೇಸಗೆ ರಜೆ ಮುಗಿಸಿ ಪುಟಾಣಿಗಳು ಶಾಲೆಗಳತ್ತ

ಪುಟಾಣಿಗಳ ಕಲರವ: ಬೇಸಗೆ ರಜೆ ಮುಗಿಸಿ ಪುಟಾಣಿಗಳು ಶಾಲೆಗಳತ್ತ

MUST WATCH

udayavani youtube

ಕಪ್ಪು ಬಣ್ಣದ ತುಟಿ…ಕೆಂಪು ಬಣ್ಣವಾಗಿ ಕಾಣಲು ಇಲ್ಲಿದೆ ಸರಳ ಮನೆಮದ್ದು

udayavani youtube

ಜಾನಪದ ಕಲೆಯನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದ ಸೋಲಿಗರು

udayavani youtube

ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಾರುಗಳ ನಡುವೆ ಅಪಘಾತ, ನಾಲ್ವರಿಗೆ ಗಾಯ

udayavani youtube

ಮಂಡ್ಯ ರಮೇಶ ಅವರ ನಟನದ ರಂಗ ಮಂದಿರ ಹೇಗಿದೆ ನೋಡಿ

udayavani youtube

ಈದ್ಗಾ…ಹಿಂದುತ್ವ…ಅಂದು ಚುನಾವಣೆಯಲ್ಲಿ ಶೆಟ್ಟರ್‌ ವಿರುದ್ಧ ಬೊಮ್ಮಾಯಿ ಪರಾಜಯಗೊಂಡಿದ್ದರು!

ಹೊಸ ಸೇರ್ಪಡೆ