Udayavni Special

ಕ್ರೀಡಾಂಗಣ ನಿರ್ವಹಣೆಗೆ ಮೂರು ಬಾರಿ ಟೆಂಡರ್‌ ಕರೆದರೂ ಬಾರದ ಬಿಡ್ಡರ್‌ಗಳು !


Team Udayavani, Nov 16, 2020, 4:24 AM IST

ಕ್ರೀಡಾಂಗಣ ನಿರ್ವಹಣೆಗೆ ಮೂರು ಬಾರಿ ಟೆಂಡರ್‌ ಕರೆದರೂ ಬಾರದ ಬಿಡ್ಡರ್‌ಗಳು !

ಕದ್ರಿ ಸ್ಕೇಟಿಂಗ್‌ ರಿಂಕ್‌ ಇರುವ ಪ್ರದೇಶದಲ್ಲಿ ಗಿಡ-ಗಂಟಿಗಳು ಬೆಳೆದಿರುವುದು.

ಮಹಾನಗರ: ಅನೇಕ ಮಂದಿ ಕ್ರೀಡಾಪಟುಗಳ ಅಭ್ಯಾಸಕ್ಕೆ ಉಪ ಯೋಗವಾಗಬೇಕಿದ್ದ, ಕದ್ರಿ ಸ್ಕೇಟಿಂಗ್‌ ರಿಂಕ್‌ ನಿರ್ವಹಣೆಯಿಲ್ಲದೆ ಸೊರಗುತ್ತಿದೆ. ಸ್ಕೇಟಿಂಗ್‌ ರಿಂಕ್‌ ಅನ್ನು ಒಡಂಬಡಿಕೆ ಮೂಲಕ ಕ್ರೀಡಾ ಸಂಸ್ಥೆ/ಸಂಘ/ಕ್ಲಬ್‌/ತರಬೇತುದಾರರು ವಹಿಸಲು ತೋಟಗಾರಿಕೆ ಇಲಾಖೆ ಮೂರು ಬಾರಿ ಟೆಂಡರ್‌ ಕರೆದರೂ ಟೆಂಡರ್‌ ವಹಿಸಿಕೊಳ್ಳಲು ಯಾರೂ ಬಿಡ್ಡರ್‌ಗಳು ಮುಂದೆ ಬರುತ್ತಿಲ್ಲ.

ತೋಟಗಾರಿಕೆ ಇಲಾಖೆಗೆ ಒಳಪಡುವ ಕದ್ರಿ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿರುವ ಸ್ಕೇಟಿಂಗ್‌ ರಿಂಕ್‌ ಅನೇಕ ತಿಂಗಳುಗಳಿಂದ ಪಾಳುಬಿದ್ದಿದೆ. ಈ ಕುರಿತು “ಉದಯವಾಣಿ ಸುದಿನ’ ವಿಶೇಷ ವರದಿ ಪ್ರಕಟಿಸಿದ್ದು, ಸೆಪ್ಟಂಬರ್‌ ತಿಂಗಳಿನಲ್ಲಿ ಟೆಂಡರ್‌ ಕೊನೆಯ ದಿನಾಂಕ ಮೊದಲ ಬಾರಿ ಪ್ರಕಟಿಸಲಾಗಿತ್ತು. ಬಳಿಕ ಎರಡು ಬಾರಿ ಟೆಂಡರ್‌ ಕರೆದರೂ ಯಾರೂ ಕೂಡ ಟೆಂಡರ್‌ ವಹಿಸಿಕೊಳ್ಳಲು ಮುಂದೆ ಬರಲಿಲ್ಲ.

ನಿರ್ವಹಣೆಗೆ ಲಕ್ಷಾಂತರ ರೂ. ಅಗತ್ಯ
ಸ್ಕೇಟಿಂಗ್‌ ಚಟುವಟಿಕೆಗಳು ನಡೆಯದ ಕಾರಣ ಕ್ರೀಡಾಂಗಣದ ಪ್ರದೇಶದಲ್ಲಿ ಗಿಡ-ಗಂಟಿಗಳು ಬೆಳೆದು, ಸ್ಕೇಟಿಂಗ್‌ ಟ್ರಾಕ್‌ ಎಲ್ಲಿದೆ ಎನ್ನುವುದೇ ಗೊತ್ತಾಗುವುದಿಲ್ಲ. ಇವುಗಳನ್ನು ಕಟಾವು ಮಾಡಿ ಮೈದಾನದ ನಿರ್ವಹಣೆ ಮಾಡಬೇಕಾದರೆ ಲಕ್ಷಾಂತರ ರೂಪಾಯಿ ಖರ್ಚು ಮಾಡಬೇಕಾದ ಅನಿವಾರ್ಯವಿದೆ. ಸ್ಮಾರ್ಟ್‌ಸಿಟಿ ಯೋಜನೆ ಯಲ್ಲಿ ಕ್ರೀಡಾಂಗಣ ಅಭಿವೃದ್ಧಿಯ ಚಿಂತನೆಯಿದೆ ಎನ್ನುತ್ತಾರೆ ಅಧಿಕಾರಿಗಳು.

ಮತ್ತೂಂದು ಬಾರಿ ಟೆಂಡರ್‌
ತೋಟಗಾರಿಕೆ ಇಲಾಖೆ ಹಿರಿಯ ಸಯಾಯಕಿ ಜಾನಕಿ ಅವರು “ಉದಯ ವಾಣಿ ಸುದಿನ’ಕ್ಕೆ ಪ್ರತಿಕ್ರಿಯಿಸಿ, ಸ್ಕೇಟಿಂಗ್‌ ರಿಂಕ್‌ ವಹಿಸಿಕೊಳ್ಳಲು ಈಗಾಗಲೇ ಮೂರು ಬಾರಿ ಟೆಂಡರ್‌ ಕರೆದಿದ್ದೇವೆ. ಯಾರೂ ಕೂಡ ಮುಂದೆ ಬಂದಿಲ್ಲ. ಕೊರೊನಾ ಹಿನ್ನೆಲೆಯಲ್ಲಿ ತರಬೇತಿ ಕಷ್ಟ. ಈ ಹಿನ್ನೆಲೆಯಲ್ಲಿ ಮುಂದಿನ ದಿನಗಳಲ್ಲಿ ಮತ್ತೂಂದು ಬಾರಿ ಟೆಂಡರ್‌ ಕರೆಯಲಾಗುವುದು ಎಂದು ತಿಳಿಸಿದ್ದಾರೆ.

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ, ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

ಕೋವಿಡ್: ಹೊಸ ಮಾರ್ಗಸೂಚಿ: ರಾತ್ರಿ ಕರ್ಫ್ಯೂ ವಿಧಿಸಲು ರಾಜ್ಯಗಳಿಗೆ ಅವಕಾಶ

ಕೋವಿಡ್: ಹೊಸ ಮಾರ್ಗಸೂಚಿ: ರಾತ್ರಿ ಕರ್ಫ್ಯೂ ವಿಧಿಸಲು ರಾಜ್ಯಗಳಿಗೆ ಅವಕಾಶ

ಫುಟ್ಬಾಲ್ ದಂತಕಥೆ ಡಿಯಾಗೋ ಮರಡೋನ ಇನ್ನಿಲ್ಲ..

ಫುಟ್ಬಾಲ್ ದಂತಕಥೆ ಡಿಗೋ ಮರಡೋನ ಇನ್ನಿಲ್ಲ

ರೈಲ್ವೆ ಇಲಾಖೆಯ ವೆಬ್‌ಸೈಟ್‌ ಹ್ಯಾಕ್ ‌ಮಾಡಿ ವಂಚನೆ ಪ್ರಕರಣ: ಸಿಬಿಐ ತನಿಖೆ ಆರಂಭ

ರೈಲ್ವೆ ಇಲಾಖೆಯ ವೆಬ್‌ಸೈಟ್‌ ಹ್ಯಾಕ್ ‌ಮಾಡಿ ವಂಚನೆ ಪ್ರಕರಣ: ಸಿಬಿಐ ತನಿಖೆ ಆರಂಭ

ಪ.ಬಂಗಾಳ: BJP ಅಧಿಕಾರಕ್ಕೆ ಬಂದರೆ ಪೊಲೀಸರು ಬೂಟು ನೆಕ್ಕುವಂತೆ ಮಾಡುವೆ: ರಾಜು ಬ್ಯಾನರ್ಜಿ

ಪ.ಬಂಗಾಳ: BJP ಅಧಿಕಾರಕ್ಕೆ ಬಂದರೆ ಪೊಲೀಸರು ಬೂಟು ನೆಕ್ಕುವಂತೆ ಮಾಡುವೆ: ರಾಜು ಬ್ಯಾನರ್ಜಿ

ಪಂಚಲಿಂಗ ದರ್ಶನಕ್ಕೆ ಒಂದು ಸಾವಿರ ಮಂದಿಗೆ ಮಾತ್ರ ಅವಕಾಶ ನೀಡಲು ಸಿಎಂ ಸೂಚನೆ

ಪಂಚಲಿಂಗ ದರ್ಶನಕ್ಕೆ ಒಂದು ಸಾವಿರ ಮಂದಿಗೆ ಮಾತ್ರ ಅವಕಾಶ ನೀಡಲು ಸಿಎಂ ಸೂಚನೆ

Cyclone Nivar in Mamallapuram

ರಾತ್ರಿ 2 ಗಂಟೆಗೆ ಅಪ್ಪಳಿಸಲಿರುವ ನಿವಾರ್ ಚಂಡಮಾರುತ; NDRF ಸನ್ನದ್ಧ, 1 ಲಕ್ಷ ಮಂದಿ ಶಿಫ್ಟ್

CRpf

#Wesaluteyou: ರಕ್ತದಾನ ಮಾಡಿ ಯುವತಿಯ ಜೀವ ಉಳಿಸಿದ CRPF ಯೋಧರು





ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಶ್ಲೀಲ ಚಿತ್ರ ಸಂಗ್ರಹಿಸಿ ಪೊಲೀಸ್ ಅಧಿಕಾರಿಯ ಹೆಸರಿನಲ್ಲಿ ಬೆದರಿಕೆ ಕರೆ: ಇಬ್ಬರ ಬಂಧನ

ಅಶ್ಲೀಲ ಚಿತ್ರ ಸಂಗ್ರಹಿಸಿ ಪೊಲೀಸ್ ಅಧಿಕಾರಿಯ ಹೆಸರಿನಲ್ಲಿ ಬೆದರಿಕೆ ಕರೆ: ಇಬ್ಬರ ಬಂಧನ

ಕಡಂದಲೆ ನದಿಯಲ್ಲಿ ಮುಳುಗಿ ನಾಲ್ವರು ಸಾವು ಪ್ರಕರಣ: ಇಂದು ಇಬ್ಬರ ಶವ ಪತ್ತೆ

ಕಡಂದಲೆ ನದಿಯಲ್ಲಿ ಮುಳುಗಿ ನಾಲ್ವರು ಸಾವು ಪ್ರಕರಣ: ಇಂದು ಇಬ್ಬರ ಶವ ಪತ್ತೆ

ಸರಕು ಜಾಲಕ್ಕೆ ಮಂಗಳೂರು ಬಂದರು ಹೆಬ್ಟಾಗಿಲು!

ಸರಕು ಜಾಲಕ್ಕೆ ಮಂಗಳೂರು ಬಂದರು ಹೆಬ್ಟಾಗಿಲು!

ಮಂಗಳೂರಿನ 20 ಕಡೆ ಬೃಹತ್‌ ಜಲ ಸಂಗ್ರಹಾಗಾರ ಸ್ಥಾವರ

ಮಂಗಳೂರಿನ 20 ಕಡೆ ಬೃಹತ್‌ ಜಲ ಸಂಗ್ರಹಾಗಾರ ಸ್ಥಾವರ

ಪ್ರತಿದಿನ ಗೊಬ್ಬರವಾಗುತ್ತಿದೆ 8 ಸಾವಿರ ಮನೆಗಳ ಹಸಿಕಸ

ಪ್ರತಿದಿನ ಗೊಬ್ಬರವಾಗುತ್ತಿದೆ 8 ಸಾವಿರ ಮನೆಗಳ ಹಸಿಕಸ

MUST WATCH

udayavani youtube

ಶತಮಾನಗಳಿಂದಲೂ ನಡೆಯುತ್ತಿರುವ ತುಳುವರ ಭೂಮಿಪೂಜೆ ಗದ್ದೆಕೋರಿ ಈಗಲೂ ಇಲ್ಲಿ ಜೀವಂತ

udayavani youtube

ಮಂಗಳೂರು: ಉಪ್ಪುನೀರು ತಡೆ ಅಣೆಕಟ್ಟು ಕಾಮಗಾರಿ ವೀಕ್ಷಿಸಿದ ಸಚಿವ ಮಾಧುಸ್ವಾಮಿ

udayavani youtube

ಕರಾವಳಿಯಲ್ಲೂ ಪರಿಚಯವಾಯಿತು ಜಪಾನಿನ ಕೊಕೆಡಾಮ ಕಲೆ

udayavani youtube

ಕೊರೊನಾ ಪರಿಣಾಮ ಅಧ್ಯಯನಕ್ಕಾಗಿ ರೋಡ್ ಆಶ್ರಮ್ ಅಭಿಯಾನ

udayavani youtube

Auto Rickshaw driver feeds stray dogs in Surathkal | Umesh Devadiga | Udayavani

ಹೊಸ ಸೇರ್ಪಡೆ

ಕೋವಿಡ್: ಹೊಸ ಮಾರ್ಗಸೂಚಿ: ರಾತ್ರಿ ಕರ್ಫ್ಯೂ ವಿಧಿಸಲು ರಾಜ್ಯಗಳಿಗೆ ಅವಕಾಶ

ಕೋವಿಡ್: ಹೊಸ ಮಾರ್ಗಸೂಚಿ: ರಾತ್ರಿ ಕರ್ಫ್ಯೂ ವಿಧಿಸಲು ರಾಜ್ಯಗಳಿಗೆ ಅವಕಾಶ

ಫುಟ್ಬಾಲ್ ದಂತಕಥೆ ಡಿಯಾಗೋ ಮರಡೋನ ಇನ್ನಿಲ್ಲ..

ಫುಟ್ಬಾಲ್ ದಂತಕಥೆ ಡಿಗೋ ಮರಡೋನ ಇನ್ನಿಲ್ಲ

ವಿಜಯಪುರ: ಕಬ್ಬಿನ‌ ಗದ್ದೆಯಲ್ಲಿ 2 ಚಿರತೆ ಮರಿಗಳು ಪತ್ತೆ

ವಿಜಯಪುರ: ಕಬ್ಬಿನ‌ ಗದ್ದೆಯಲ್ಲಿ ಚಿರತೆ ಮರಿಗಳು ಪತ್ತೆ

ರೈಲ್ವೆ ಇಲಾಖೆಯ ವೆಬ್‌ಸೈಟ್‌ ಹ್ಯಾಕ್ ‌ಮಾಡಿ ವಂಚನೆ ಪ್ರಕರಣ: ಸಿಬಿಐ ತನಿಖೆ ಆರಂಭ

ರೈಲ್ವೆ ಇಲಾಖೆಯ ವೆಬ್‌ಸೈಟ್‌ ಹ್ಯಾಕ್ ‌ಮಾಡಿ ವಂಚನೆ ಪ್ರಕರಣ: ಸಿಬಿಐ ತನಿಖೆ ಆರಂಭ

ಪ.ಬಂಗಾಳ: BJP ಅಧಿಕಾರಕ್ಕೆ ಬಂದರೆ ಪೊಲೀಸರು ಬೂಟು ನೆಕ್ಕುವಂತೆ ಮಾಡುವೆ: ರಾಜು ಬ್ಯಾನರ್ಜಿ

ಪ.ಬಂಗಾಳ: BJP ಅಧಿಕಾರಕ್ಕೆ ಬಂದರೆ ಪೊಲೀಸರು ಬೂಟು ನೆಕ್ಕುವಂತೆ ಮಾಡುವೆ: ರಾಜು ಬ್ಯಾನರ್ಜಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.