ಮಂಗಳೂರಿಗರೇ ಎಚ್ಚರ : ನೈಟ್ ಕರ್ಫ್ಯೂ ಪಾಲನೆಗೆ ಸಿದ್ಧವಾಗಿವೆ 45 ಚೆಕ್ ಪೋಸ್ಟ್!
Team Udayavani, Apr 10, 2021, 1:20 PM IST
ಮಂಗಳೂರು : ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಕೋವಿಡ್ ನೈಟ್ ಕರ್ಫ್ಯೂವನ್ನು ಕಟ್ಟು ನಿಟ್ಟಾಗಿ ಜಾರಿ ಮಾಡಲು ಪಾಲಿಕೆಯು ಸಜ್ಜಾಗಿದೆ. ಇದೇ ಹಿನ್ನೆಲೆಯಲ್ಲಿ 45 ಚೆಕ್ ಪೋಸ್ಟ್ ಗಳನ್ನು ಸಿದ್ಧ ಮಾಡಲಾಗಿದೆ.
ಕೋವಿಡ್ ನಿಯಮಗಳು ಮತ್ತು ನೈಟ್ ಕರ್ಫ್ಯೂ ನಿಯಮಗಳನ್ನು ಉಲ್ಲಂಘನೆ ಮಾಡಿದರೆ ವಾಹನಗಳನ್ನು ಜಪ್ತಿ ಮಾಡಲಾಗುತ್ತದೆ ಎಂದು ದಕ್ಷಿಣ ಕನ್ನಡ ಜಿಲ್ಲೆಯ ಪೊಲೀಸ್ ಆಯುಕ್ತ ಶಶಿಕುಮಾರ್ ತಿಳಿಸಿದ್ದಾರೆ.
ಸುಖಾಸುಮ್ಮನೆ ಓಡಾಟ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ. ಅಲ್ಲದೆ ಎಲ್ಲರೂ ರಾತ್ರಿ 10 ಗಂಟೆಯೊಳಗೆ ಮನೆಯಲ್ಲಿರಬೇಕು. ಹೊರ ವಲಯದಿಂದ ನಗರಕ್ಕೆ ಬರುವುದನ್ನು ತಡೆಯುವುದಕ್ಕೆ ಪೊಲೀಸ್ ವಿಶೇಷ ನಿಗಾ ವಹಿಸಲಾಗಿದೆ ಎಂದು ಪೊಲೀಸ್ ಆಯುಕ್ತರು ಎಚ್ಚರಿಕೆ ನೀಡಿದ್ದಾರೆ.
ಇನ್ನು ರಾತ್ರಿ ಪಾಳಿಯಲ್ಲಿ ಕೆಲಸ ಮಾಡುವವರಿಗೆ ಸೂಚನೆ ನೀಡಿರುವ ಪೊಲೀಸ್ ಇಲಾಖೆ, ರಾತ್ರಿ ಪಾಳಿಯವರು ಕರ್ಫ್ಯೂ ಅವಧಿಯಲ್ಲಿ ತಮ್ಮ ಕಂಪನಿ/ ಸಂಸ್ಥೆಯೊಳಗೆ ಇರಬೇಕು. ಕಂಪನಿಗಳು ಇದಕ್ಕೆ ಸರಿಯಾಗಿ ಶಿಫ್ಟ್ ಬದಲಾಯಿಸಿಕೊಳ್ಳಬೇಕೆಂದು ಸೂಚಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು
ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ
ಸಂಸದ ಡಿ.ಕೆ.ಸುರೇಶ್ ಆಸ್ತಿ ಮೌಲ್ಯ 593 ಕೋಟಿ ರೂ.!
Politics: ಸುಮಲತಾ – ನಾವು ಶಾಶ್ವತ ಶತ್ರುಗಳಲ್ಲ: ಕುಮಾರಸ್ವಾಮಿ
Bangaluru cafe ಸ್ಫೋಟದ ಸಂಚುಕೋರ ಎನ್ಐಎ ಬಲೆಗೆ: ಯಾರಿದು ಷರೀಫ್?
MUST WATCH
ಹೊಸ ಸೇರ್ಪಡೆ
ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು
Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್
Belagavi; ಬಸವಜಯ ಮೃತ್ಯುಂಜಯ ಸ್ವಾಮೀಜಿ ಭೇಟಿಯಾದ ಜಗದೀಶ್ ಶೆಟ್ಟರ್
ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ
Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ