Surathkal: ಚಲಿಸುತ್ತಿರುವಾಗಲೇ ಬೆಂಕಿಗೆ ಆಹುತಿಯಾದ ಕಾರು
Team Udayavani, Sep 5, 2024, 12:01 PM IST
ಸುರತ್ಕಲ್: ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚರಿಸುತ್ತಿದ್ದ ಬಿಎಂಡಬ್ಲ್ಯೂ ಕಾರೊಂದು ಬೆಂಕಿಗೆ ಆಹುತಿಯಾಗಿರುವ ಘಟನೆ ಸುರತ್ಕಲ್ ಎನ್ ಐಟಿಕೆ ಹಳೆ ಟೋಲ್ ಗೇಟ್ ಬಳಿ ಸೆ.5ರ ಗುರುವಾರ ಬೆಳಗ್ಗೆ ವರದಿಯಾಗಿದೆ.
ಸುಟ್ಟು ಕರಕಲಾದ ಕಾರು ಉಡುಪಿ ಕಡೆಯಿಂದ ರಾಷ್ಟ್ರೀಯ ಹೆದ್ದಾರಿಯಾಗಿ ಮಂಗಳೂರು ಕಡೆ ತೆರಳುತ್ತಿತ್ತು ಎನ್ನಲಾಗಿದೆ.
ಎನ್ ಐಟಿಕೆ ಬಳಿ ಏಕಾಏಕಿ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಸಂಪೂರ್ಣ ಸುಟ್ಟು ಭಸ್ಮವಾಗಿದೆ ಎಂದು ತಿಳಿದು ಬಂದಿದೆ. ಕಾರಲ್ಲಿದ್ದವರು ಅಪಾಯದಿಂದ ಪಾರಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bantwal: ಮನೆಯ ಬಾಗಿಲಿನ ಚಿಲಕ ಮುರಿದು 3.54 ಲಕ್ಷ ರೂ. ಮೌಲ್ಯದ ನಗ-ನಗದು ಕಳವು
Mangaluru: ಮೀಸಲಾತಿ ವ್ಯವಸ್ಥೆ ಕುರಿತು ಅಮೆರಿಕದಲ್ಲಿ ರಾಹುಲ್ ಹೇಳಿಕೆಗೆ ಬಿಜೆಪಿ ಖಂಡನೆ
Mangaluru: ವಿಷರಹಿತ ಹಾವೆಂದು ಹಿಡಿಯಲು ಹೋಗಿ ಕೈಗೆ ಕಚ್ಚಿದ ಕನ್ನಡಿ ಹಾವು, ವ್ಯಕ್ತಿ ಮೃತ್ಯು
Mangaluru:ಕರಾವಳಿ ಉತ್ಸವದಲ್ಲಿ ಮಾರ್ಪಾಡು ನಿರೀಕ್ಷೆ;ನಗರ ಮಧ್ಯದಿಂದ ಪಿಲಿಕುಳಕ್ಕೆ ಸ್ಥಳಾಂತರ
Baikampady ಜಂಕ್ಷನ್ ರಸ್ತೆಗೆ ಗುಣವಾಗದ ಕಾಯಿಲೆ!
MUST WATCH
ಹೊಸ ಸೇರ್ಪಡೆ
CM Siddaramaiah ಸುಳ್ಳು ಹೇಳುವ ಬಿಜೆಪಿ ನಂಬಬೇಡಿ
State Govt;ಕಾರಾಗೃಹ ಇಲಾಖೆಗೆ ಮೇಜರ್ ಸರ್ಜರಿ: 43 ಮಂದಿ ಜೈಲು ಅಧಿಕಾರಿ, ಸಿಬಂದಿ ವರ್ಗಾವಣೆ
Exam ಅಕ್ಟೋಬರ್ 3ಕ್ಕೆ ಪಿಎಸ್ಐ ಪರೀಕ್ಷೆ ಮರು ನಿಗದಿ
Renukaswamy Case ದರ್ಶನ್ ಗ್ಯಾಂಗ್ 4 ದಿನ ನ್ಯಾಯಾಂಗ ಬಂಧನ ವಿಸ್ತರಣೆ
High Court ಜಾಮೀನು ಅರ್ಜಿ ವಾಪಸ್ ಪಡೆದ ಪವಿತ್ರಾ ಗೌಡ; ಹೊಸ ಅರ್ಜಿ ಸಲ್ಲಿಕೆ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.