Surathkal: ಕಾಣೆಯಾಗಿದ್ದ ಖಾಸಗಿ ಶಾಲೆಯ ನಾಲ್ವರು ವಿದ್ಯಾರ್ಥಿಗಳ ಶವ ಪತ್ತೆ
Team Udayavani, Feb 28, 2024, 8:35 AM IST
ಸುರತ್ಕಲ್: ಕಾಣೆಯಾಗಿದ್ದ ನಾಲ್ವರು ವಿದ್ಯಾರ್ಥಿಗಳ ಶವ ಮುಲ್ಕಿ ಸಮೀಪ ಹಳೆಯಂಗಡಿ ಡ್ಯಾಂ ಬಳಿ ಫೆ. 27ರ ಮಂಗಳವಾರ ತಡರಾತ್ರಿ ಪತ್ತೆಯಾಗಿದೆ.
ಈಜಲು ಹೋಗಿದ್ದ ವೇಳೆ ವಿದ್ಯಾರ್ಥಿಗಳು ಮುಳುಗಿರುವ ಶಂಕೆ ವ್ಯಕ್ತವಾಗಿದೆ.
ಮೃತ ದೇಹಗಳನ್ನು ವೆನ್ಲಾಕ್ ಆಸ್ಪತ್ರೆಗೆ ಸಾಗಿಸಲಾಗಿದೆ.
ಘಟನೆಯ ವಿವರ: ಖಾಸಗಿ ಶಾಲೆಯೊಂದರ ನಾಲ್ವರು ವಿದ್ಯಾರ್ಥಿಗಳು ಮಂಗಳವಾರ ಮಧ್ಯಾಹ್ನ 1.30ಕ್ಕೆ ಶಾಲೆಯಿಂದ ಹೊರಗೆ ತೆರಳಿದ್ದು, ಹಿಂದಿರುಗಿ ಬಾರದೆ ನಾಪತ್ತೆಯಾಗಿದ್ದರು.
ಹತ್ತನೇ ತರಗತಿಯ ವಿದ್ಯಾರ್ಥಿಗಳಾದ ಯಶ್ವಿತ್ ಚಂದ್ರಕಾಂತ್, ನಿರುಪ್,ಅನ್ವಿತ್ ಹಾಗೂ ರಾಘವೇಂದ್ರ ಅವರು ಪ್ರಿಪರೇಟರಿ ಪರೀಕ್ಷೆ ಮುಗಿಸಿ ತೆರಳಿದ್ದವರು ನಾಪತ್ತೆಯಾಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್
Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್ ಕೋಡ್ ಅಂಟಿಸಿದ್ದ ಉದ್ಯಮಿ ಸೆರೆ
Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್ ನೀಚ ಕೃತ್ಯ
ಚಾಕೋಲೆಟ್ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ
Bengaluru: ಚೆಕ್ ದುರ್ಬಳಕೆ; ಕ್ಯಾಷಿಯರ್, ಎಲ್ಐಸಿ ಏಜೆಂಟ್ಗೆ ಜೈಲು