ತಾಲೂಕು ಪಂಚಾಯತಿ ಸದಸ್ಯೆಗೆ ಗ್ರಾಮ ಪಂಚಾಯತಿ ಚುನಾವಣೆಯಲ್ಲಿ ಸೋಲು!
Team Udayavani, Dec 30, 2020, 4:18 PM IST
ಉಳ್ಳಾಲ: ಮಂಗಳೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕೊಣಾಜೆ ಗ್ರಾಮದಲ್ಲಿ : ಗ್ರಾಮ ಪಂಚಾಯತ್ ಚುನಾವಣೆಗೆ ಸ್ಪರ್ಧಿಸಿದ್ದ ತಾಲೂಕು ಪಂಚಾಯತ್ ಸದಸ್ಯೆ ಪದ್ಮಾವತಿ ಪೂಜಾರಿ ಸೋಲನುಭವಿಸಿದ್ದಾರೆ.
ಕೊಣಾಜೆ ಗ್ರಾಮ ಪಂಚಾಯತ್‍ನ 2ನೇ ವಾರ್ಡ್‍ನಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಪದ್ಮಾವತಿ ಪೂಜಾರಿ ಸುಮಾರು 235 ಮತಗಳ ಅಂತರದಲ್ಲಿ ಸೋತಿದ್ದು, ಇಲ್ಲಿ ಬಿಜೆಪಿ ಬೆಂಬಲಿತ ಮೂವರು ಅಭ್ಯರ್ಥಿಗಳು ವಿಜಯಿಯಾಗಿದ್ದಾರೆ.
ಇದನ್ನೂ ಓದಿ:ಗ್ರಾ.ಪಂ. ಕದನ ಕುತೂಹಲ: ನಿಧನರಾದ ಅಭ್ಯರ್ಥಿಗೆ ಜಯ, ಸೊಸೆಗೆ ಸೋಲು, ಅತ್ತೆಗೆ ಜಯ!
ಈ ವಾರ್ಡ್‍ನಲ್ಲಿ ಮೂರು ಸ್ಥಾನಗಳಿಗೆ ಏಳು ಅಭ್ಯರ್ಥಿಗಳು ಸ್ಪರ್ಧೆಯಲ್ಲಿದ್ದರು., ಬಿಜೆಪಿ ಬೆಂಬಲಿತ ಅಭ್ಯರ್ಥಿಗಳಾದ ಶೇಖರ ಕೊಪ್ಪಲ- 477, ರಾಜೀವಿ ಶೆಟ್ಟಿ -428, ಶಶಿಕಲಾ- 439 ಮತಗಳನ್ನು ಪಡೆದರೆ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳಾದ ಪದ್ಮನಾಭ ಗಟ್ಟಿ 224, ಪದ್ಮಾವತಿ 204, ಕ್ರಿಸ್ಟಲ್ ಮರಿನಾ ಡಿ.ಸೋಜ ಅವರಿಗೆ 154 ಮತ್ತು ಮಹಮ್ಮದ್ ಸಮೀರ್ 73 ಮತಗಳನ್ನು ಪಡೆದಿದ್ದಾರೆ. ಪದ್ಮಾವತಿ 5ನೇ ಸ್ಥಾನ ಪಡೆದು ಸೋಲನುಭವಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಂಗಳೂರು : ಠಾಣೆ ಮಟ್ಟದಲ್ಲಿ ಯುವಕರ ಸಮಿತಿ: ಎಡಿಜಿಪಿ
ಉಳ್ಳಾಲದಿಂದ ಅಪಹರಿಸಿ ಚಾರ್ಮಾಡಿಯಲ್ಲಿ ಯುವಕನ ಕೊಲೆಗೆ ಯತ್ನ: ಅದೃಷ್ಟ ಚೆನ್ನಾಗಿತ್ತು ನೋಡಿ..
ಮಂಗಳೂರು : ಚೆಕ್ ಬೌನ್ಸ್ ಪ್ರಕರಣ ; 88 ಲ.ರೂ. ಪಾವತಿಸಲು ಆದೇಶ, ತಪ್ಪಿದರೆ 6 ತಿಂಗಳ ಸಜೆ
ಪಣಂಬೂರು ಬೀಚ್ ಸ್ವಚ್ಛತೆಗೆ ಪಾಲಿಕೆ ಕ್ರಮ
ಮಂಗಳೂರು ವಿವಿಯಲ್ಲಿ ಮತ್ತೆ ಹಿಜಾಬ್ ವಿವಾದ: ವಿದ್ಯಾರ್ಥಿಗಳಿಂದ ಪ್ರತಿಭಟನೆ