ದೇಗುಲ ಧರ್ಮ ಜಾಗೃತಿ ಕೇಂದ್ರ: ವಜ್ರದೇಹಿ ಶ್ರೀ

Team Udayavani, May 10, 2017, 11:50 AM IST

10-REPORT-12.jpg

ಬಜಪೆ: ದೇವಸ್ಥಾನಗಳಿಂದ ಧರ್ಮ ರಕ್ಷಣೆ ಸಾಧ್ಯ. ದೇಗುಲಗಳು ನಮ್ಮ ಧರ್ಮದ ರಕ್ಷಣೆ ಮತ್ತು ಜಾಗೃತಿ ಮೂಡಿಸುವ ಕೇಂದ್ರಗಳಾಗಿವೆ ಎಂದು ಗುರುಪುರ ವಜ್ರದೇಹಿ ಮಠದ ಶ್ರೀ ರಾಜಶೇಖರಾನಂದ ಸ್ವಾಮೀಜಿ ಹೇಳಿದರು. ಅವರು ತಲಕಳ ಶ್ರೀ ಕಾಶೀವಿಶ್ವನಾಥೇಶ್ವರ ಬಲಮುರಿ ಶ್ರೀ ಮಹಾಗಣಪತಿ ದೇವ ಸ್ಥಾನದಲ್ಲಿ ಅಷ್ಟಬಂಧ ಬ್ರಹ್ಮಕಲಶದ ಪ್ರಯುಕ್ತ ಸೋಮವಾರ ಧಾರ್ಮಿಕ ಸಭೆಯಲ್ಲಿ ಆಶೀರ್ವಚನ ನೀಡಿದರು.

ಕಟೀಲು ದೇಗುಲದ ಆನುವಂಶಿಕ ಅರ್ಚಕ ಲಕ್ಷ್ಮೀನಾರಾಯಣ ಆಸ್ರಣ್ಣ, ಅಧ್ಯಕ್ಷತೆ ವಹಿಸಿದ್ದ ವಿಶ್ವ ಹಿಂದೂ ಪರಿಷತ್‌ನ ಎಂ.ಬಿ. ಪುರಾಣಿಕ್‌ ಮಾತ ನಾಡಿದರು.  ಯುಪಿಸಿಎಲ್‌ನ ಕಾರ್ಯನಿರ್ವಾ ಹಕ ನಿರ್ದೇಶಕ ಕಿಶೋರ್‌ ಆಳ್ವ, ಕ್ಯಾಂಪ್ಕೋದ ಮ್ಯಾನೇಜಿಂಗ್‌ ಡೈರೆಕ್ಟರ್‌ ಸುರೇಶ್‌ ಭಂಡಾರಿ, ಶಾಸಕ ಬಿ.ಎ. ಮೊದಿನ್‌ ಬಾವಾ, ಜಿ.ಪಂ. ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ಕಂದಾವರ ಗ್ರಾ.ಪಂ. ಅಧ್ಯಕ್ಷೆ ವಿಜಯ ಗೋಪಾಲ ಸುವರ್ಣ, ಧಾರ್ಮಿಕ ಮುಖಂಡ ಶೆಡೆಮಂಜುನಾಥ ಭಂಡಾರಿ, ಬ್ರಹ್ಮಕಲಶ ಸಮಿತಿ, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ರಾಜರಾಮ ಹೆಗ್ಡೆ ಕೊಲ್ಪೆ ಹಿರಿಯಡ್ಕ, ಕಾರ್ಯಾಧ್ಯಕ್ಷ ವಿನೋದರ ಪೂಜಾರಿ, ಭಜನ ಮಂಡಳಿ ಅಧ್ಯಕ್ಷ ಪದ್ಮನಾಭ, ಕೊಲ್ಪೆ ರಾಮಕೃಷ್ಣ ಆಳ್ವ ಉಪಸ್ಥಿತರಿದ್ದರು.

ಬಿ. ನಾಗರಾಜ ಶೆಟ್ಟಿ ಸ್ವಾಗತಿಸಿದರು. ವಾದಿರಾಜ ಕಲ್ಲೂರಾಯ  ಕಾರ್ಯ ಕ್ರಮ ನಿರೂಪಿಸಿದರು.
 
ಟಾಪ್ ನ್ಯೂಸ್

6-bantwala

Bantwala: ನೀರಿನ ಅಭಾವದಿಂದ ಕೃಷಿ ಹಾನಿ; ಮನನೊಂದು ಕೃಷಿಕ ಆತ್ಮಹತ್ಯೆ

Viral: 1 ಗಂಟೆಯಲ್ಲಿ 1,123 ಮರಗಳನ್ನು ಅಪ್ಪಿಕೊಂಡು ಗಿನ್ನೆಸ್​ ವಿಶ್ವ ದಾಖಲೆ ಬರೆದ ಯುವಕ

Viral: 1 ಗಂಟೆಯಲ್ಲಿ 1,123 ಮರಗಳನ್ನು ಅಪ್ಪಿಕೊಂಡು ಗಿನ್ನೆಸ್​ ವಿಶ್ವ ದಾಖಲೆ ಬರೆದ ಯುವಕ

3-kollegala

Kollegala: ಖಾಸಗಿ ಬಸ್ ಡಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Revanna 2

Extended;ಎಚ್.ಡಿ.ರೇವಣ್ಣ ನ್ಯಾಯಾಂಗ ಬಂಧನ ಮೇ 14ರವರೆಗೆ ವಿಸ್ತರಣೆ

Bhupal: ʼಭೂಪೇಂದ್ರ ಜೋಗಿʼ ರೀಲ್ಸ್‌ ಖ್ಯಾತಿಯ ವ್ಯಕ್ತಿಗೆ ಅಪರಿಚಿತರಿಂದ ಚಾಕುವಿನಿಂದ ಹಲ್ಲೆ

Bhupal: ʼಭೂಪೇಂದ್ರ ಜೋಗಿʼ ರೀಲ್ಸ್‌ ಖ್ಯಾತಿಯ ವ್ಯಕ್ತಿಗೆ ಅಪರಿಚಿತರಿಂದ ಚಾಕುವಿನಿಂದ ಹಲ್ಲೆ

1-wwewewqe

Haryana ಬಿಜೆಪಿ ಸರಕಾರಕ್ಕೆ ಶಾಕ್: ಕೈಗೆ ಬೆಂಬಲ ನೀಡಿದ 3 ಪಕ್ಷೇತರರು

ವರದಿ ಮಾಡಲು ಹೋದವರ ಮೇಲೆ ಕಾಡಾನೆ ದಾಳಿ… ಕ್ಯಾಮೆರಾಮೆನ್ ಮೃತ್ಯು, ವರದಿಗಾರ, ಚಾಲಕ ಪಾರು

ವರದಿ ಮಾಡಲು ಹೋದವರ ಮೇಲೆ ಕಾಡಾನೆ ದಾಳಿ… ಕ್ಯಾಮೆರಾಮೆನ್ ಮೃತ್ಯು, ವರದಿಗಾರ, ಚಾಲಕ ಪಾರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಜಾನುವಾರುಗಳಿಗೆ ಮೇವು; ಹಸುರು ಹುಲ್ಲಿನ ಬದಲು ತರಕಾರಿ ಸಿಪ್ಪೆ ಬಳಕೆ

ಜಾನುವಾರುಗಳಿಗೆ ಮೇವು; ಹಸುರು ಹುಲ್ಲಿನ ಬದಲು ತರಕಾರಿ ಸಿಪ್ಪೆ ಬಳಕೆ

Mangaluru Central, ಜಂಕ್ಷನ್‌ನಲ್ಲಿ ಕಾದಿರಿಸದ ಟಿಕೆಟ್‌ ವಿತರಿಸಲು ಎಟಿವಿಎಂ

Mangaluru Central, ಜಂಕ್ಷನ್‌ನಲ್ಲಿ ಕಾದಿರಿಸದ ಟಿಕೆಟ್‌ ವಿತರಿಸಲು ಎಟಿವಿಎಂ

ಕರಾವಳಿಯ ವಿವಿಧೆಡೆ ಮಳೆ; ಮಾನ್ಯ: ಸಿಡಿಲು ಬಡಿದು ಗಾಯ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

16-

ಮೂಡುಬಿದಿರೆ: ಹಿಟಾಚಿಗಳ ಬ್ಯಾಟರಿ ಕಳವು

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

ಪ್ರಜ್ವಲ್‌ ಪ್ರಕರಣ ತನಿಖೆಯಲ್ಲಿದ್ದರೂ ಬಿಜೆಪಿಯಿಂದ ರಾಜಕೀಯ:ಸಚಿವ ಬಿ. ನಾಗೇಂದ್ರ

ಪ್ರಜ್ವಲ್‌ ಪ್ರಕರಣ ತನಿಖೆಯಲ್ಲಿದ್ದರೂ ಬಿಜೆಪಿಯಿಂದ ರಾಜಕೀಯ:ಸಚಿವ ಬಿ. ನಾಗೇಂದ್ರ

ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಮಹಾಸಭೆ

ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಮಹಾಸಭೆ

6-bantwala

Bantwala: ನೀರಿನ ಅಭಾವದಿಂದ ಕೃಷಿ ಹಾನಿ; ಮನನೊಂದು ಕೃಷಿಕ ಆತ್ಮಹತ್ಯೆ

Viral: 1 ಗಂಟೆಯಲ್ಲಿ 1,123 ಮರಗಳನ್ನು ಅಪ್ಪಿಕೊಂಡು ಗಿನ್ನೆಸ್​ ವಿಶ್ವ ದಾಖಲೆ ಬರೆದ ಯುವಕ

Viral: 1 ಗಂಟೆಯಲ್ಲಿ 1,123 ಮರಗಳನ್ನು ಅಪ್ಪಿಕೊಂಡು ಗಿನ್ನೆಸ್​ ವಿಶ್ವ ದಾಖಲೆ ಬರೆದ ಯುವಕ

5-

Krishna: ಯಾರು ಈ  ಕೃಷ್ಣ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.