ಹೆದ್ದಾರಿ ಇಲಾಖೆ ಕೆಲಸವನ್ನು ಮಾಡಿದ ಶಾಸಕ ಡಾ| ಭರತ್‌ ಶೆಟ್ಟಿ!

ಕೂಳೂರು ಸರ್ವಿಸ್‌ ರಸ್ತೆ ತಾತ್ಕಾಲಿಕ ದುರಸ್ತಿ

Team Udayavani, Jul 5, 2022, 11:56 AM IST

7

ಕೂಳೂರು: ಹೆದ್ದಾರಿ ಇಲಾಖೆ ಮಾಡಬೇಕಾದ ರಸ್ತೆ ನಿರ್ವಹಣೆ, ದುರಸ್ತಿ ಕೆಲಸವನ್ನು ಶಾಸಕ ಡಾ| ಭರತ್‌ ಶೆಟ್ಟಿ ವೈ. ಮುಂದಾಳತ್ವದಲ್ಲಿ ಸೋಮವಾರ ಮಾಡಲಾಯಿತು.

ಕೂಳೂರಿನಿಂದ ಮಂಗಳೂರು ನಗರವನ್ನು ಸಂಪರ್ಕಿಸುವ ಪ್ರಮುಖ ಸರ್ವಿಸ್‌ ರಸ್ತೆ ಸಂಪೂರ್ಣ ಕೆಟ್ಟು ಹೋದ ಬಗ್ಗೆ ಉದಯವಾಣಿ ಸುದಿನ ಜು. 4ರಂದು ವರದಿ ಪ್ರಕಟಿಸಿತ್ತು. ಈ ಬಗ್ಗೆ ತತ್‌ಕ್ಷಣ ಶಾಸಕ ಡಾ| ಭರತ್‌ ಶೆಟ್ಟಿ ವೈ. ಅವರು ಸ್ಪಂದಿಸಿ, ಸ್ವಯಂ ಗುತ್ತಿಗೆದಾರರನ್ನು ಕಳಿಸಿ ಹೊಂಡಗಳಿಗೆ ಜಲ್ಲಿಪುಡಿ, ಕಲ್ಲುಗಳನ್ನು ಹಾಕಿ ಮುಚ್ಚಿಸಿದರು.

ತಾತ್ಕಾಲಿಕವಾಗಿ ರಸ್ತೆಯಲ್ಲಿ ಓಡಾಡಲು ಅನುಕೂಲವಾಗುವಂತೆ ದುರಸ್ತಿ ಮಾಡಲಾಯಿತು. ಈ ಸಂದರ್ಭ ಮಾತನಾಡಿದ ಶಾಸಕರು, ನಿರ್ವಹಣೆಯನ್ನು ಹೆದ್ದಾರಿ ಇಲಾಖೆ ಮಾಡಬೇಕು. ಮಾಧ್ಯಮ ವರದಿ, ಸ್ಥಳೀಯರು, ವಾಹನ ಸವಾರರು ದೂರು ನೀಡಿದ ಮೇರೆಗೆ ತತ್‌ಕ್ಷಣ ಸ್ಪಂದಿಸಿ ತಾತ್ಕಾಲಿಕವಾಗಿ ದುರಸ್ತಿ ಮಾಡಿಸಿದ್ದೇನೆ. ಈ ರಸ್ತೆಯಲ್ಲಿ ಬಸ್‌ ಸಹಿತ ವಿವಿಧ ವಾಹನಗಳು ದಿನ ನಿತ್ಯ ಓಡಾಡುತ್ತವೆ. ಹಾಗಾಗಿ ಕಾಂಕ್ರೀಟ್‌ ಕಾಮಗಾರಿ ನಡೆಸುವ ಯೋಜನೆ ರೂಪಿಸುವುದಾಗಿ ಭರವಸೆ ನೀಡಿದರು. ಹೆದ್ದಾರಿ ಇಲಾಖೆ ಅಧಿಕಾರಿಗಳು ಮಳೆಗಾಲದಲ್ಲಿ ತುರ್ತಾಗಿ ಸ್ಪಂದಿಸದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದರು.

ಸ್ಥಳೀಯ ಪಾಲಿಕೆ ಸದಸ್ಯರಾದ ಕಿರಣ್‌ ಕುಮಾರ್‌ ಅವರು ಹೆದ್ದಾರಿ ಇಲಾಖೆಯ ಗಮನಕ್ಕೆ ತಂದರೂ ಸ್ಪಂದಿಸಲಿಲ್ಲ. ಯಾವುದೇ ಜೀವ ಹಾನಿ ಅಥವಾ ಅಪಘಾತವಾದಲ್ಲಿ ಹೆದ್ದಾರಿ ಇಲಾಖೆಯ ಮೇಲೆ ನಿರ್ಲಕ್ಷ್ಯ ವಹಿಸಿದರೆ ಕೇಸು ದಾಖಲಿಸಲೂ ತಯಾರಿದ್ದೇವೆ. ಜನರ ಅನುಕೂಲಕ್ಕಾಗಿ ಕಾಂಕ್ರೀಟ್‌ ರಸ್ತೆ ಮಾಡುವ ಬಗ್ಗೆ ಶಾಸಕರು ಸ್ಪಂದಿಸಿದ್ದಾರೆ ಎಂದರು.

ಈ ಸಂದರ್ಭ ಟ್ರಾಫಿಕ್‌ ಪೊಲೀಸ್‌ ಅಧಿಕಾರಿಗಳು, ಬಿಜೆಪಿ ಕಾರ್ಯಕರ್ತರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

Lok Sabha Election ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

arvind kejriwal aap

Lok Sabha Election; ಕೇಜ್ರಿವಾಲ್‌ ಸೆರೆ‌ ಆಪ್‌ಗೆ ವರವೇ? ಶಾಪವೇ?

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Apologize for the size of the wrong ad: Supreme to Ramdev

Patanjali; ತಪ್ಪು ಜಾಹೀರಾತಿನ ಗಾತ್ರದಲ್ಲೇ ಕ್ಷಮೆ ಕೇಳಿ: ರಾಮದೇವ್‌ ಗೆ ಸುಪ್ರೀಂ

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

Lok Sabha Election ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

arvind kejriwal aap

Lok Sabha Election; ಕೇಜ್ರಿವಾಲ್‌ ಸೆರೆ‌ ಆಪ್‌ಗೆ ವರವೇ? ಶಾಪವೇ?

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.